Category : ಮೂಡುಬಿದಿರೆ

ಮೂಡುಬಿದಿರೆ

 ಮಿಜಾರು ಕೆಪಿಎಸ್ ಶಾಲೆ ನೂತನ ಕೊಠಡಿ ನಿರ್ಮಾಣಕ್ಕೆ ಸ್ಥಳೀಯರು ವಿರೋಧ

Madhyama Bimba
ಸಹಸ್ರಾರು ಜನರಿಗೆ ಶಿಕ್ಷಣ ಬೋಧಿಸಿರುವ ಮಿಜಾರಿನ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನ ( ಬಂಗಬೆಟ್ಟು ಶಾಲಾ ಮೈದಾನ) ದಲ್ಲಿ ಪ್ರಾರಂಭವಾಗಿರುವ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ವಿರೋಧಿಸಿ ತೋಡಾರು- ಮಿಜಾರು ಗ್ರಾಮದ ಗ್ರಾಮಸ್ಥರು ಪ್ರತಿಭಟನೆ...
ಮೂಡುಬಿದಿರೆ

ಡಿಜೆಯಲ್ಲಿ ರೊಬೋಟಿಕ್ ಲ್ಯಾಬ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಲ್ಯಾಬ್ ಉದ್ಘಾಟನೆ

Madhyama Bimba
ವಿದ್ಯಾರ್ಥಿಗಳನ್ನು ಭವಿಷ್ಯದ ಅಗತ್ಯಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ರೋಬೋಟಿಕ್ ಲ್ಯಾಬ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಲ್ಯಾಬ್ ನ್ನು ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅನಾವರಣಗೊಳಿಸಲಾಯಿತು . ಇದರೊಂದಿಗೆ ಸಂತಸದ ಚಟುವಟಿಕೆ ಆಧಾರಿತ ಕಲಿಕೆಗೆ...
ಮೂಡುಬಿದಿರೆ

ಮೂಡುಬಿದಿರೆಯ ನಿತೀಶ್ ಕಾಮತ್ ಸಿ.ಎ. ತೇರ್ಗಡೆ

Madhyama Bimba
ಭಾರತೀಯ ಲೆಕ್ಕಪತ್ರ ಪರಿಶೋಧಕರ ಸಂಸ್ಥೆ ವತಿಯಿಂದ ಮೇ ತಿಂಗಳಲ್ಲಿ ನಡೆಸಲಾದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮೂಡುಬಿದಿರೆಯ ನಿತೀಶ್ ಕಾಮತ್ ಅವರು ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದಾರೆ. ಮೂಡುಬಿದಿರೆಯ ಮಿತ್ತಬೈಲಿನ ನಿತ್ಯಾನಂದ ಕಾಮತ್ ಹಾಗೂ ಶ್ರೀಮತಿ ನಂದಿತಾ...
ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಪಡೀಲ್ ಮಂಗಳೂರು ಶಾಖೆ ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

Madhyama Bimba
ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಜೂ. 17ರಂದು ಸ್ಥಳಾಂತರ ಮಾಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ...
ಮೂಡುಬಿದಿರೆ

ಕರಿಂಜೆ ಉರ್ಪೆಲ್ ಪಾದೆ ಚರಂಡಿ ನೀರು ಮನೆಗಳಿಗೆ !

Madhyama Bimba
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಉರ್ಪೆಲ್ ಪಾದೆ ಬಳಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ಇಲ್ಲದೇ ಇರುವುದರಿಂದ ಮನೆಗಳಿಗೆ ಮಳೆ ನೀರು ನುಗ್ಗುವ ಅಪಾಯ ಇರುವುದಾಗಿ ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ....
ಮೂಡುಬಿದಿರೆ

 ಹಂಶಶ್ರೀಗೆ ಡಾಕ್ಟರೇಟ್

Madhyama Bimba
ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ , ಸ್ಕೂಲ್ ಆಫ್ ಸಿವಿಲ್ ಅಂಡ್ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಡಾ. ಪೂರ್ಣಚಂದ್ರ ಪಂಡಿತ್ ಅವರ ಮಾರ್ಗದರ್ಶನದಲ್ಲಿ , ಹಂಸಶ್ರೀ...
ಮೂಡುಬಿದಿರೆ

ಮೂಡಬಿದ್ರೆಯ ರೋಟರಿ ಶಾಲೆಯ ಸಂಸತ್ ಚುನಾವಣೆ

Madhyama Bimba
ಮೂಡಬಿದ್ರೆಯ ರೋಟರಿ ಶಾಲೆಯ ಸಂಸತ್ ಚುನಾವಣೆಯು ಜೂ. 12ರಂದು ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಶಿಸ್ತಿನ ಮತದಾನ ನಡೆಯಿತು. ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ್ ಜೈನ್ ಮುಖ್ಯ ಚುನಾವಣಾ ಅಧಿಕಾರಿಯಾಗಿ, ಹಿರಿಯ ಸಂಯೋಜಕ ಗಜಾನನ ಮರಾಠೆ, ವಿಭಾಗ...
ಮೂಡುಬಿದಿರೆ

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ಜಾಗೃತಿ ಕಾರ್ಯಕ್ರಮ

Madhyama Bimba
ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೂ. 10ರಂದು ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಮತ್ತುಜೈವಿಕ ವೈವುಧ್ಯತೆಯ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಸಂಪನ್ಮೂಲ ವ್ಯಕ್ತಿ ಎಂ.ದಿನೇಶ್ ನಾಯಕ್...
ಮೂಡುಬಿದಿರೆ

ಮೂಡುಬಿದಿರೆ ಯುವ ಬಂಟರ ಸಂಘ: ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ

Madhyama Bimba
ಮೂಡುಬಿದಿರೆ ಯುವ ಬಂಟರ ಸಂಘದ 2026 ಹಾಗೂ 2027 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು, ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಇರುವೈಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಆಳ್ವಾಸ್...
ಮೂಡುಬಿದಿರೆ

ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ

Madhyama Bimba
ಮೂಡುಬಿದಿರೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅದಾನಿ ಗ್ರೂಪ್ ನ ಕನಾ೯ಟಕದ ಅಧ್ಯಕ್ಷ ಕಿಶೋರ್ ಆಳ್ವ ಶಾಲೆಯ ಹಸ್ತ ಪತ್ರಿಕೆ “ರಾಜೇಂದ್ರ”ವನ್ನು ಅನಾವರಣಗೊಳಿಸಿ ಮಾತನಾಡಿ ಅವಿಭಜಿತ ದ....

This website uses cookies to improve your experience. We'll assume you're ok with this, but you can opt-out if you wish. Accept Read More