Category : ಮೂಡುಬಿದಿರೆ

ಕಾರ್ಕಳಮೂಡುಬಿದಿರೆಹೆಬ್ರಿ

ಲೆಕ್ಕ ಪರಿಶೋಧಕರ ಆಯ್ಕೆ ಪತ್ರ ಸಲ್ಲಿಸಲು ಸೂಚನೆ

Madhyama Bimba
ಜಿಲ್ಲೆಯ ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ಅಥವಾ ಲೆಕ್ಕಪರಿಶೋಧನಾ ಫರ್ಮನ್ನು ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಾಮಾನ್ಯ ಸಭೆ ನಡೆದ ಏಳು ದಿನಗಳೊಳಗಾಗಿ ಮುಖ್ಯ ಕಾರ್ಯನಿರ್ವಾಹಕರು ಸಭೆಯ...
ಮೂಡುಬಿದಿರೆ

ಗುರುಮಠ ಕಾಳಿಕಾಂಬಾ ದೇವಸ್ಥಾನ ಉತ್ಸವ-ಧಾರ್ಮಿಕ ಸಭೆ- ಸನ್ಮಾನ

Madhyama Bimba
ಮೂಡುಬಿದಿರೆ: ರಾಜಕಾರಣದಲ್ಲಿ ಸಿಗುವ ಅಧಿಕಾರ ಕ್ಷಣಿಕವಾದುದು. ಉನ್ನತ ಶಿಕ್ಷಣ ಪಡೆಯುವುದರಿಂದ ಸಿಗುವ ಅಧಿಕಾರ ಬದುಕಿನಲ್ಲಿ ಶಾಶ್ವತವಾದುದು. ಹಾಗಾಗಿ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ...
ಮೂಡುಬಿದಿರೆ

ಮೂಡುಬಿದಿರೆ ಜೈನಪೇಟೆಯಲ್ಲಿ ನಾಗಶಿಲಾ ಪ್ರತಿಷ್ಠೆ, ಅಶ್ಲೇಷಾ ಬಲಿ

Madhyama Bimba
ಇಲ್ಲಿನ ಜೈನಮಠದ ವ್ಯಾಪ್ತಿಗೆ ಒಳಪಟ್ಟ ಕಲ್ಸಂಗ ಬಳಿಯ ಮೂಲನಾಗ ಸ್ಥಾನ ಪುನರ್ ಜೀರ್ಣೋದ್ಧಾರಗೊಂಡಿದ್ದು, ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ  ನಾಗಶಿಲಾ ಪ್ರತಿಷ್ಠೆ ಹಾಗೂ ಅಶ್ಲೇಷಾ ಬಲಿ ನಡೆಯಿತು. ಮಾರೂರು ಖಂಡಿಗ...
ಮೂಡುಬಿದಿರೆ

ಮಾರ್ನಾಡು ಹೊಯಿಪಾಲ ನೇಮೋತ್ಸವ ಮಾ. 15ರಿಂದ

Madhyama Bimba
ಮಾರ್ನಾಡು ಶ್ರೀ ಕ್ಷೇತ್ರ ಹೊಯಿಪಾಲಬೆಟ್ಟ ಶ್ರೀ ಧರ್ಮರಸು, ಶ್ರೀ ಕೊಡಮಣಿತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದೈವಗಳ ವಾರ್ಷಿಕ ನೇಮೋತ್ಸವವು ಮಾ. 15ನೇ ಶನಿವಾರದಿಂದ ಮಾ. 18 ಮಂಗಳವಾರದವರೆಗೆ ಗ್ರಾಮ ಪುರೋಹಿತರಾದ ವೇ| ಮೂ|...
ಮೂಡುಬಿದಿರೆ

ಪಡ್ಡ್ಯಾರಬೆಟ್ಟದಲ್ಲಿ ನಾಳೆಯಿಂದ ವರ್ಷಾವಧಿ ಜಾತ್ರೆ

Madhyama Bimba
ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ಶ್ರೀಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಾ. 14ರಿಂದ ಮಾ.19ರ ವರೆಗೆ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆಯು ಮಾರೂರು ಖಂಡಿಗ ಶ್ರೀ ರಾಮದಾಸ ಆಸ್ರಣ್ಣರ ಪೌರೋಹಿತ್ಯದಲ್ಲಿ ಧಾರ್ಮಿಕ,...
ಮೂಡುಬಿದಿರೆ

ಕಡಂದಲೆಯಲ್ಲಿ ಮಹಿಳಾ ದಿನಾಚರಣೆ- ಸನ್ಮಾನ

Madhyama Bimba
ಕಡಂದಲೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಕಡಂದಲೆ-ಪಾಲಡ್ಕ ಹಾಗೂ ಮಹಿಳಾ ಘಟಕದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಾ. 9ರಂದು...
ಮೂಡುಬಿದಿರೆ

ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಶಿಕ್ಷಣ ಮಾಧ್ಯಮ ಸಮ್ಮಿಟ್

Madhyama Bimba
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಹಾಗು ಮಾಹೆ ಮಣಿಪಾಲ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಶಿಕ್ಷಣ ಮತ್ತು ಮಾಧ್ಯಮ ಪ್ರತಿನಿಧಿಗಳ ಸಮಾವೇಶ ಇಂದು ನಡೆಯಿತು. ಮಣಿಪಾಲ ಇನ್ಫಾರ್ಮಶನ್ ಕಮ್ಯುನಿಕೇಷನ್ಸ್ ನಿರ್ದೇಶಕರಾದ ಡಾ. ಶುಭಾ ಎಚ್. ಎಸ್....
karkalaಮೂಡುಬಿದಿರೆ

ಹಿಂದುಳಿದ ಜನರ ಅಭಿವೃದ್ಧಿ ಪರ ಬಜೆಟ್ – ಅಭಯಚಂದ್ರ ಜೈನ್

Madhyama Bimba
ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗು ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಸರ್ವ ಜಾತಿ ಹಾಗು ಸರ್ವ ಧರ್ಮಿಯ ಕೆಳ ವರ್ಗದ ಜನರಿಗೆ ಹರ್ಷದಾಯಕ ಎಂದು ರಾಜ್ಯದ ಮಾಜಿ ಸಚಿವ ಕೆ ಅಭಯಚಂದ್ರ ಅಭಿಪ್ರಾಯಪಟ್ಟರು. ಮಾಧ್ಯಮದೊಂದಿಗೆ...
ಮೂಡುಬಿದಿರೆ

ತನ್ನದಲ್ಲದ ಸಾಲ ವಸೂಲಾತಿಗೆ ಬ್ಯಾಂಕ್ ಕಿರುಕುಳ

Madhyama Bimba
ನನ್ನ ಹೆಸರಿನಲ್ಲಿ ನನಗೆ ತಿಳಿಯದಂತೆ ಸಾಲ ಮಂಜೂರುಗೊಳಿಸಿ ಮರುಪಾವತಿಗಾಗಿ ನಿರಂತರ ಕಿರುಕುಳ ನೀಡುತ್ತಿರುವುದಾಗಿ ಮೂಡುಬಿದಿರೆಯ ಆಕ್ಸಿಸ್ ಬ್ಯಾಂಕ್ ವಿರುದ್ಧ ಗ್ರಾಹಕರಾಗಿದ್ದ ರಾಜೇಶ್ ಗೌಡ ಎಂಬವರು ಆರೋಪಿಸಿದ್ದಾರೆ. ಮೂಡುಬಿದಿರೆ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ...
ಮೂಡುಬಿದಿರೆ

ಸತ್ಯಪ್ರಕಾಶ್ ಹೆಗ್ಡೆ ಇನ್ನಿಲ್ಲ

Madhyama Bimba
ಮೂಡುಬಿದಿರೆ ಅನ್ನಪೂರ್ಣ ಎಲೆಕ್ಟ್ರಿಕಲ್ ಮಾಲಕ ವೈ. ವಿ. ಸತ್ಯಪ್ರಕಾಶ್ ಹೆಗ್ಡೆಯವರು ಇಂದು ಸ್ವಗೃಹದಲ್ಲಿ ನಿಧಾನರಾದರು. ಅಲ್ಪ ಕಾಲದ ಅಸೌಖ್ಯ ಹೊಂದಿದ್ದ ಅವರು ಪತ್ನಿ ಮಕ್ಕಳು ಹಾಗು ಅಪಾರ ಬಂಧುಗಳನ್ನು ಅಗಲಿದ್ದಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More