ಪತ್ರಕರ್ತ ವೇಣುಗೋಪಾಲ್, ಶೇಖರ್ ಅಜೆಕಾರ್ ಸಂಸ್ಮರಣೆ, ಬಹುಭಾಷಾ ಕವಿಗೋಷ್ಟಿ
ಮೂಡುಬಿದಿರೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ-ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ,ವಕೀಲ ವೇಣುಗೋಪಾಲ್ ಮತ್ತು ಬಹುಮುಖ ಪ್ರತಿಭೆಯ ಪತ್ರಕರ್ತ ಶೇಖರ ಅಜೆಕಾರು ಇವರ ಸಂಸ್ಮರಣ ಕಾರ್ಯಕ್ರಮಅ.24ರಂದು ಅಪರಾಹ್ನ 3ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಲಿದೆ. ಸಮಾಜ...