ಪಾಡ್ಯಾರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ
ಮೂಡುಬಿದಿರೆ ಬನ್ನಡ್ಕ ಪಾಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಕ್ಲಸ್ಟರ್ ಮಟ್ಟದ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ಇಲಾಖೆ ನಿರ್ದೇಶನದಂತೆ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ೧೧ ಶಾಲೆಗಳ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳೊಂದಿಗೆ...