ಮೂಡುಬಿದಿರೆ : ಆಟೋ ರಿಕ್ಷಾ ಮಾಲಕ -ಚಾಲಕರ ಸಂಘದ ಮೂಡುಬಿದಿರೆ ತಾಲೂಕು ಇದರ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಸಮಾಜ ಮಂದಿರ ಆಟೋ ಪಾರ್ಕ್ ನಲ್ಲಿ ದೀಪಕ್‌ರಾಜ್ ಕೊಡಂಗಲ್ಲು ಅವರ ಅಧ್ಯಕ್ಷತೆಯಲ್ಲಿ...
ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ ಇಂದು ಬೆಳಿಗ್ಗೆ ಚಾಲನೆ ಪಡೆದುಕೊಂಡಿತು. ಕಂಬಳಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್...
ಶಾಸಕ ಉಮಾನಾಥ ಕೋಟ್ಯಾನ್ ಅವರ ಶಾಸಕರ ನಿಧಿಯಿಂದ 12 ಲಕ್ಷ ಹಾಗೂ ಕೆ.ಆರ್.ಡಿ.ಎಲ್. ನಿಂದ 10 ಲಕ್ಷ – ಒಟ್ಟು 22 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಾಲ್ಪಾಡಿ ಗ್ರಾಮದ ಆನೆಗುಡ್ಡೆ ಅಂಗನವಾಡಿ ಕೇಂದ್ರವನ್ನು ಶಾಸಕ...
ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್...
ಶ್ರೀ ಕುಂಭಕಂಠಿನಿ ಭಜನಾ ಮಂಡಳಿ ಅಚ್ಚರಕಟ್ಟೆ ಪಡುಮಾರ್ನಾಡ್ ಇದರ ವಿದ್ಯಾರ್ಥಿಗಳಿಂದ ದೀಪಾವಳಿ ಆಚರಣೆ, ಮಹಿಳಾ ಮಂಡಳಿಯಿಂದ ಸಾಮೂಹಿಕ ಗೋಪೂಜೆ, ಮತ್ತು ಮಹಿಳೆಯರಿಗೆ ಭಜನಾ ಸಂಕೀರ್ತನೆ ಮತ್ತು ಮಕ್ಕಳ ಕುಣಿತ ಭಜನೆಯ ಪ್ರತ್ಯಕ್ಷತೆ ನಡೆಯಿತು. ಉಪನ್ಯಾಸಕರಾಗಿ...
ಮೂಡುಬಿದಿರೆ ತಾಲೂಕಿನ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಸೇವಾ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದಿತ ವಿಶ್ವಶಾಂತಿ ಯಾಗವು ನ. 10ರಂದು ನಡೆಯಲಿರುವುದಾಗಿ ಶಿರ್ತಾಡಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ಮತ್ತು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇವರ ಸಂಯುಕ್ತ...
ಮೂಡುಬಿದಿರೆ: 2024 ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಸುಶಾಂತ್ 380 ಅಂಕಗಳೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ 36ನೇ ರ್‍ಯಾಂಕ್ ಗಳಿಸಿರುತ್ತಾರೆ. ಇವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಗ್ರಾಮ ಪಂಚಾಯತ್ ಉಪಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ನವೆಂಬರ್ 23ರಂದು ನಡೆಯಲಿದೆ. ಮೂಡುಬಿದಿರೆ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯತ್ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಸದಸ್ಯರಾಗಿದ್ದ ಜಿನೇಂದ್ರ ಜೈನ್ ಅವರ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಉಪಚುನಾವಣೆ...
ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಎಂಬಲ್ಲಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅನುದಾನ 15ಲಕ್ಷ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ...
This website uses cookies to improve your experience. We'll assume you're ok with this, but you can opt-out if you wish. AcceptRead More