Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆ ಯುವ ಬಂಟರ ಸಂಘದ ಕಾರ್ಯಕಾರಿ ಸಭೆ- ಗ್ರಾಮ ಗ್ರಾಮಗಳಲ್ಲಿ ಸಮಾಜವನ್ನು ಸಂಘಟಿಸಲು ಯುವ ಬಂಟರ ನಿರ್ಧಾರ

Madhyama Bimba
ಮೂಡುಬಿದಿರೆ: ಯುವ ಬಂಟರ ಸಂಘ ಮೂಡುಬಿದಿರೆ ಇದರ ಕಾರ್ಯಕಾರಿ ಸದಸ್ಯರ ಸಭೆಯು ಆ. 23, ಭಾನುವಾರ ಮೂಡುಬಿದಿರೆಯ ಹೋಟೆಲ್ ಪಂಚರತ್ನದಲ್ಲಿ ನಡೆಯಿತು. ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿಯವರು ಮಾತನಾಡಿ, ಬಂಟ ಸಮಾಜದ ಪ್ರತಿಯೊಬ್ಬರೂ...
ಮೂಡುಬಿದಿರೆ

ಬೆಳುವಾಯಿ ಸಹಕಾರಿಗೆ ಅಪೆಕ್ಸ್ ಪ್ರಶಸ್ತಿ

Madhyama Bimba
ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ವ್ಯವಹಾರ ಪರಿಗಣಿಸಿ ಪ್ರತಿಷ್ಠಿತ ಅಪೆಕ್ಸ್ ಪ್ರಶಸ್ತಿ ನೀಡಲಾಗಿದೆ. ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಸಹಕಾರಿ...
ಮೂಡುಬಿದಿರೆ

ಬೆಳುವಾಯಿ ಸಹಕಾರಿಗೆ ಅಪೆಕ್ಸ್ ಪ್ರಶಸ್ತಿ

Madhyama Bimba
ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ವ್ಯವಹಾರ ಪರಿಗಣಿಸಿ ಪ್ರತಿಷ್ಠಿತ ಅಪೆಕ್ಸ್ ಪ್ರಶಸ್ತಿ ನೀಡಲಾಗಿದೆ. ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಸಹಕಾರಿ...
ಮೂಡುಬಿದಿರೆ

ತಹಶೀಲ್ದಾರ್ ನೇತೃತ್ವದ ಎಸ್‌ಸಿ-ಎಸ್‌ಟಿ ಕುಂದುಕೊರತೆ ಸಭೆ ಯಶಸ್ವಿ

Madhyama Bimba
ಮೂಡುಬಿದಿರೆ ತಹಶೀಲ್ದಾರ್ ನೇತೃತ್ವದಲ್ಲಿ ಇತೀಚೆಗೆ ಆಡಳಿತ ಸೌಧದಲ್ಲಿ ನಡೆದ ಎಸ್‌ಸಿ-ಎಸ್‌ಟಿ ಕುಂದುಕೊರತೆ ಸಭೆಗ ಯಶಸ್ವಿಯಾಗಿದೆ. ಇಂತಹ ಸಭೆಯಲ್ಲಿ ಭಾಗವಹಿಸುವಾಗ ಅಧಿಕಾರಿಗಳಿಗೆ ನಾವು ಗೌರವದಿಂದ ನಡೆಸಿಕೊಡಬೇಕು ಎಂದು ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್...
ಮೂಡುಬಿದಿರೆ

ನೆಲ್ಲಿಕಾರು ವಿಶ್ವಕರ್ಮ ಸಂಘದಲ್ಲಿ ವರಮಹಾಲಕ್ಷ್ಮಿ ಪೂಜೆ

Madhyama Bimba
ನೆಲ್ಲಿಕಾರು ವಿಶ್ವಕರ್ಮ ಮಹಿಳಾ ಮಂಡಳಿ ನೇತೃತ್ವದಲ್ಲಿ ನೆಲ್ಲಿಕಾರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ವರಮಹಾಲಕ್ಷ್ಮಿ ಪೂಜೆ ಜರುಗಿತು. ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಹರೀಶ್ ಆಚಾರ್ಯ ಮತ್ತು ಮಹಿಳಾ ಮಂಡಳಿ ಅಧ್ಯಕ್ಷೆ ಪ್ರಭಾ...
ಮೂಡುಬಿದಿರೆ

ಶಿರ್ತಾಡಿಯಲ್ಲಿ ವರಮಹಾಲಕ್ಷ್ಮಿ ಪೂಜೆ

Madhyama Bimba
ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ) ಮತ್ತು ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಕಂದೀರು ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ಆಗಸ್ಟ್ 21ರಂದು ಬ್ರಹ್ಮಶ್ರೀ...
ಮೂಡುಬಿದಿರೆ

ಸೆ. 6: ಮೂಡುಬಿದಿರೆಯಲ್ಲಿ ನಾರಾಯಣಗುರು ಜನ್ಮದಿನಾಚರಣೆ – ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

Madhyama Bimba
ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ ಹಾಗೂ ಶ್ರೀ ನಾರಾಯಣಗುರು ಮಹಿಳಾ ಘಟಕದ ನೇತೃತ್ವದಲ್ಲಿ ಸೆ. 6ರಂದು ಬ್ರಹ್ಮಶ್ರೀ ನಾರಾಯಣ ಗುರುವಿನ 172ನೇ ಜನ್ಮದಿನಾಚರಣೆ, ಮೂರ್ತಿ ಪ್ರತಿಷ್ಠಾಪನೆಯ 40ನೇ...
ಮೂಡುಬಿದಿರೆ

ಮೂಡುಬಿದಿರೆ ದಲಿತ ಕುಂದು ಕೊರತೆ ಸಭೆಯಲ್ಲಿ ಇಲಾಖಾಧಿಕಾರಿಗಳೇ ಗೈರು!

Madhyama Bimba
ಮೂಡುಬಿದಿರೆ ತಾಲೂಕು ಮಟ್ಟದ ದಲಿತ ಕುಂದುಕೊರತೆ ಸಭೆಗೆ ಪ್ರಮುಖ ಇಲಾಖಾ ಅಧಿಕಾರಿಗಳು ಗೈರುಹಾಜರಾಗುವ ಮೂಲಕ ದಲಿತ ಸಮಾಜವನ್ನು ಕಡೆಗಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷಸಮಿತಿ ಭೀಮ ಘರ್ಜನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕ ಸತೀಶ್...
ಮೂಡುಬಿದಿರೆ

ಜಿನದತ್ತ ಹೆಗ್ಡೆ ಇನ್ನಿಲ್ಲ

Madhyama Bimba
ದರೆಗುಡ್ಡೆ ಗ್ರಾಮದಲ್ಲಿ ಪ್ರಪ್ರಥಮ ಬಿಜೆಪಿ ಕಾರ್ಯಕರ್ತರಾಗಿ ಪಕ್ಷ ಸಂಘಟನೆ ನಡೆಸಿದ ದರೆಗುಡ್ಡೆ ಬಸದಿ ಬಳಿಯ ಜಿನದತ್ತ ಹೆಗ್ಡೆಯವರು ನಿಧನರಾದರು. 90 ವಯಸ್ಸುನವರಾಗಿದ್ದ ಅವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು...
ಮೂಡುಬಿದಿರೆ

ಕಂಬಳ ಕ್ಷೇತ್ರದಲ್ಲಿ ಲೈವ್ ಸ್ಕೋರ್ ಬೋರ್ಡ್….

Madhyama Bimba
ಕಂಬಳ ಕೂಟ ನಡೆಯುತ್ತಿರುವ ಸಂದರ್ಭದಲ್ಲಿ ಕ್ರಿಕೆಟ್ ಮ್ಯಾಚ್‌ ಮಾದರಿಯಲ್ಲಿ ಕಂಬಳ ಕೋಣಗಳ ಓಟದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಲೈವ್ ಸ್ಕೋರ್ ಬೋರ್ಡ್ ಇನ್ನು ವೀಕ್ಷಕರಿಗೆ ಲಭ್ಯವಾಗಲಿದೆ. ಲೈವ್ ಸ್ಕೋರ್ ಬೋರ್ಡ್‌ ತಯಾರಿಸಿ ಅದನ್ನು...

This website uses cookies to improve your experience. We'll assume you're ok with this, but you can opt-out if you wish. Accept Read More