Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆಯಲ್ಲಿ ‘ವಿಶ್ವ ಕಾರ್ಮಿಕ ದಿನಾಚರಣೆ’ಗೆ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೆ ಕಣ್ಣಿನ ತಪಾಸಣಾ

Madhyama Bimba
ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಪ್ರಖ್ಯಾತ ‘ಪ್ರಸಾದ್ ನೇತ್ರಾಲಯ’ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಾರ್ಮಿಕರಿಗಾಗಿ ಮತ್ತು ಅವರ ಕುಟುಂಬದ ಸರ್ವ ಸದಸ್ಯರಿಗಾಗಿ ‘ವಿಶೇಷ ಕಣ್ಣಿನ ತಪಾಸಣೆ ಸುರಕ್ಷಿತ ವಾರ’ವನ್ನು...
ಮೂಡುಬಿದಿರೆ

“ಸ್ವಚ್ಛ ಸರ್ವೇಕ್ಷಣೆ” ಸ್ವಚ್ಛತೆಯ ಸಮೀಕ್ಷೆ

Madhyama Bimba
  ಮೂಡುಬಿದಿರೆ: ಸ್ವಚ್ಛ ಭಾರತ ಮಿಷನ್ (ನಗರ) – 2.0 ಯೋಜನೆಯ ಅನ್ವಯ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಪ್ರತೀ ವರ್ಷವೂ ದೇಶಾದ್ಯಂತ ಎಲ್ಲಾ ನಗರಗಳಲ್ಲಿ ನಡೆಸುವ ಸ್ವಚ್ಛತೆಯ ಸಮೀಕ್ಷೆ...
ಮೂಡುಬಿದಿರೆ

ಯಕ್ಷ ಗುರು ಶಿವಕುಮಾರ್ ಮೂಡಬಿದರೆ ಇವರಿಗೆ ಸನ್ಮಾನ

Madhyama Bimba
ಮೂಡುಬಿದಿರೆ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಪುತ್ತಿಗೆ ಹಗಲು ರಥೋತ್ಸವ ಸಂದರ್ಭದಲ್ಲಿ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ (ರಿ)ಪುತ್ತಿಗೆ ನೇತೃತ್ವದಲ್ಲಿ ಸಾಂಸ್ಕ್ರತಿಕ ವೇದಿಕೆಯಲ್ಲಿ ಶ್ರೀಯಕ್ಷನಿಧಿ (ರಿ)ಮೂಡಬಿದರೆ ಶಿಕ್ಷಣ ಸಂಸ್ಥೆ...
ಮೂಡುಬಿದಿರೆ

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

Madhyama Bimba
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ...
ಮೂಡುಬಿದಿರೆ

ಶ್ರೀಕ್ಷಾ ಪಿಯುಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Madhyama Bimba
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಕ್ಷಾ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಎಕನಾಮಿಕ್ಸ್, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ,...
ಮೂಡುಬಿದಿರೆ

ಲಯನ್ಸ್ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ  ಮೂಡುಬಿದಿರೆ ಲಯನ್ಸ್ ಕ್ಲಬ್‌ಗೆ ಅಧಿಕೃತ ಭೇಟಿ

Madhyama Bimba
ಮೂಡುಬಿದಿರೆ: ಸ್ವಂತ ಕಟ್ಟಡ ಹೊಂದಿರುವ ಕ್ಲಬ್‌ಗಳು ಸುಭದ್ರ ಕ್ಲಬ್‌ಗಳೆಂದು ಗುರುತಿಸಲಾಗುತ್ತಿದ್ದು ಅಂತಹ ಕ್ಲಬ್‌ಗಳಿಗೆ ಸೂಕ್ತವಾದ ಗೌರವ ಸಿಗುತ್ತದೆ ಎಂದು ಲಯನ್ಸ್ ಜಿಲ್ಲೆ 317ಡಿಯ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಅಭಿಪ್ರಾಯಪಟ್ಟರು. ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ...
ಮೂಡುಬಿದಿರೆ

ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-  26ರಂದು ಆದಿತ್ಯವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಹೊರೆ ಕಾಣಿಕೆ ಮೆರವಣಿಗೆ

Madhyama Bimba
ಮೂಡುಬಿದಿರೆ ತಾಲೂಕು 9 ಮಾಗಣೆಯ ಒಡೆಯ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 26 ರಿಂದ ಮೇ 1 ರವರೆಗೆ ನಡೆಯಲಿರುವುದಾಗಿ...
ಮೂಡುಬಿದಿರೆ

ಲಯನ್ಸ್: ಉಚಿತ ವಾಹನ ಚಾಲನಾ ತರಬೇತಿ ಯೋಜನೆ ಆದೇಶ ಪತ್ರ ಹಸ್ತಾಂತರ

Madhyama Bimba
ಮೂಡುಬಿದಿರೆ: ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ಮಂಜುಶ್ರೀ ಡ್ರೈವಿಂಗ್ ಸ್ಕೂಲ್ ಜಂಟಿಯಾಗಿ ವರ್ಷಂಪ್ರತಿ ಆಯ್ದ ಯುವಕರಿಗೆ ಉಚಿತ ವಾಹನ ಚಾಲನಾ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳುತ್ತಿದ್ದು ಈ ವರ್ಷ ಈ ಯೊಜನೆಯನ್ವಯ 50 ಮಂದಿ ಯುವಕರಿಗೆ...
ಮೂಡುಬಿದಿರೆ

ಕಾಂತೇಶ್ವರ ಪ್ರೌಢಶಾಲೆಗೆ ಶೇ. 100 ಫಲಿತಾಂಶ 

Madhyama Bimba
ಕಾಂತಾವರ ಶ್ರೀ ಕಾಂತೇಶ್ವರ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಸಾಧಿಸಿದೆ. ನಾಲ್ವರು ಅತ್ಯುನ್ನತ ಶ್ರೇಣಿ, 8ಮಂದಿ ಪ್ರಥಮ ದರ್ಜೆ ತೇರ್ಗಡೆಯಾಗಿದ್ದಾರೆ. ಶಾಲೆಯ ಅಂಕಿತಾ 565 ಅಂಕದೊಂದಿಗೆ ಪ್ರಥಮ, ದಿಶಾ...
ಕಾರ್ಕಳಮೂಡುಬಿದಿರೆ

ಮೂಡುಕೊಣಾಜೆ ಸರಕಾರಿ ಪ್ರೌಢಶಾಲೆ 100 ಶೇ. ಫಲಿತಾಂಶ

Madhyama Bimba
ಮೂಡುಕೊಣಾಜೆ ಸರಕಾರಿ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಸಾಧಿಸಿದೆ. ಶಾಲೆಯ ಹರ್ಷಿತ್ 570  ಪ್ರಥಮ, ಶ್ರವಣ್ 538 ದ್ವಿತೀಯ, ಕಾವ್ಯಾ 514 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More