ಪಡುಮಾರ್ನಾಡ್: ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಇದರ 93ನೇ ಸೇವಾ ಯೋಜನೆ ಏಪ್ರಿಲ್ ತಿಂಗಳ ಮೊದಲ ಯೋಜನೆಯ ರೂ. 10,000ವನ್ನು ಅನಾರೋಗ್ಯ ಹೊಂದಿರುವ ಕಾರ್ಕಳ ತಾಲೂಕಿನ ಸಚ್ಚರಿ ಪೇಟೆ ಪರಿಸರದ ಕುದ್ರುಬೆಟ್ಟು...
ಹೆಬ್ರಿ : ಬ್ರಹ್ಮ ಕಲಶಾಭಿಷೇಕದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಇಂದು ಗುರುವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷಾ ಬಲಿ, ಶ್ರೀ ಗಣಪತಿ ದೇವರಿಗೆ, ಶ್ರೀ ಅನ್ನಪೂರ್ಣೇಶ್ವರಿ ದೇವರಿಗೆ ಕಲಶಾಭಿಷೇಕ, ಶಾಂತಿ, ಪ್ರಾಯಶ್ಚಿತ್ತ...
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ರವರ ಮೂಡಬಿದ್ರೆಯ ನೂತನ ಮಳಿಗೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ವಿಸಿಟ್ & ವಿನ್ ಸ್ಪರ್ಧೆಯಲ್ಲಿ ಸ್ಮಾರ್ಟ್ ಫೋನ್ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಆಳ್ವಾಸ್ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ...
ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಪ್ರಖ್ಯಾತ ‘ಪ್ರಸಾದ್ ನೇತ್ರಾಲಯ’ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಾರ್ಮಿಕರಿಗಾಗಿ ಮತ್ತು ಅವರ ಕುಟುಂಬದ ಸರ್ವ ಸದಸ್ಯರಿಗಾಗಿ ‘ವಿಶೇಷ ಕಣ್ಣಿನ ತಪಾಸಣೆ ಸುರಕ್ಷಿತ ವಾರ’ವನ್ನು...
ಮೂಡುಬಿದಿರೆ: ಸ್ವಚ್ಛ ಭಾರತ ಮಿಷನ್ (ನಗರ) – 2.0 ಯೋಜನೆಯ ಅನ್ವಯ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಪ್ರತೀ ವರ್ಷವೂ ದೇಶಾದ್ಯಂತ ಎಲ್ಲಾ ನಗರಗಳಲ್ಲಿ ನಡೆಸುವ ಸ್ವಚ್ಛತೆಯ ಸಮೀಕ್ಷೆ...
ಮೂಡುಬಿದಿರೆ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಪುತ್ತಿಗೆ ಹಗಲು ರಥೋತ್ಸವ ಸಂದರ್ಭದಲ್ಲಿ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ (ರಿ)ಪುತ್ತಿಗೆ ನೇತೃತ್ವದಲ್ಲಿ ಸಾಂಸ್ಕ್ರತಿಕ ವೇದಿಕೆಯಲ್ಲಿ ಶ್ರೀಯಕ್ಷನಿಧಿ (ರಿ)ಮೂಡಬಿದರೆ ಶಿಕ್ಷಣ ಸಂಸ್ಥೆ...
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಕ್ಷಾ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಎಕನಾಮಿಕ್ಸ್, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ,...
ಮೂಡುಬಿದಿರೆ: ಸ್ವಂತ ಕಟ್ಟಡ ಹೊಂದಿರುವ ಕ್ಲಬ್ಗಳು ಸುಭದ್ರ ಕ್ಲಬ್ಗಳೆಂದು ಗುರುತಿಸಲಾಗುತ್ತಿದ್ದು ಅಂತಹ ಕ್ಲಬ್ಗಳಿಗೆ ಸೂಕ್ತವಾದ ಗೌರವ ಸಿಗುತ್ತದೆ ಎಂದು ಲಯನ್ಸ್ ಜಿಲ್ಲೆ 317ಡಿಯ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಅಭಿಪ್ರಾಯಪಟ್ಟರು. ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ...
ಮೂಡುಬಿದಿರೆ ತಾಲೂಕು 9 ಮಾಗಣೆಯ ಒಡೆಯ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 26 ರಿಂದ ಮೇ 1 ರವರೆಗೆ ನಡೆಯಲಿರುವುದಾಗಿ...
This website uses cookies to improve your experience. We'll assume you're ok with this, but you can opt-out if you wish. AcceptRead More