ಮೂಡುಬಿದಿರೆ ಅಪೂರ್ವ ಜುವೆಲ್ಲರ್ಸ್ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 200ರೂ. ರಿಯಾಯಿತಿ
ಮೂಡುಬಿದಿರೆ: 110 ವರ್ಷಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ಜನರ ವಿಶ್ವಾಸನೀಯ ಸಂಸ್ಥೆಯಾಗಿ ಜನಪ್ರಿಯವಾಗಿರುವ ಮೂಡುಬಿದಿರೆಯ ಅಪೂರ್ವ ಜ್ಯುವೆಲ್ಲರ್ಸ್ ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂ.ಚಿನ್ನಕ್ಕೆ ರೂ. 200 ವಿಶೇಷ ರಿಯಾಯಿತಿ...