ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.- ಸಾಲಗಾರ ಸದಸ್ಯರಿಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಕಂಪೆನಿಯ ಸಹಯೋಗದೊಂದಿಗೆ ಸಾಲ ಸಂರಕ್ಷಣಾ ಜೀವ ವಿಮಾ ಪಾಲಿಸಿ ಸೌಲಭ್ಯ
ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಸಂಸ್ಥೆಯು ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಕಂಪೆನಿಯ ಸಹಯೋಗದೊಂದಿಗೆ ತನ್ನ ಸಾಲಗಾರ ಸದಸ್ಯರಿಗೆ ಸಾಲ ಸಂರಕ್ಷಣೆ ಜೀವ ವಿಮಾ ಪಾಲಿಸಿ ಸೌಲಭ್ಯವನ್ನು ಫೆ.26 ರಂದು...