Category : ಮೂಡುಬಿದಿರೆ

ಮೂಡುಬಿದಿರೆ

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ಜಾಗೃತಿ ಕಾರ್ಯಕ್ರಮ

Madhyama Bimba
ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೂ. 10ರಂದು ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಮತ್ತುಜೈವಿಕ ವೈವುಧ್ಯತೆಯ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಸಂಪನ್ಮೂಲ ವ್ಯಕ್ತಿ ಎಂ.ದಿನೇಶ್ ನಾಯಕ್...
ಮೂಡುಬಿದಿರೆ

ಮೂಡುಬಿದಿರೆ ಯುವ ಬಂಟರ ಸಂಘ: ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ

Madhyama Bimba
ಮೂಡುಬಿದಿರೆ ಯುವ ಬಂಟರ ಸಂಘದ 2026 ಹಾಗೂ 2027 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು, ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಇರುವೈಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಆಳ್ವಾಸ್...
ಮೂಡುಬಿದಿರೆ

ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ

Madhyama Bimba
ಮೂಡುಬಿದಿರೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅದಾನಿ ಗ್ರೂಪ್ ನ ಕನಾ೯ಟಕದ ಅಧ್ಯಕ್ಷ ಕಿಶೋರ್ ಆಳ್ವ ಶಾಲೆಯ ಹಸ್ತ ಪತ್ರಿಕೆ “ರಾಜೇಂದ್ರ”ವನ್ನು ಅನಾವರಣಗೊಳಿಸಿ ಮಾತನಾಡಿ ಅವಿಭಜಿತ ದ....
ಮೂಡುಬಿದಿರೆ

ಆಕಸ್ಮಿಕ ಬಾವಿಗೆ ಬಿದ್ದ ವೃದ್ಧೆ ಸಾವು

Madhyama Bimba
ಮೂಡುಬಿದಿರೆ : ವೃದ್ಧೆಯೋವ೯ರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮಾಪಾ೯ಡಿ ಗ್ರಾಮದ ಒಂಟಿಕಟ್ಟೆಯ ದೇವಿ ಪ್ರಸಾದ್ ನಿಲಯದ ದಿ. ತನಿಯ ಪೂಜಾರಿ...
ಮೂಡುಬಿದಿರೆ

ವಾಣಿ ವಿಲಾಸ ಶಾಲೆಯಲ್ಲಿ ಪರಿಸರ ದಿನ ಆಚರಣೆ

Madhyama Bimba
ಬಡಗಮಿಜಾರು ಗ್ರಾಮದ ಅಶ್ವತಪುರ ಶ್ರೀ ವಾಣಿವಿಲಾಸ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವವನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುಬ್ರಮಣ್ಯ ಭಟ್ ಇವರು ಅಧ್ಯಕ್ಷತೆಯನ್ನು...
ಮೂಡುಬಿದಿರೆ

ವಿವಾಹಿತನಿಂದ ಅಪ್ರಾಪ್ತೆಯ ಬಲಾತ್ಕಾರ ಯತ್ನ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿ ಲೋಕೇಶ್ ಎಂಬವರು ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಬಲಾತ್ಕಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ...
ಮೂಡುಬಿದಿರೆ

ಡಾ. ಮೋಹನ್ ಆಳ್ವ ಹುಟ್ಟೂರ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ – ಜಾತಿ ಧರ್ಮ ಮೀರಿ ಬೆಳೆದ ಶಕ್ತಿಗೆ ಗೌರವಾರ್ಪಣೆ ನಮ್ಮ ಭಾಗ್ಯ: ಒಕ್ಕೊರಲ ಅಭಿಪ್ರಾಯ

Madhyama Bimba
ಶಿಕ್ಷಣ ತಜ್ಞ, ಸಾಂಸ್ಕೃತಿಕ ರಾಯಭಾರಿ, ಮೂಡುಬಿದಿರೆಯ ನವ ನಿರ್ಮಾತೃ ಡಾ. ಎಂ. ಮೋಹನ್ ಆಳ್ವ ಅವರ 75 ವರ್ಷದ ಸಂಭ್ರಮದ ಅಂಗವಾಗಿ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ ಕನ್ನಡ ಭವನದಲ್ಲಿ ಇಂದು ನಡೆಯಿತು....
Blogಮೂಡುಬಿದಿರೆ

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Madhyama Bimba
ಮೂಡುಬಿದಿರೆ : ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್, ಬಿಎಸ್ಸಿ ಕೃಷಿ, ನರ್ಸಿಂಗ್ ಪ್ರವೇಶಕ್ಕೆ ನೂರರ...
ಮೂಡುಬಿದಿರೆ

ಕೇಮಾರು, ಕೊಲ್ಲೂರು ಶಾಖಾ ಮಠಕ್ಕೆ ಸಹಕಾರ: ಸಂಸದ ಬ್ರಿಜೇಶ್ ವಾಗ್ದಾನ

Madhyama Bimba
ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಮೂಡುಬಿದಿರೆ ತಾಲೂಕಿನ ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿದರು. ಪಡುಮಾರ್ನಾಡಿನ ಬನ್ನಡ್ಕ ಸರಣಿ ಅಫಘಾತ ಸ್ಥಳಗಳಿಗೆ ಆದಿತ್ಯವಾರ ಭೇಟಿ ನೀಡಿ, ಅಲ್ಲಿನ...
ಮೂಡುಬಿದಿರೆ

  ಬೋರುಗುಡ್ಡೆ: ಶಿಕ್ಷಕರಿಗೆ ಅಭಿನಂದನೆ

Madhyama Bimba
ಮೂಡುಬಿದಿರೆ ತಾಲೂಕಿನ ಬೋರುಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ತರಗತಿಗಳ ಉದ್ಘಾಟನೆ ಹಾಗೂ ದಾನಿಗಳಿಂದ ನೀಡಲಾದ ಕಲಿಕೆಗೆ ಪ್ರೋತ್ಸಾಹದಾಯಕ ವಸ್ತುಗಳ ವಿತರಣೆ ಮತ್ತು ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ...

This website uses cookies to improve your experience. We'll assume you're ok with this, but you can opt-out if you wish. Accept Read More