ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಉರ್ಪೆಲ್ ಪಾದೆ ಬಳಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ಇಲ್ಲದೇ ಇರುವುದರಿಂದ ಮನೆಗಳಿಗೆ ಮಳೆ ನೀರು ನುಗ್ಗುವ ಅಪಾಯ ಇರುವುದಾಗಿ ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ....
ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ , ಸ್ಕೂಲ್ ಆಫ್ ಸಿವಿಲ್ ಅಂಡ್ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಡಾ. ಪೂರ್ಣಚಂದ್ರ ಪಂಡಿತ್ ಅವರ ಮಾರ್ಗದರ್ಶನದಲ್ಲಿ , ಹಂಸಶ್ರೀ...
ಮೂಡಬಿದ್ರೆಯ ರೋಟರಿ ಶಾಲೆಯ ಸಂಸತ್ ಚುನಾವಣೆಯು ಜೂ. 12ರಂದು ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಶಿಸ್ತಿನ ಮತದಾನ ನಡೆಯಿತು. ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ್ ಜೈನ್ ಮುಖ್ಯ ಚುನಾವಣಾ ಅಧಿಕಾರಿಯಾಗಿ, ಹಿರಿಯ ಸಂಯೋಜಕ ಗಜಾನನ ಮರಾಠೆ, ವಿಭಾಗ...
ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೂ. 10ರಂದು ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಮತ್ತುಜೈವಿಕ ವೈವುಧ್ಯತೆಯ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಸಂಪನ್ಮೂಲ ವ್ಯಕ್ತಿ ಎಂ.ದಿನೇಶ್ ನಾಯಕ್...
ಮೂಡುಬಿದಿರೆ ಯುವ ಬಂಟರ ಸಂಘದ 2026 ಹಾಗೂ 2027 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು, ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಇರುವೈಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಆಳ್ವಾಸ್...
ಮೂಡುಬಿದಿರೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅದಾನಿ ಗ್ರೂಪ್ ನ ಕನಾ೯ಟಕದ ಅಧ್ಯಕ್ಷ ಕಿಶೋರ್ ಆಳ್ವ ಶಾಲೆಯ ಹಸ್ತ ಪತ್ರಿಕೆ “ರಾಜೇಂದ್ರ”ವನ್ನು ಅನಾವರಣಗೊಳಿಸಿ ಮಾತನಾಡಿ ಅವಿಭಜಿತ ದ....
ಮೂಡುಬಿದಿರೆ : ವೃದ್ಧೆಯೋವ೯ರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮಾಪಾ೯ಡಿ ಗ್ರಾಮದ ಒಂಟಿಕಟ್ಟೆಯ ದೇವಿ ಪ್ರಸಾದ್ ನಿಲಯದ ದಿ. ತನಿಯ ಪೂಜಾರಿ...
ಬಡಗಮಿಜಾರು ಗ್ರಾಮದ ಅಶ್ವತಪುರ ಶ್ರೀ ವಾಣಿವಿಲಾಸ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವವನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುಬ್ರಮಣ್ಯ ಭಟ್ ಇವರು ಅಧ್ಯಕ್ಷತೆಯನ್ನು...
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿ ಲೋಕೇಶ್ ಎಂಬವರು ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಬಲಾತ್ಕಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ...
ಶಿಕ್ಷಣ ತಜ್ಞ, ಸಾಂಸ್ಕೃತಿಕ ರಾಯಭಾರಿ, ಮೂಡುಬಿದಿರೆಯ ನವ ನಿರ್ಮಾತೃ ಡಾ. ಎಂ. ಮೋಹನ್ ಆಳ್ವ ಅವರ 75 ವರ್ಷದ ಸಂಭ್ರಮದ ಅಂಗವಾಗಿ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ ಕನ್ನಡ ಭವನದಲ್ಲಿ ಇಂದು ನಡೆಯಿತು....
This website uses cookies to improve your experience. We'll assume you're ok with this, but you can opt-out if you wish. AcceptRead More