ಸಂಗೀತ ಲೋಕದ ಸಾಮ್ರಾಟ ಪದ್ಮಶ್ರೀ ಪಂ. ಎಂ.ವೆಂಕಟೇಶ್ ಕುಮಾರ್ ಹಿಂದೂಸ್ಥಾನಿ ಗಾಯನ, ಯುವ ಸಿತಾರ್ ವಾದಕ ಅಂಕುಶ ನಾಯಕ್ ಶಾಸ್ತ್ರೀಯ ಸಂಗೀತ ಎಕ್ಸಲೆಂಟ್ ನಲ್ಲಿ ಇಂದು ಗಾನ ಮಾಧುರ್ಯದ ಅನುರಣನ. ಜಾಗತಿಕ ಲೋಕದ ಹಿಂದೂಸ್ಥಾನಿ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದಂದು ಕಾರ್ಯಕ್ರಮಗಳನ್ನ ನಡೆಸಲು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಜನತೆಗೆ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಕಾರ್ಯಕ್ರಮ ಆಯೋಜಿಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.ಡಿ.23ರ ಸಂಜೆ 5 ಗಂಟೆಯ...
ಕೇಮಾರಿನ ರಶ್ಮಿತಾ ಶೆಟ್ಟಿಯವರುದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಾಧನೆ ನಡೆಸಿ ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. ರಶ್ಮಿತಾ ಶೆಟ್ಟಿ ಅವರು ತ್ರಿವಿಧ ಜಿಗಿತ- ಪ್ರಥಮ ಸ್ಥಾನ,...
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಭಾಗದಲ್ಲಿ ನಿರ್ಮಿಸಲಾಗಿರುವ ನೂತನ 33 ಕೆವಿ ವಿದ್ಯುತ್ ಮಾರ್ಗವು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಹಲವಾರು ಸುರಕ್ಷತಾ...
ಮೂಡುಬಿದಿರೆಯ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ಡಿ. 19ರಿಂದ 21ರವರೆಗೆ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಿರುವುದಾಗಿ ಅಧ್ಯಕ್ಷ ಜೇಕಬ್ ವರ್ಗೀಸ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿ.19ರಂದು ಬೆಳಿಗ್ಗೆ ವಿಶೇಷ ಮಕ್ಕಳ ಪೋಷಕರು, ವಿಕಲಚೇತನರು,...
ಭಾರತೀಯ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಸಾಧಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸಂಗೀತ ಕಚೇರಿ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಡಿ. 18ರಂದು (ನಾಳೆ) ಸಾಯಂಕಾಲ ಗಂಟೆ 5.00೦ರಿಂದ 3...
ಶಿರ್ತಾಡಿ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ವಾರ್ಷಿಕ ಕ್ಯಾಲೆಂಡರ್‌ನ್ನು ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಶಿರ್ತಾಡಿ ನವಮೈತ್ರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ವಿ ಶೆಟ್ಟಿ ಯವರು ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿದರು. ಕೃಷಿ ಪತ್ತಿನ...
ಶ್ರೀ ಮಹಾವೀರ ಪ್ರಥಮದರ್ಜೆ ಕಾಲೇಜು, ಮೂಡುಬಿದಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ .ಪೊಸ್ರಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮುಂಡ್ಕೂರು ಇಲ್ಲಿ ನಡೆಯಿತು. ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಪ್ಪ...
ಮೂಡುಬಿದಿರೆ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷನಾಗಿ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೆಲಸಗಳನ್ನು ನಿರ್ವಹಿಸುತ್ತಿದ್ದೇನೆ. ಕೃಷಿ ಜಾಗ ಹೊಂದಿರುವ ಕಳೆದ 20 ವರ್ಷಗಳಿಂದ ಕೃಷಿ ಭೂಮಿಯನ್ನು ಅನುಭೋಗಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಸರಕಾರದ...
ಕನ್ನಡ ಸಾಹಿತ್ಯ ಪರಿಷತ್ತು, ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ 2026ರ ಜ17ರಂದು ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ...
This website uses cookies to improve your experience. We'll assume you're ok with this, but you can opt-out if you wish. AcceptRead More