ವಿದೇಶದಲ್ಲಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ನೀಡುವ ಸಲುವಾಗಿ ಮಂಗಳೂರಿನಲ್ಲಿ ‘ವರ್ಲ್ಡ್ ಎಜುಕೇಶನ್ ಎಕ್ಸ್ಪೋ’ ನಡೆಯಲಿದೆ ಸಂತ ಅಲೋಶಿಯಸ್ ಡೀಮೆಡ್ ಟು ಬಿ ಯೂನಿವರ್ಸಿಟಿ ಮತ್ತು ಜೂಬೀರಿಚ್ ಕನ್ಸಲ್ಟೆನ್ಸಿ, ಮಂಗಳೂರು (ಮೂಡಬಿದ್ರಿ )...
ಕಾರ್ಕಳ: ಮಂಗಳೂರು ಜೆಪ್ಪು ಮೋರ್ಗನ್ಸ್‌ಗೇಟ್‌ನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆಯು ಮೂಡುಬಿದಿರೆಯಲ್ಲಿ ಸೆ. 06ರಂದು ಸರ್ಕಾರಿ ಆಸ್ಪತ್ರೆ ರಸ್ತೆಯ ಪ್ರಭು ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ....
ದರೆಗುಡ್ಡೆ ಗ್ರಾಮ ಪಂಚಾಯತು ವ್ಯಾಪ್ತಿಯ ಪಣಪಿಲದ ಭಂಡಾರ್ ತಪ್ಪು ಎಂಬಲ್ಲಿ ಜ್ವಾಲಿ ಗೆಳೆಯರ ಬಳಗದ ನೇತೃತ್ವದಲ್ಲಿ ನೂತನವಾಗಿ ನಿಮಿ೯ಸಿರುವ ‘ಕಮಲಾವತಿ ಅಮ್ಮ’ ಕ್ರೀಡಾಂಗಣದ ಉದ್ಘಾಟನೆ ಮತ್ತು ಮೈದಾನ ಪ್ರಾರಂಭೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಆಗಸ್ಟ್30...
ಬೆಳುವಾಯಿ ಹೋಮಲ್ಕೆ ಮಹಾಮ್ಮಾಯಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಗುಳಿಗ ದೈವದ ಪೂಜಾ ಕಾರ್ಯಗಳನ್ನು ನಡೆಸಿಕೊಂಡಿದ್ದ ವಿಠಲ ನಾಯ್ಕ್ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ. ಅವರು ದೇವಿನಗರ ನಿವಾಸಿಯಾಗಿದ್ದು, ಪತ್ನಿ ಮಕ್ಕಳು ಹಾಗೂ ಅಪಾರ ಬಂಧು...
ಮೂಡುಬಿದಿರೆ: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಚಿವ ಸಂಪುಟ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾದ ಆಳ್ವಾಸ್ ನುಡಿಸಿರಿ-ವಿರಾಸತ್‌ನ್ನು ಅರ್ಥಪೂರ್ಣ ಹಾಗೂ ವೈವಿಧ್ಯಮಯವಾಗಿ ರೂಪಿಸುವ ನಿಟ್ಟಿನಲ್ಲಿ ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಎರಡನೇ ಹಂತದ ಪೂರ್ವಭಾವಿ...
ಶಿರ್ತಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವಿಶೇಷ ಸಭೆಯು ಆಗಸ್ಟ್ 30ರಂದು ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿಯವರ ಅಧ್ಯಕ್ಷತೆಯಲ್ಲಿ ಸಭಾಗೃಹ ದಲ್ಲಿ ಜರಗಿತು. ಶ್ರೀ...
ಮೂಡುಬಿದಿರೆ: ಪ್ರಿಯದರ್ಶಿನಿ ಕೊಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ಮೂಡುಬಿದಿರೆ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗು ಉಚಿತ ವೈದ್ಯಕೀಯ ಶಿಬಿರವು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಡಂಗಲ್ಲು ರಾಣೆಯಾರ್ ಸಭಾಭವನದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು...
ಬಂಟರ ಮಹಿಳಾ ಘಟಕ ಮೂಡುಬಿದಿರ ಮತ್ತು ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎ .ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ...
ಮೂಡುಬಿದಿರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ...
This website uses cookies to improve your experience. We'll assume you're ok with this, but you can opt-out if you wish. AcceptRead More