Category : ಮೂಡುಬಿದಿರೆ

ಮೂಡುಬಿದಿರೆ

ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸತ್ತಿನ ಉದ್ಘಾಟನೆ ಮತ್ತು ಪದಗ್ರಹಣ

Madhyama Bimba
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ಮತ್ತು ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡಬಿದರೆಯ ಹಿರಿಯ ನ್ಯಾಯವಾದಿ, ರೋಟರಿ ವಿದ್ಯಾ ಸಂಸ್ಥೆಯ ಕಾನೂನು ಸಲಹೆಗಾರ ಕೆ ಆರ್ ಪಂಡಿತ್ ಅವರು...
ಮೂಡುಬಿದಿರೆ

ಮಹಾವೀರ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿ

Madhyama Bimba
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ನಮ್ಮ ಸಹ ಸಂಸ್ಥೆಯಾದ ಎ.ಜಿ. ಸೋನ್ಸ್ ಐ.ಟಿ.ಐ. ಯ ಹಿರಿಯ ಉಪನ್ಯಾಸಕರಾದ ಶಿವಪ್ರಸಾದ ಹೆಗ್ಡೆಯವರು “ರಸ್ತೆ ಸುರಕ್ಷತೆ ಮತ್ತು...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ

Madhyama Bimba
ಮೂಡುಬಿದಿರೆ ಪ್ರೆಸ್‌ಕ್ಲಬ್ ಮತ್ತು ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಜು. 01 ಪತ್ರಿಕಾ ದಿನಾಚರಣೆಯಂದು ಮಾಧ್ಯಮ ಹಬ್ಬ 2026 ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ್ ಆಚಾರ್ಯ ಅಧ್ಯಕ್ಷತೆಯಲ್ಲಿ...
ಮೂಡುಬಿದಿರೆ

ಆಳ್ವಾಸ್‌ನಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಮಾನವ ಸರಪಳಿ

Madhyama Bimba
ಮೂಡುಬಿದಿರೆ: ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು...
ಮೂಡುಬಿದಿರೆ

ಪ್ರಸಾದ್ ನೇತ್ರಾಲಯ ನೇತೃತ್ವದಲ್ಲಿ ವೈದ್ಯರ ದಿನಾಚರಣೆ

Madhyama Bimba
ಮಂಗಳೂರು: ಪಂಪ್‌ವೆಲ್‌ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತೃತ್ವದಲ್ಲಿ ಜು. 1ರಂದು ಆಸ್ಪತ್ರೆಯ ಸಭಾಂಗಣದಲ್ಲಿ “ವೈದ್ಯರ ದಿನಾಚರಣೆ 2026” ಅನ್ನು ಆಚರಿಸಲಾಯಿತು. “ಬಿಹೈಂಡ್ ದಿ ಮಾಸ್ಕ್: ಹೂ ಹೀಲ್ಸ್ ದಿ ಹೀಲರ್ಸ್?”...
ಮೂಡುಬಿದಿರೆ

ಚಿಂತನೆಗೆ ಚೈತನ್ಯ ತುಂಬಿದ ‘ಮೈಂಡ್‌ಮ್ಯಾಪಿಂಗ್’ ತರಬೇತಿ

Madhyama Bimba
ಮೂಡಬಿದಿರೆ: ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಏಕಾಗ್ರತೆ, ಸ್ಮರಣಶಕ್ತಿ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಮೂಡಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಖ್ಯಾತ ತರಬೇತುದಾರ ಡಾ. ಸರ್ಫರಾಜ್ ಹಾಸಿಮ್ ಅವರಿಂದ...
ಮೂಡುಬಿದಿರೆ

ಮೂಡುಬಿದಿರೆ ಅರಣ್ಯ ಇಲಾಖೆ ಮತ್ತು ಉಪವಿಭಾಗದಲ್ಲಿ ಕತ೯ವ್ಯ ನಿವ೯ಹಿಸಿ ವಯೋ ನಿವೃತ್ತಿ, ಪದೋನ್ನತಿ ಹಾಗೂ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಬೀಳ್ಕೊಡುಗೆ

Madhyama Bimba
ಮೂಡುಬಿದಿರೆ : ಇಲ್ಲಿನ ಅರಣ್ಯ ಇಲಾಖೆ ಮತ್ತು ಉಪವಿಭಾಗದಲ್ಲಿ ಕತ೯ವ್ಯ ನಿವ೯ಹಿಸಿ ವಯೋ ನಿವೃತ್ತಿ, ಪದೋನ್ನತಿ ಹಾಗೂ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭವು ಪ್ರಕೃತಿ ಶಿಕ್ಷಣ ತರಬೇತಿ ಕೇಂದ್ರದಲ್ಲಿ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...
ಮೂಡುಬಿದಿರೆ

ಹೊಸಬೆಟ್ಟು ಗ್ರಾ.ಪಂ. ಸಿಬ್ಬಂದಿ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Madhyama Bimba
ಮೂಡುಬಿದಿರೆ: ಹೊಸಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿ 24 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆಗೈದು ನಿವೃತ್ತರಾಗುತ್ತಿರುವ ಸಂಜೀವ ನಾಯ್ಕ ಇರುವೈಲು ಅವರನ್ನು ಬೀಳ್ಕೊಡುವ ಸಮಾರಂಭವು ಜೂ. 30ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಿತು. ಗ್ರಾಮ ಪಂಚಾಯತ್...
ಮೂಡುಬಿದಿರೆ

  ತಡೆಗೋಡೆ ಕುಸಿದು ಅಪಾಯದ ಸೂಚನೆ

Madhyama Bimba
ಮೂಡುಬಿದಿರೆ ತಾಲೂಕು ಪುತ್ತಿಗೆ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ಕುಸಿದು ಅಪಾಯ ಸೂಚನೆ ಕಂಡುಬಂದಿದೆ. ಪುತ್ತಿಗೆ ಗುಡ್ಡೆ ಬೆಟ್ಟು ಎಂಬಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ರಸ್ತೆಯ ತಡೆಗೋಡೆ ಬಿರುಕು ಕಾಣಿಸಿಕೊಂಡು ಅಪಾಯ ಹೆಚ್ಚಿಸಿದೆ....
ಮೂಡುಬಿದಿರೆ

ಗಾಳಿ-ಮಳೆಗೆ ಮನೆ ಹಾನಿ

Madhyama Bimba
ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ. ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಈ...

This website uses cookies to improve your experience. We'll assume you're ok with this, but you can opt-out if you wish. Accept Read More