ನಡ್ಯೋಡಿ ದೈವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆ
ಮೂಡುಬಿದಿರೆ ಮರಿಯಾಡಿ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ರೂ 5 ಲಕ್ಷ ಮೊತ್ತದ ಚೆಕ್ಕನ್ನು ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ,...