ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನನಿನ ಪ್ರಧಾನ ಕಛೇರಿ ಉದ್ಘಾಟನೆ
ತುಳುನಾಡಿನಲ್ಲಿ ಜಾತಿ ಮತ ಭಾಷೆ ಭೇದವಿಲ್ಲದೆ ಸರ್ವರನ್ನು ಅನುಗ್ರಹಿಸುವವಳು ಕಟೀಲ ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರಿ ತಾಯಿ. ತುಳುನಾಡಿನಲ್ಲಿ ಪಂಗಡ ಬೇದ ಭಾವವಿಲ್ಲದೆ ಒಗ್ಗೂಡಿಸುವ ಮನೋಭಾವದಿಂದ ತುಳುವರ್ಲ್ಡ್ ಫೌಂಡೇಶನ್ ಕಟೀಲಿನ ಈ ಪುಣ್ಯ ನೆಲದಲ್ಲಿ...