Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜ.1ರಂದು ನಡೆಯಿತು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ,ಜಿಲ್ಲಾ ಸಂಘದ...
ಮೂಡುಬಿದಿರೆ

ಜೇಸಿ ರಾಷ್ಟ್ರೀಯ ತರಬೇತುದಾರರಾಗಿ ವಿಕ್ರಮ ನಾಯಕ್

Madhyama Bimba
ಅಂತಾರಾಷ್ಟ್ರೀಯ ಸಂಸ್ಥೆ ಜೇಸಿಸ್‌ನ ರಾಷ್ಟ್ರೀಯ ತರಬೇತುದಾರರಾಗಿ ಕಾರ್ಕಳದ ಜೇಸಿ ವಿಕ್ರಮ ನಾಯಕ್ ಕೆ ಪದವಿಯನ್ನು ಪಡೆದಿರುತ್ತಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ವಿಕ್ರಮ ನಾಯಕ್ ಅವರು...
ಮೂಡುಬಿದಿರೆ

ಅಬ್ದುಲ್ ಅಹದ್ IPS ಡಿ.ಐ.ಜಿ.ಪಿ ಪದೋನ್ನತಿ

Madhyama Bimba
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆಯ ಅಬ್ದುಲ್ ಅಹದ್ “` IPS ಅವರಿಗೆ ಸರ್ಕಾರವು ಡಿ.ಐ.ಜಿ.ಪಿ ( Deputy Inspector General of Police) ಹುದ್ದೆಗೆ ಪದೋನ್ನತಿ ನೀಡಿ ಆದೇಶ ಹೊರಡಿಸಿದೆ.` ಈ...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ

Madhyama Bimba
ಮೂಡುಬಿದಿರೆ: ಕೃಷಿಕರು ಕೃಷಿ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ಕೃಷಿಯನ್ನು ಲಾಭದಾಯಕ ಕಸುಬನ್ನಾಗಿಸಿ ಸಂತೃಪ್ತಿಯ ಜೀವನ ನಡೆಸಬಹುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಮೂಡುಬಿದಿರೆ, ಕೃಷಿ ಇಲಾಖೆ ದ.ಕ,...
ಮೂಡುಬಿದಿರೆ

ಅಧ್ಯಕ್ಷರಾಗಿ ಸುದರ್ಶನ ಕುಮಾರ್

Madhyama Bimba
ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಜನವರಿ 6ಮತ್ತು 7ರಂದು ನಡೆಯುವ ದಕ್ಷಿಣ ಭಾರತ ಜೈನ ಅರ್ಚಕರ ಸಮ್ಮೇಳನದ ಅಧ್ಯಕ್ಷರಾಗಿ ಸುದರ್ಶನ ಕುಮಾರ್ ಆಯ್ಕೆಯಾಗಿದ್ದಾರೆ. ಅವರು ಶ್ರೀಧವಲಾ ಕಾಲೇಜಿನ ನಿವೃತ ಪ್ರಾಂಶುಪಾಲರಾಗಿದ್ದಾರೆ....
ಮೂಡುಬಿದಿರೆ

ಶಿರ್ತಾಡಿಯಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸಮಾರಂಭ

Madhyama Bimba
ಶಿರ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಬಾರ್ಡ್, ಕೆನರಾ ಬ್ಯಾಂಕ್, ಕೆನರಾ ಫೈನಾನ್ಷಿಯಲ್ ಅಡ್ವೈಸರಿ ಟ್ರಸ್ಟ್ ಹಾಗೂ ಫೈನಾನ್ಷಿಯಲ್ ಲಿಟರಸಿ ಸೆಂಟರ್ ಅಮೂಲ್ಯ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮ...
ಮೂಡುಬಿದಿರೆ

ಬಿಲ್ಲವರು, ಬಂಟರು, ಹಾಗೂ ಮೊಗವೀರರು ಒಂದೇ ತಾಯಿಯ ಮಕ್ಕಳು – ಗುರುನಾರಾಯಣ ಸಂಘದ ಅಮೃತ ಮಹೋತ್ಸವದಲ್ಲಿ ಡಾ. ಮೋಹನ್ ಆಳ್ವ

Madhyama Bimba
ಮೂಡುಬಿದಿರೆ: ಕೃಷಿ ಉದ್ಯಮದೊಂದಿಗೆ ವಿದ್ಯೆಗೆ ಆದ್ಯತೆ ನೀಡುವ ಮೂಲಕ ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಬೇಕು. ಆಧುನಿಕ ಪರಿವರ್ತನೆಯ ಕಾಲಘಟ್ಟದಲ್ಲಿ ಪರಿವರ್ತನೆಗೆ ಒಗ್ಗಿಕೊಳ್ಳಬೇಕು. ಈ ಮೂಲಕ ನಾವು ಸವಕಲು ನಾಣ್ಯದ ಬದಲಾಗಿ ಚಲಾವಣೆಯ ನಾಣ್ಯವಾಗಿ ಮೂಡಿ ಬರಬೇಕು...
ಮೂಡುಬಿದಿರೆ

ಗುಂಡ್ಯಡ್ಕ ವಿಠೋಬಾ ರುಕುಮಾಯಿ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ

Madhyama Bimba
ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನ ಗುಂಡ್ಯಡ್ಕದಲ್ಲಿ ಜ. 04ರಿಂದ ಜ. 11ರವರೆಗೆ ಭಜನಾ ಮಂಡಳಿಯ ವಜ್ರಮಹೋತ್ಸವ ಪ್ರಯುಕ್ತ ಅಖಂಡ ಭಜನಾ ಸಪ್ತಾಹ ನಡೆಯಲಿರುವುದಾಗಿ ಭಜನಾ ಮಂಡಳಿಯ ಅಧ್ಯಕ್ಷ ಪಾಂಡುರಂಗ ಭಟ್ ಮತ್ತು ಹಿರಿಯ ಪೋಷಕರಾದ...
ಮೂಡುಬಿದಿರೆ

ಕರಾಟೆಯಲ್ಲಿ ಕವನ ಬ್ಲ್ಯಾಕ್ ಬೆಲ್ಟ್

Madhyama Bimba
ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬ್ಲೊಸಮ್ ಆಂಗ್ಲ ಮಾಧ್ಯಮ ಶಾಲೆ, ಬೆಳುವಾಯಿಯ 9ನೇ ತರಗತಿ ವಿದ್ಯಾರ್ಥಿನಿ ಕವನ ಪಿ ಜೈನ್ ಉತ್ತೀರ್ಣರಾಗಿದ್ದಾರೆ. ಇವರು ನಾಗಶ್ರೀ ಪ್ರವೀಣ್ ಜೈನ್ ಇವರ ಪುತ್ರಿಯಾಗಿದ್ದು, ಶಾಲೆಯ ಮೊದಲ ಬ್ಲ್ಯಾಕ್...
ಮೂಡುಬಿದಿರೆ

ವಾಲ್ಪಾಡಿಯಲ್ಲಿ ಕೌಶಲ್ಯ ತರಬೇತಿಯ ಸಮಾರೋಪ

Madhyama Bimba
ಮೂಡುಬಿದಿರೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸಂಜೀವಿನಿ ಒಕ್ಕೂಟ ಹಾಗೂ ವಾಲ್ಪಾಡಿ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಮೂರು...

This website uses cookies to improve your experience. We'll assume you're ok with this, but you can opt-out if you wish. Accept Read More