Category : ಮೂಡುಬಿದಿರೆ

ಮೂಡುಬಿದಿರೆ

ಆಳ್ವಾಸ್ ವಿದ್ಯಾರ್ಥಿಗಳ ಸಾಧನೆಯ ಗುಟ್ಟು ಸಂಜೆ 5 ಘಂಟೆಯ ನಂತರದ ಕಲಿಕೆ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ: ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಮತ್ತು ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ಮತ್ತು ಶಿಕ್ಷಕರ ತ್ಯಾಗವನ್ನು ಮರೆಯಬಾರದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು....
ಮೂಡುಬಿದಿರೆ

ಕೆಸಿಎಂಎಯಿಂದ ಹಿರಿಯ ಗೇರು ಉದ್ಯಮಿಗಳ ಸಮ್ಮಾನ

Madhyama Bimba
ಮೂಡುಬಿದಿರೆ: ಗೇರು ಉದ್ಯಮ ಏರು ಪೇರಿನ ನಡೆ ಹೊಂದಿದ್ದು ಇಲ್ಲಿ ಎಚ್ಚರಿಕೆಯ ಅನುಭವದ ನಡೆಯಿಂದ ಯಶಸ್ಸು ಕಾಣಲು ಸಾಧ್ಯವಿದೆ. ಯುವ ಉದ್ಯಮಿಗಳು ಅನುಭವದ ಕೊರತೆಯನ್ನು ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ ಎಂದು ಹಿರಿಯ...
ಮೂಡುಬಿದಿರೆ

ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ನೆಟ್‌ಬಾಲ್ ಪಂದ್ಯಾಟಕ್ಕೆ ಆಯ್ಕೆ

Madhyama Bimba
ಮೂಡಬಿದ್ರೆ ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಇಲ್ಲಿಯ ತೃತೀಯ ಬಿ.ಎ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ಇವರು ಜೈಪುರದ ಸುರೇಶ್ ಗ್ಯಾನ್ ವಿಹಾರ್ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಮಂಗಳೂರು...
ಮೂಡುಬಿದಿರೆ

ಕಣ್ಣೀರ ಜೀವನ ನಡೆಸುತ್ತಿರುವ ಕುಟುಂಬ

Madhyama Bimba
ಮೂಡುಬಿದಿರೆ ಸಮೀಪದ ಬಡಕುಟುಂಬವೊಂದರ ನೋವಿನ ಸುದ್ದಿಯಿದು. ಮನೆ ಯಜಮಾನ ಸುರೇಶ್ ಕುಕ್ಯಾನ್ ಕಳೆದ ನಾಲ್ಕು ವರ್ಷಗಳಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಬಳಲುತ್ತಿದ್ದಾರೆ. ಅವರ ಪತ್ನಿ ಸುಮಿತ್ರಾ ನರ ದೌರ್ಬಲ್ಯಕ್ಕೆ ತುತ್ತಾಗಿ ಕಳೆದ ಹದಿನೈದು ವರ್ಷಗಳಿಂದ...
ಮೂಡುಬಿದಿರೆ

ಶ್ರೀ ಕ್ಷೇತ್ರ ಪುತ್ತಿಗೆಗೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ

Madhyama Bimba
ಜೀರ್ಣೋದ್ಧಾರ ಹಂತದಲ್ಲಿರುವ ಶ್ರೀಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಡಾ.ಡಿ ವಿರೇಂದ್ರ ಹೆಗ್ಗಡೆ ಶನಿವಾರ ಭೇಟಿ ನೀಡಿ ದೇವಾಲಯದ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇವಳದ ಆನುವಂಶಿಕ ಮೊಕ್ತೇಸರ, ಚೌಟರ ಅರಮನೆಯ...
ಮೂಡುಬಿದಿರೆ

ಬೆಳುವಾಯಿ ಸಂಘಕ್ಕೆ ಚುನಾವಣೆ

Madhyama Bimba
ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಇಂದು (ಡಿ. 14) ನಡೆದ ಚುನಾವಣೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಹಿರಿಯ ಸಹಕಾರಿ ಭಾಸ್ಕರ್ ಎಸ್. ಕೋಟ್ಯಾನ್ ನೇತೃತ್ವದ ಬಳಗಕ್ಕೆ ಗೆಲುವು ದೊರೆತಿದೆ.ಸಂಘದ...
ಮೂಡುಬಿದಿರೆ

ಮೂಡುವೇಣುಪುರದಲ್ಲಿ ಪಂಡಿತ್ ವೆಂಕಟೇಶ್ ಕುಮಾರ್ ಗೆ ಗೌರವ ಅಭಿನಂದನೆ

Madhyama Bimba
ಮೂಡುಬಿದಿರೆ: ಈ ಬಾರಿ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ಆಳ್ವಾಸ್ ವಿರಾಸತ್ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಮೂಡುವೇಣುಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ...
ಮೂಡುಬಿದಿರೆ

ಸರಕಾರಿ ಬಸ್ ಪ್ರಾರಂಭ: ಕಾಂಗ್ರೆಸ್ ಸ್ವಾಗತ

Madhyama Bimba
ಮಂಗಳೂರು ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪ್ರಾರಂಭ ಮಾಡಿದ ಕೆ. ಎಸ್ ಆರ್ ಟಿ ಸಿ ಬಸ್ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು. ಮುಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಗ್ಯಾರಂಟಿ ಯೋಜನೆಗಳ...
ಕಾರ್ಕಳಮೂಡುಬಿದಿರೆ

ವಿದ್ಯಾಗಿರಿಯಲ್ಲಿ ಶಾಸಕರಿಂದ ಸರಕಾರಿ ಬಸ್ ಗೆ ಹಸಿರು ನಿಶಾನೆ

Madhyama Bimba
ಮಂಗಳೂರಿನಿಂದ ಮೂಡುಬಿದಿರೆಯಾಗಿ ಕಾರ್ಕಳಕ್ಕೆ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ ಸೇವೆಗೆ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಪುರಸಭೆ ಅಧ್ಯಕ್ಷ ಜಯಶ್ರೀ ಕೇಶವ,...
ಮೂಡುಬಿದಿರೆ

ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ: ಮೂಡುಬಿದಿರೆಯ ಕೆಐಸಿಎಂ ತರಬೇತಿ ಸಂಸ್ಥೆಯ ಶಿಕ್ಷಣಾರ್ಥಿಗಳಿಗೆ ಪ್ರಥಮ ಬಹುಮಾನ

Madhyama Bimba
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ಇದರ ಆಶ್ರಯದಲ್ಲಿ ಡಿ.೮ ರಂದು ಅಂತರ್ ಕೆ.ಐ.ಸಿ.ಎಂ ತರಬೇತಿ ಸಂಸ್ಥೆಗಳ ಶಿಕ್ಷಣಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಕೆಐಸಿಎಂ ತರಬೇತಿ ಸಂಸ್ಥೆಯ ಶಿಕ್ಷಣಾರ್ಥಿಗಳು...

This website uses cookies to improve your experience. We'll assume you're ok with this, but you can opt-out if you wish. Accept Read More