ಮೂಡಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಬಿ.ಸಿ.ಎ. ವಿಭಾಗಕ್ಕೆ 9ನೇ ರ್ಯಾಂಕ್
ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯ ಶ್ರೀರಾಮ್ ಇವರು 9ನೇ ರ್ಯಾಂಕ್ ಗಳಿಸಿರುತ್ತಾರೆ. ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ....