Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಗೂಡುದೀಪ, ರಂಗೋಲಿ ಸ್ಪರ್ಧೆ

Madhyama Bimba
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.)ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ-2024ಅ 26 ಶನಿವಾರ ಮೂಡುಬಿದಿರೆ...
Blogಮೂಡುಬಿದಿರೆ

ನವಮಿ ಟ್ರಾವೆಲ್ಸ್ ಲಕ್ಷ್ಮಣ್ ಇನ್ನಿಲ್ಲ

Madhyama Bimba
ಮೂಡುಬಿದಿರೆ ನವಮಿ ಟ್ರಾವೆಲ್ಸ್ ಉದ್ಯೋಗಿ ಲಕ್ಷ್ಮಣ್ ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆ ನಿವಾಸಿ ಆಗಿರುವ ಅವರು ಪತ್ನಿ ಈರ್ವರು ಪುತ್ರರು ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
ಮೂಡುಬಿದಿರೆ

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ  ವರ್ಧಂತ್ಯುತ್ಸವ ಗಣ್ಯರ ಶುಭಾಶಯ

Madhyama Bimba
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವಕ್ಕೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಉದ್ಯಮಿ ಕೆ. ಶ್ರೀಪತಿ ಭಟ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,...
ಮೂಡುಬಿದಿರೆ

ದೀಪಾವಳಿ ಹಬ್ಬಕ್ಕೆ ಕಾರ್ಕಳದ ನ್ಯೂ ಪವನ್ ಜ್ಯುವೆಲ್ಲರ್ಸ್ ಆಕರ್ಷಕ ಬಂಪರ್ ಆಫರ್

Madhyama Bimba
ದೀಪಾವಳಿ ಹಬ್ಬದ ಪ್ರಯುಕ್ತ ಕಾರ್ಕಳದ ನ್ಯೂ ಪವನ್ ಜ್ಯುವೆಲ್ಲರ್ಸ್ ಆಕರ್ಷಕ ಬಂಪರ್ ಆಫರ್ ಪ್ರಕಟಿಸಿದೆ. ಹಬ್ಬದ ಅಂಗವಾಗಿ ಚಿನ್ನ ಬೆಳ್ಳಿ ವಜ್ರಭರಣಗಳು ರಿಯಾಯಿತಿ ದರದಲ್ಲಿ ಸಿಗಲಿದೆ  ಬೆಳ್ಳಿಯ ಸಾಮಗ್ರಿ ಪ್ರತಿ ಕೆ. ಜಿ. ಗೆ...
ಕಾರ್ಕಳಮೂಡುಬಿದಿರೆ

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ – ಸಂಭ್ರಮದ ಕಾರ್ಯಕ್ರಮ

Madhyama Bimba
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ಮೂಡುಬಿದಿರೆ

ಅರುಣ್ ಗೋವಿಯಸ್ ಇನ್ನಿಲ್ಲ

Madhyama Bimba
ಶಿರ್ತಾಡಿ ಪ್ರಿಯ ಟ್ರಾವೆಲ್ಸ್ ಮಾಲಕ ಅರುಣ್ ಗೋವಿಯಸ್ (44ವ.) ಇಂದು ಅಲ್ಪ ಕಾಲದ ಅಸೌಖ್ಯದಿಂದ  ನಿಧನರಾದರು. ಮೃತರು ಅವಿವಾಹಿತರಾಗಿದ್ದು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಸುಮಾರು ಎರಡು ದಶಕಗಳಿಂದ ಚಾಲಕರಾಗಿ ವೃತ್ತಿ ನಿರ್ವಹಿಸಿ ಜನಪ್ರೀತಿ...
Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

Madhyama Bimba
ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ...
ಮೂಡುಬಿದಿರೆ

ಮೂಡುಬಿದಿರೆ ಅಪೂರ್ವ ಜುವೆಲ್ಲರ್ಸ್ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 200ರೂ. ರಿಯಾಯಿತಿ

Madhyama Bimba
ಮೂಡುಬಿದಿರೆ: 110 ವರ್ಷಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ಜನರ ವಿಶ್ವಾಸನೀಯ ಸಂಸ್ಥೆಯಾಗಿ ಜನಪ್ರಿಯವಾಗಿರುವ ಮೂಡುಬಿದಿರೆಯ ಅಪೂರ್ವ ಜ್ಯುವೆಲ್ಲರ್‍ಸ್  ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂ.ಚಿನ್ನಕ್ಕೆ ರೂ. 200 ವಿಶೇಷ ರಿಯಾಯಿತಿ...
ಮೂಡುಬಿದಿರೆ

ಪಣಪಿಲದಲ್ಲಿ ಆಧಾರ್, ರಕ್ಷಣೆ ಯೋಜನೆ

Madhyama Bimba
ವಿ. ಎಸ್. ಅರೆಂಜರ್ಸ್ ನೇತೃತ್ವದಲ್ಲಿ ಅಂಚೆ ಇಲಾಖೆಯ ಸಹಯೋಗದಲ್ಲಿ  ಆಧಾರ್ ನೋಂದಣಿ, ತಿದ್ದುಪಡಿ, ಸಮಗ್ರ ರಕ್ಷಣೆ ಯೋಜನೆ ಮೂಡುಬಿದಿರೆ ತಾಲೂಕಿನ ಪಣಪಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿಇಂದು ನೆರವೇರಿತು. ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್...
ಮೂಡುಬಿದಿರೆ

ಮೂಡುಬಿದಿರೆ ವಿಶ್ವಕರ್ಮ ಸಭಾಭವನ ಲೋಕಾರ್ಪಣೆ

Madhyama Bimba
ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ನೂತನ ಸಭಾಭವನ ನಿರ್ಮಾಣ ಸಮಿತಿ ನೇತೃತ್ವದಲ್ಲಿ 3 ಕೋ.ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ವಿಶ್ವಕರ್ಮ ಸಭಾಭವನದ ಲೋಕಾರ್ಪಣೆಯು ಇಂದು ನಡೆಯಿತು.ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠಾಧೀಶ್ವರ ಜಗದ್ಗುರು...

This website uses cookies to improve your experience. We'll assume you're ok with this, but you can opt-out if you wish. Accept Read More