ಮೂಡಬಿದ್ರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋರುಗುಡ್ಡೆ, ಶಾಲಾಭಿವೃದ್ದಿ ಸಮಿತಿ ಹಿ ಪ್ರಾ ಶಾಲೆ ಬೋರುಗುಡ್ಡೆ, ಗ್ರಾಮ ಪಂಚಾಯತಿ ನೆಲ್ಲಿಕಾರು ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ...
ಕಳೆದ ಪಿ.ಯು.ಸಿ. ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ. 99 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 5ನೇ ಸ್ಥಾನ ಪಡೆದಿದ್ದ ಮೂಡುಬಿದಿರೆ ಆಳ್ವಾಸ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಅಮನ್ ಪ್ರಿಯಾಂಶ್ ಅವರನ್ನು ಉಡುಪಿಯ ಭಂಡಾರಿ ಸಮಾಜ...
ಕಡಂದಲೆ ಲಯನ್ಸ್ ಕ್ಲಬ್ ,ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಚ್ಚೇರಿಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ಶೀರ್ಷಿಕೆಯಲ್ಲಿ ಸುತ್ತಮುತ್ತಲಿನ ಸಚ್ಚೇರಿಪೇಟೆ, ಕಡಂದಲೆ, ಸಂಕಲಕರಿಯ,ಮುಂಡ್ಕೂರು ಪ್ರದೇಶದಲ್ಲಿ ಸ್ವಚ್ಚತಾ...
ಮೂಡುಬಿದಿರೆ: ಮಾಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ಗಾ೦ಧಿ ಜಯ೦ತಿಯ ಪ್ರಯುಕ್ತ ಹಮ್ಮಿಕೊ೦ಡಿದ್ದ ಸರ್ವಧರ್ಮ ಅರಿವು ಕಾರ್ಯಕ್ರಮವನ್ನು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನವನ್ನು...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ...
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಕಪಿತಾನಿಯೋ ಪದವಿಪೂರ್ವ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ...
“ಗಾಂಧೀಜಿಯವರು ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಂತವರು. ಬಾಲ್ಯದಿಂದಲೂ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಪಾಲಿಸುವುದರ ಜೊತೆಗೆ, ತಾನುತೆಗೆದುಕೊಂಡ ಪ್ರತಿಜ್ಞೆಗಳನ್ನು ಜೀವನದುದ್ದಕ್ಕೂ ಪಾಲಿಸಿ ಸರಳತೆಯಿಂದ ಜೀವನ ನಡೆಸಿದರು. ರಾಷ್ಟ್ರಪಿತ, ಮಹಾತ್ಮಾ ಮೊದಲಾದ ಹೆಸರುಗಳಿಂದ...
ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್...
ಮೂಡುಬಿದಿರೆ: ತಮ್ಮ ಕುಟುಂಬವನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕಾದರೆ ದುಶ್ಚಟಗಳಿಂದ ಮುಕ್ತರಾಗಿ ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಕರೆ ನೀಡಿದರು. ಅವರು ಗಾಂಧಿ ಜಯಂತಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಮೂಡುಬಿದಿರೆ ಹೃದಯ ಭಾಗದಲ್ಲಿ ನಿರ್ಮಾಣ ಹಂತದ ಮಾರುಕಟ್ಟೆ ಕಟ್ಟಡಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ಪುರಸಭೆಗೆ ಪುರಾತತ್ವ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯುವಂತೆ ನಿರ್ದೇಶಿಸಿರುವುದಾಗಿ ತಿಳಿದು ಬಂದಿದೆ. ಮೂಡುಬಿದಿರೆ ಪುರಸಭೆಯು ಪುರಾತತ್ವ ಇಲಾಖೆಯ ನಿರಾಕ್ಷೇಪಣಾ...
This website uses cookies to improve your experience. We'll assume you're ok with this, but you can opt-out if you wish. AcceptRead More