ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪದ ನಿವಾಸಿ ಸತೀಶ್ ಆಚಾರ್ಯ (43) ನಾಪತ್ತೆಯಾಗಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಆಚಾರ್ಯ ವಿವಾಹಿತರಾಗಿದ್ದಾರೆ. ಅಳಿಯೂರಿನಲ್ಲಿ...
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಮಹಿಳೆಯರ ವಿರುದ್ಧ ನಡೆಸಿದ ದೌರ್ಜನ್ಯ ಆರೋಪಗಳ ತನಿಖೆಯನ್ನು ಸಿ.ಐ.ಡಿ.ಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ. ಸಂದೇಶ್ ಅವರಿಂದ ದೌರ್ಜನ್ಯ ನಡೆದಿದೆ ಎಂದು...
ಶಿರ್ತಾಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಶ್ರೀ ಕ್ಷೇತ್ರಕ್ಕೆ ಭಕ್ತರು ನೀಡಿರುವ ಪರಿಕರಗಳ ಸಮರ್ಪಣೆಯು ಶ್ರೀ ಕ್ಷೇತ್ರದಲ್ಲಿ ಜರಗಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಪಾಲ್ ಕೋಟ್ಯಾನ್ ಮಾರೂರು, ನಿವೃತ್ತ...
ಮೂಡುಬಿದಿರೆ: ಶ್ರೀ ಮಹಾವೀರಕಾಲೇಜಿನ (ಎಸ್ಎಂಸಿ) ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮೂರನೇ ವರ್ಷದ ವಿಶೇಷ ಉದ್ಯೋಗ ಮೇಳವನ್ನು ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಳೆದೆರಡು ವರ್ಷಗಳಿಂದ...
ಕರ್ನಾಟಕ ಸಾರಿಗೆ ನಿಗಮದ ಕೆಂಪು ಬಸ್ಸೊಂದು ಬೆಳುವಾಯಿ ಫ್ಲೈ ಓವರ್ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎದುರಿನಿಂದ ಬರುತ್ತಿದ್ದ ಚತುಷ್ಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಚಾಲಕನ ಸಾವಿಗೆ ಕಾರಣವಾಗಿದೆ. ಕೆಎಸ್ಆರ್ಟಿಸಿ ಕೆಎ31ಎಫ್1445 ನಂಬ್ರದ ಬಸ್ಸು ವಿರುದ್ಧ...
ಮೂಡುಮಾರ್ನಾಡು: ಚೇತನ ಯುವಕ ಮಂಡಲ ತಂಡ್ರಕೆರೆ ಇದರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ 31ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಮಾರ್ನಾಡು ಶ್ರೀ ಕ್ಷೇತ್ರ ಹೊಯ್ಪಾಲಬೆಟ್ಟ ಗರಡಿಯ ಆಡಳಿತ ಮೊಕ್ತೇಸರರು ಮತ್ತು ಧರ್ಮದರ್ಶಿ ರಾಜೇಶ್ ಬಳ್ಳಾಲ್ ಅಧ್ಯಕ್ಷತೆಯಲ್ಲಿ...
ಮೂಡುಬಿದಿರೆ ಬಂಟರ ಸಂಘ ಮೂಡುಬಿದಿರೆ ಇದರ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಭಾನುವಾರ ಹೋಟೆಲ್ ಪಂಚರತ್ನ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ...
ಮೂಡುಬಿದಿರೆ ಪುರಸಭಾ ಹಳೆ ಕಟ್ಟಡ ಪ್ರದೇಶದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಾಣಿಜ್ಯ ಸಂಕೀರ್ಣವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
ಮೂಡುಬಿದಿರೆ, ಗೌರಿಕೆರೆ ಬಳಿಯ ಶ್ರೀ ರಾಮಪುರದ ಸಪರಿವಾರ ಶ್ರೀ ರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಠಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಟಿ. ಮುರಳೀಧರ ತಂತ್ರಿಯವರು ಮೂಡುಬಿದಿರೆ ಮಾ....
This website uses cookies to improve your experience. We'll assume you're ok with this, but you can opt-out if you wish. AcceptRead More