Category : ಮೂಡುಬಿದಿರೆ

ಮೂಡುಬಿದಿರೆ

ಸೆ. 26ರಂದು ಶ್ರೀ ಮಹಾವೀರ ಕಾಲೇಜಿನಲ್ಲಿ ಹಣಕಾಸಿನ ಒಳಗೊಳ್ಳುವಿಕೆ, ಕೌಶಲ್ಯ ಭಾರತ ಮತ್ತು ಉದ್ಯಮಶೀಲತೆ” ಕುರಿತು ರಾಷ್ಟ್ರೀಯ ಬಹುಶಿಸ್ತೀಯ ಸಮ್ಮೇಳನ

Madhyama Bimba
  ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯ ಅರ್ಥಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಸಂಘದ (MUEA) ಸಹಯೋಗದೊಂದಿಗೆ “ಹಣಕಾಸಿನ ಒಳಗೊಳ್ಳುವಿಕ, ಕೌಶಲ್ಯ ಭಾರತ ಮತ್ತು ಉದ್ಯಮಶೀಲತೆ: ಸಮಗ್ರ ಬೆಳವಣಿಗೆ ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮಾರ್ಗಗಳು”...
ಮೂಡುಬಿದಿರೆ

ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನದೊಂದಿಗೆ ಬೀಳ್ಕೊಡುಗೆ

Madhyama Bimba
ಮಾರೂರು: ಮಾರೂರು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಲಲಿತಾ ಅವರನ್ನು ಮಾರೂರು ಗುಡ್ಡಲಂಗಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ...
ಮೂಡುಬಿದಿರೆ

37 ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2026-ಆಳ್ವಾಸ್‌ಗೆ  26 ಪದಕದೊಂದಿಗೆ 05 ನೂತನ ಕೂಟ ದಾಖಲೆ

Madhyama Bimba
ಮೂಡುಬಿದಿರೆ: ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್‌ನ ಕ್ರೀಡಾಪಟುಗಳು 12  ಚಿನ್ನ, 05 ಬೆಳ್ಳಿ ಹಾಗೂ 09 ಕಂಚು...
ಮೂಡುಬಿದಿರೆ

ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ- 217.90 ಕೋಟಿ ವ್ಯವಹಾರ, ಶೇಕಡ 11 ಲಾಭಾಂಶ ವಿತರಣೆ

Madhyama Bimba
ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶಿರ್ತಾಡಿ ಇದರ 2025-2 6ನೇ ಸಾಲಿನ ವಾರ್ಷಿಕ ಮಹಾಸಭೆಯು ಶಿರ್ತಾಡಿ ಹೋಟೆಲ್ ಶ್ರೀ ಬ್ರಹ್ಮ ರೆಸಿಡೆನ್ಸಿ ಸಭಾಂಗಣದಲ್ಲಿ ಸೆ. 19ರಂದು ಸಂಘದ ಅಧ್ಯಕ್ಷರಾದ ಸತೀಶ್ ವಿ. ಶೆಟ್ಟಿ...
ಮೂಡುಬಿದಿರೆ

ಬನ್ನಡ್ಕದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ : ಸಾಧಕರಿಗೆ ಸಮ್ಮಾನ

Madhyama Bimba
ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬನ್ನಡ್ಕ ಇದರ ವತಿಯಿಂದ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬನ್ನಡ್ಕ ಪರಿಸರದಲ್ಲಿ ವೈಭವದಿಂದ ಜರಗಿತು. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿಯವರಿಂದ ಗೌರವಿಸಲ್ಪಟ್ಟ ಸ್ಥಳೀಯರೂ ಆಗಿರುವ ಶ್ರೀಮತಿ...
ಮೂಡುಬಿದಿರೆ

ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ- ಆಡಳಿತ ಮಂಡಳಿಯ ಪ್ರಥಮ ವರ್ಷದಲ್ಲೇ 10.34 ಲಕ್ಷ ಲಾಭ, ಶೇ 5 ಲಾಭಾಂಶ ವಿತರಣೆ

Madhyama Bimba
ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ವಾರ್ಷಿಕ ಮಹಾಸಭೆಯು ಸೆ.20ರಂದು ಶಿರ್ತಾಡಿ ಶ್ರೀ ಬ್ರಹ್ಮ ರೆಸಿಡೆನ್ಸಿಯ ಶ್ರೀಮತಿ ಶಾಂಭವಿ ಐತಪ್ಪ ಶೆಟ್ಟಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಎಸ್. ಪ್ರವೀಣ್ ಕುಮಾರ್ ಇವರ...
ಮೂಡುಬಿದಿರೆ

ಮೂಡುಬಿದಿರೆಯಿಂದ ಶಿರ್ತಾಡಿ ರಸ್ತೆಯ ಗುಂಡಿಗಳಿಗೆ ಕಾಂಕ್ರೀಟ್ – ಸಂತೋಷ್ ಕೋಟ್ಯಾನ್ ಹಾಗೂ ಸ್ನೇಹಿತರ ತಂಡದ ನಿಸ್ವಾರ್ಥ ಸೇವೆಗೆ ಜನಮೆಚ್ಚುಗೆ

Madhyama Bimba
ಮೂಡುಬಿದಿರೆ ಶಿರ್ತಾಡಿ ರಸ್ತೆಯಲ್ಲಿ ಮಳೆಗಾಲದ ನಂತರ ಉಂಟಾದ ರಸ್ತೆ ಗುಂಡಿಗಳನ್ನು ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಯುವಕರ ತಂಡ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂಡುಬಿದಿರೆಯ ಕೋಟೆಬಾಗಿಲಿನಿಂದ ಶಿರ್ತಾಡಿವರೆಗೆ ರಸ್ತೆಯಲ್ಲಿ ಬಹುಕಾಲದಿಂದ ಉಂಟಾಗಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ...
ಮೂಡುಬಿದಿರೆ

ಮೂಡುಬಿದಿರೆ ಗಣೇಶೋತ್ಸವ ಸಾಮರಸ್ಯದ ಉತ್ಸವ: ನಾರಾಯಣ ಪಿ ಎಂ

Madhyama Bimba
ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಸಾಮರಸ್ಯದ ಉತ್ಸವವಾಗಿ ಮೂಡಿಬಂದಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ (ರಿ.) ಇದರ ಅಧ್ಯಕ್ಷ ನಾರಾಯಣ ಪಿ ಎಂ ಅಭಿಪ್ರಾಯಪಟ್ಟರು. ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯುತ್ತಿರುವ 63ನೇ ಸಾರ್ವಜನಿಕ...
ಮೂಡುಬಿದಿರೆ

ಪ್ರಶಾಂತ್ ಲೆಕ್ಕ ಸಹಾಯಕರಾಗಿ ಪದೋನ್ನತಿ

Madhyama Bimba
ನೆಲ್ಲಿಕಾರು ಗ್ರಾಮ ಪಂಚಾಯತಿನಲ್ಲಿ 26 ವರ್ಷ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿ ಪ್ರಶಾಂತ್ ಜೈನ್ ಅಳಿಯೂರು ಅವರು ವೃತ್ತಿಯಲ್ಲಿ ಪದೋನ್ನತಿ ಪಡೆದುಕೊಂಡಿದ್ದಾರೆ. ಇಲಾಖೆಯಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿ ಅವರು...
ಮೂಡುಬಿದಿರೆ

ಮೂಡುಬಿದಿರೆ ಗಣೇಶೋತ್ಸವದಲ್ಲಿ ಮೋದಿ ಜನ್ಮದಿನದ ವಿಶೇಷ ಪೂಜೆ ,ಪ್ರಾರ್ಥನೆ

Madhyama Bimba
ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮುಲ್ಕಿ–ಮೂಡುಬಿದಿರೆ ಮಂಡಲದ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿಜಿಯವರ 76ನೇ ಜನ್ಮದಿನಾಚರಣೆಯ ಪ್ರಯುಕ್ತ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ವಿಶೇಷ ಪೂಜೆ ಹಾಗೂ...

This website uses cookies to improve your experience. We'll assume you're ok with this, but you can opt-out if you wish. Accept Read More