ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಇಲ್ಲಿ ಅ. 29 ಮತ್ತು 30ರಂದು ಹರಕೆಯ ಮಾರಿಪೂಜೆ ನಡೆಯಲಿದೆ. ಆರ್ ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್‌ನ ಮಾಲಕರಾದ ಸಂಧ್ಯಾ ಹರಿಶ್ಚಂದ್ರ ಗಡಿಯಾರ್ ಮತ್ತು ಮಕ್ಕಳ ಸೇವಾರೂಪದಲ್ಲಿ...
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ...
ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು....
ಕಾರ್ಕಳ: ಹಾಸನದ ಎಸ್ ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕಳೆದ ವಾರ ನಡೆದ ರಾಜ್ಯಮಟ್ಟದ ಶಿಬಿರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ದ್ವಿತೀಯ ವರ್ಷದ...
ಕಳೆದ 20 ವರ್ಷಗಳಿಂದ ಕಾರ್ಕಳದಲ್ಲಿ ಸೇಲ್ಸ್ ಮತ್ತು ಸರ್ವಿಸ್‌ನಲ್ಲಿ ಪ್ರಖ್ಯಾತಿಯಾಗಿರುವ ಜೆಎಂಜೆ ಇಲೆಕ್ಟ್ರಾನಿಕ್ಸ್ ಕಾರ್ಕಳ ಮತ್ತು ಹೊಸ ಶಾಖೆ ಶಿರ್ವದಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯವಿದೆ. ವಿಸ್ತಾರವಾದ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಡಿಸ್ಪ್ಲೇ ಹೊಂದಿರುವ...
ಕಾರ್ಕಳ: ಹೆಬ್ರಿ ತಾಲೂಕಿನ ಶ್ರೀಧರ ಇವರ ಮಾವ ಅನಂತ ಆನಂದ ಶೆಣೈರವರ ಮನೆಯಲ್ಲಿ ಊರ್ಜಿ ಹೋಂ ಕೇರ್ ಎಜೆನ್ಸಿ ಸುರತ್ಕಲ್ ಕಡೆಯವರಿಂದ ಹೋಂ ನರ್ಸ್ ಆಗಿ ಕೆಲಸಮಾಡಿಕೊಂಡಿದ್ದ ಚರಣ್ ದೀಕ್ಷಿತ್ ಎಸ್ ಆರ್ ಎಂಬವರು...
ಕಾರ್ಕಳ: ಹಲವಾರು ವರ್ಷಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ಜನರ ವಿಶ್ವಾಸನೀಯ ಸಂಸ್ಥೆಯಾಗಿ ಜನಪ್ರಿಯವಾಗಿರುವ ಕಾರ್ಕಳ ಶಾರದಾ ಪ್ಯಾಲೇಸ್‌ನಲ್ಲಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂ. ಚಿನ್ನಕ್ಕೆ...
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
This website uses cookies to improve your experience. We'll assume you're ok with this, but you can opt-out if you wish. AcceptRead More