ಆಳ್ವಾಸ್ನ ಓರ್ವರಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್...
