Category : ಕಾರ್ಕಳ

ಕಾರ್ಕಳ

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿಯಲ್ಲಿ ಶೇಖಡಾ ನೂರು ಫಲಿತಾಂಶದೊಂದಿಗೆ ರಾಜ್ಯದ ಅಗ್ರ ಹತ್ತರೊಳಗೆ 12 ವಿದ್ಯಾರ್ಥಿಗಳಿಗೆ ಸ್ಥಾನ

Madhyama Bimba
ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ದಾಖಲಾತಿಗೆ ಅಂಕಗಳ ಮಿತಿ ಇಲ್ಲದೆಯೂ ಮತ್ತೊಮ್ಮೆ ನೂರು ಶೇಖಡಾ ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು...
ಕಾರ್ಕಳಹೆಬ್ರಿ

ಏ. 16: ಕುಚ್ಚೂರು ಕೊಡಮಣಿತ್ತಾಯ ಮತ್ತು ಧೂಮಾವತಿ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

Madhyama Bimba
ಕುಚ್ಚೂರು ಶ್ರೀ ಕೊಡಮಣಿತ್ತಾಯ ಧೂಮಾವತಿ ಮತ್ತು ಪರಿವಾರ ದೈವಗಳ ಗರಡಿ ಟ್ರಸ್ಟ್ ವತಿಯಿಂದ ಕುಚ್ಚೂರು ಕೊಡಮಣಿತ್ತಾಯ ಮತ್ತು ಧೂಮಾವತಿ ಪರಿವಾರ ದೈವಗಳ ಕಾಲಂಪ್ರತಿಯ ಸಂಪ್ರದಾಯದಂತೆ ನಡೆಯುವ ವಾರ್ಷಿಕ ನೇಮೋತ್ಸವವು ಏ. 16ರಂದು ನಡೆಯಲಿದೆ. ಅಂದು...
ಕಾರ್ಕಳಹೆಬ್ರಿ

ಹೆಬ್ರಿ ಶೇಖರ ನಾಯ್ಕ್ ನಿಧನ

Madhyama Bimba
ಹೆಬ್ರಿ : ಹೆಬ್ರಿಯ ಮುಳ್ಕುಂಬ್ರಿ ಶೇಖರ ನಾಯ್ಕ್ (57) ಎಂಬವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಮನೆಯ ನೀರಿನ ಟ್ಯಾಂಕ್ ಗೆ ನೀರು ತುಂಬಿರುವುದನ್ನು ನೋಡುವಾಗ ಮೊಬೈಲ್ ಟ್ಯಾಂಕ್ ಗೆ ಬಿದ್ದಿದೆ. ಮೊಬೈಲ್ ಹೆಕ್ಕಲು ಪ್ರಯತ್ನಿಸಿದಾಗ...
ಕಾರ್ಕಳ

ರಾ.ಹೆ. 169 : ಸಾಣೂರಿನಲ್ಲಿ ಕಳಪೆ ಪೈಪ್ ಲೈನ್ ಅಳವಡಿಕೆ-ನಿರಂತರ ಕುಡಿಯುವ ನೀರು ಸೋರಿಕೆ

Madhyama Bimba
  ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಣೂರು ಸೇತುವೆ ಬಳಿ ಎನ್‌ಹೆಚ್ ಅವರು ಹಾಕಿದ ಹೆಚ್‌ಡಿ ಪೈಪ್ ಲೈನ್ ತೀರಾ ಕಳಪೆ ಗುಣ ಮಟ್ಟದ ಸಾಮಾಗ್ರಿ ಯಾಗಿದ್ದು ಅಲ್ಲಲ್ಲಿ ಬಿರುಕು ಬಿಟ್ಟು ಗ್ರಾಮಸ್ತರಿಗೆ ನೀರೇ...
ಕಾರ್ಕಳ

ನೀರೆ: ಉಚಿತ ಟೈಲರಿಂಗ್ ತರಬೇತಿ

Madhyama Bimba
ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಜಿ ಸುನಿಧಿ ಫೌಂಡೇಶನ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ವತಿಯಿಂದ ನೀರೆ ಮತ್ತು ಎರ್ಲಪಾಡಿ ವ್ಯಾಪ್ತಿಯ ಸ್ತ್ರೀಶಕ್ತಿ ಸಂಘದ 30ಜನ ಮಹಿಳೆಯರಿಗೆ 10 ದಿನಗಳ...
ಕಾರ್ಕಳ

ತ್ರಿಂಶತಿ ಸಂಭ್ರಮದಲ್ಲಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಗೆ ರೂ 5.02 ಕೋಟಿ ನಿವ್ವಳ ಲಾಭ ಹಾಗೂ ನೂತನ ವಾಣಿಜ್ಯ ಸಂಕೀರ್ಣದ ಲೋಕಾರ್ಪಣ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

Madhyama Bimba
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯ ವ್ಯಾಪ್ತಿಯೊಂದಿಗೆ 8 ಶಾಖೆಗಳ ಮೂಲಕ ಆರ್ಥಿಕ ವ್ಯವಹಾರ ನಡೆಸುತ್ತಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯು2025-26 ಸಾಲಿನಲ್ಲಿ 1151 ಕೋಟಿಗೂ ಮೀರಿ ವ್ಯವಹಾರ ನಡೆಸಿ ರೂ 5.02೨...
ಕಾರ್ಕಳ

ಅಕ್ರಮ ಮಾದಕ ವಸ್ತು ಮಾರಾಟ ಪ್ರಕರಣ- ಬಂಗ್ಲೆಗುಡ್ಡೆ ನಿವಾಸಿ ಫೈಸಲ್ ಪೊಲೀಸ್ ವಶಕ್ಕೆ

Madhyama Bimba
ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಫೈಜಲ್ ಎಂಬಾತನನ್ನು ಕಾರ್ಕಳ ಪೊಲೀಸರು ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಈತನನ್ನು ಹೊರಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ಜಾರಿ ಮಾಡಲು...
ಕಾರ್ಕಳ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ- ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba
ಕಾರ್ಕಳ: ಕಾರ್ಕಳ ನಗರ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ...
ಕಾರ್ಕಳ

ರಾಹೆ _169 : ಸಾಣೂರು ಚಿಲಿಂಬಿ ಗುಡ್ಡ ಅರಣ್ಯ ಪರಿಸರದಲ್ಲಿ ಹೆದ್ದಾರಿ ಕಾಮಗಾರಿಗೆ ಅನುಮತಿ : ಸಂಸದ ಕೋಟಾರವರ ವಿಶೇಷ ಪ್ರಯತ್ನ ಸಫಲ.

Madhyama Bimba
ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಾಣೂರು ಗ್ರಾ.ಪಂ. ಮತ್ತು ಕಾಂತಾವರ ಗ್ರಾ.ಪಂ. ವ್ಯಾಪ್ತಿಯ 698.500 ಕಿ. ಮೀ ನಿಂದ 744.190 ಕಿ.ಮೀ.ವರಗಿನ 3.6381 ಹೆಕ್ಟರ್ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ಕಾಮಗಾರಿಗೆ ರಾಜ್ಯ ಸರ್ಕಾರದ...
ಕಾರ್ಕಳ

  ಶಿರ್ತಾಡಿಯಲ್ಲಿ ಕರುಂಗೋಲು ಕುಣಿತದ ಆಚರಣೆ

Madhyama Bimba
ತುಳುನಾಡ ಜಾನಪದ ಪ್ರಕಾರಗಳಲ್ಲಿ ಕರುoಗೊಲು ಕುಣಿತಕ್ಕೆ ವಿಶೇಷ ಸ್ಥಾನಮಾನವಿದೆ. ಈ ಕುಣಿತವನ್ನು ಸುಗ್ಗಿ ಹುಣ್ಣಿಮೆಯ ಮೊದಲಿನ ಮೂರು ನಾಲ್ಕು ದಿನ ಅಂದರೆ ಪೂವೆ(ಹುಣ್ಣಿಮೆಯ ಹಿಂದಿನ ದಿನಗಳು )ಯಿಂದ ಪ್ರಾರಂಭಿಸಿ ಮೂರು ನಾಲ್ಕು ದಿನಗಳ ಕುಣಿತದ...

This website uses cookies to improve your experience. We'll assume you're ok with this, but you can opt-out if you wish. Accept Read More