Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆ ಅರಣ್ಯ ಇಲಾಖೆ ಮತ್ತು ಉಪವಿಭಾಗದಲ್ಲಿ ಕತ೯ವ್ಯ ನಿವ೯ಹಿಸಿ ವಯೋ ನಿವೃತ್ತಿ, ಪದೋನ್ನತಿ ಹಾಗೂ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಬೀಳ್ಕೊಡುಗೆ

Madhyama Bimba
ಮೂಡುಬಿದಿರೆ : ಇಲ್ಲಿನ ಅರಣ್ಯ ಇಲಾಖೆ ಮತ್ತು ಉಪವಿಭಾಗದಲ್ಲಿ ಕತ೯ವ್ಯ ನಿವ೯ಹಿಸಿ ವಯೋ ನಿವೃತ್ತಿ, ಪದೋನ್ನತಿ ಹಾಗೂ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭವು ಪ್ರಕೃತಿ ಶಿಕ್ಷಣ ತರಬೇತಿ ಕೇಂದ್ರದಲ್ಲಿ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...
ಮೂಡುಬಿದಿರೆ

ಹೊಸಬೆಟ್ಟು ಗ್ರಾ.ಪಂ. ಸಿಬ್ಬಂದಿ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Madhyama Bimba
ಮೂಡುಬಿದಿರೆ: ಹೊಸಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿ 24 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆಗೈದು ನಿವೃತ್ತರಾಗುತ್ತಿರುವ ಸಂಜೀವ ನಾಯ್ಕ ಇರುವೈಲು ಅವರನ್ನು ಬೀಳ್ಕೊಡುವ ಸಮಾರಂಭವು ಜೂ. 30ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಿತು. ಗ್ರಾಮ ಪಂಚಾಯತ್...
ಮೂಡುಬಿದಿರೆ

  ತಡೆಗೋಡೆ ಕುಸಿದು ಅಪಾಯದ ಸೂಚನೆ

Madhyama Bimba
ಮೂಡುಬಿದಿರೆ ತಾಲೂಕು ಪುತ್ತಿಗೆ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ಕುಸಿದು ಅಪಾಯ ಸೂಚನೆ ಕಂಡುಬಂದಿದೆ. ಪುತ್ತಿಗೆ ಗುಡ್ಡೆ ಬೆಟ್ಟು ಎಂಬಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ರಸ್ತೆಯ ತಡೆಗೋಡೆ ಬಿರುಕು ಕಾಣಿಸಿಕೊಂಡು ಅಪಾಯ ಹೆಚ್ಚಿಸಿದೆ....
ಮೂಡುಬಿದಿರೆ

ಗಾಳಿ-ಮಳೆಗೆ ಮನೆ ಹಾನಿ

Madhyama Bimba
ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ. ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಈ...
ಮೂಡುಬಿದಿರೆ

ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷರಾಗಿ ಡೆನ್ನೀಸ್ , ಕಾರ್ಯದರ್ಶಿಯಾಗಿ ಜಯಪ್ರಕಾಶ್

Madhyama Bimba
ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‌ನ 2026-27ನೇ ಸಾಲಿನ ಅಧ್ಯಕ್ಷರಾಗಿ ಡೆನ್ನೀಸ್ ಪಿರೇರಾ ಹಾಗೂ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ನಿಕಟ ಪೂರ್ವ ಅಧ್ಯಕ್ಷರಾಗಿ ಹರೀಶ್ ಎಂ. ಕೆ., ನೂತನ...
ಮೂಡುಬಿದಿರೆ

ಜುಲೈ1:ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ

Madhyama Bimba
ಮೂಡುಬಿದಿರೆ ಪ್ರೆಸ್‌ಕ್ಲಬ್ (ರಿ.) ಮತ್ತು  ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜುಲೈ 1ರಂದು ಮಧ್ಯಾಹ್ನ 3ಗಂಟೆಗೆ ಪತ್ರಿಕಾ ದಿನಾಚರಣೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮೂಡುಬಿದಿರೆ ಪ್ರೆಸ್‌...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

Madhyama Bimba
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮೂಡುಬಿದಿರೆ ಆಡಳಿತ ಸೌಧದಲ್ಲಿ ಇಂದು ಆಚರಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪಬೆಳಗಿಸಿ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ನಂತರ ಮಾತನಾಡಿದ ಅವರು ದೂರದೃಷ್ಟಿಯೊಂದಿಗೆ ಬೆಂಗಳೂರು ಅಭಿವೃದ್ಧಿ ಮಾಡಿದ ಕೆಂಪೇಗೌಡ ಕೆರೆ...
ಮೂಡುಬಿದಿರೆ

ಮೂಡುಬಿದಿರೆ ರೋಟರಿ ಕ್ಲಬ್  ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್

Madhyama Bimba
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿರ್ತಾಡಿ ಪ್ರಭಾ ಕ್ಲಿನಿಕ್ ನ ಡಾ. ಆಶೀರ್ವಾದ್ ಎಂ ಪಿ ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪ್ರಜ್ವಲ್ ಆಚಾರ್ ಆಯ್ಕೆಯಾಗಿದ್ದಾರೆ. ಕ್ಲಬ್ ಉಪಾಧ್ಯಕ್ಷರಾಗಿ ಡಾ....
ಮೂಡುಬಿದಿರೆ

ಮಾದಕ ವ್ಯಸನದ ವಿರುದ್ಧ ಯುವಜನತೆ ಜಾಗೃತರಾಗಬೇಕು: ಪಿಎಸ್‌ಐ ಪ್ರತಿಭಾ ಕೆ.ಎಸ್.

Madhyama Bimba
ಮೂಡುಬಿದಿರೆ : ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು....
ಮೂಡುಬಿದಿರೆ

ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ- ಮಾದರಿ ಸೋಲಾರ್‌ ಗ್ರಾಮವಾಗಿ ಪುತ್ತಿಗೆ ಗ್ರಾಮ ಪಂಚಾಯತ್

Madhyama Bimba
ಮೂಡುಬಿದಿರೆ : ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆಯಡಿಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಕೇಂದ್ರ...

This website uses cookies to improve your experience. We'll assume you're ok with this, but you can opt-out if you wish. Accept Read More