ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ರಾಜು ಪೂಜಾರಿ ಗೆಲುವು ಖಚಿತ: ಡಿ.ಆರ್ ರಾಜು ವಿಶ್ವಾಸ
ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಅ. 19ರಂದು ಕಾರ್ಕಳದ...