Category : ಮೂಡುಬಿದಿರೆ

ಮೂಡುಬಿದಿರೆ

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba
ಮೂಡುಬಿದಿರೆ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್-2026)ಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜು ಮತ್ತೊಮ್ಮೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಎಸ್.ಎಸ್. ಅವರು 720ಕ್ಕೆ 650...
ಮೂಡುಬಿದಿರೆ

ನೀಟ್ ಫಲಿತಾಂಶದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೀಟ್-2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಒಂದೇ ಕ್ಯಾಂಪಸ್‌ನ ಕ್ಲಾಸ್‌ ರೂಮ್ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ 21...
ಮೂಡುಬಿದಿರೆ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಿಂದ ನಡ್ಯೋಡಿ ದೈವಸ್ಥಾನದಲ್ಲಿ ಸಸ್ಯ ಶ್ಯಾಮಲಾ ಕಾರ್ಯ, ಸಸಿ ವಿತರಣೆ

Madhyama Bimba
ಮೂಡುಬಿದಿರೆ: ಪ್ರಕೃತಿಯನ್ನು ಪೂಜಿಸುವುದು ದೇವರನ್ನು ಪೂಜಿಸಿದಷ್ಟೇ ಪವಿತ್ರ ಎಂಬಂತೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪ್ರಕೃತಿ ಪ್ರೇಮಿ ಶ್ರೀಮತಿ ರಸಿಕ ಅವರ ಸ್ಮರಣಾರ್ಥ ಹಮ್ಮಿಕೊಂಡಿರುವ “ಸಸ್ಯ ಶ್ಯಾಮಲಾ -2026” ಸಾವಿರ ಗಿಡಗಳನ್ನು ನೆಡುವ...
ಮೂಡುಬಿದಿರೆ

ಮೂಡುಬಿದಿರೆ ಲಯನ್ಸ್, ಲಿಯೋ ಕ್ಲಬ್ ಪದಗ್ರಹಣ

Madhyama Bimba
ಮೂಡಬಿದ್ರಿ ಲಯನ್ಸ್ ಹಾಗೂ ಲಿಯೋ ಕ್ಲಬ್ 2026- 27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಕೀರ್ತಿ ನಗರದ ಬಳಿ ಇರುವ ನೂತನ ಲಯನ್ಸ್ ಹರಿಭವ ಸಭಾಭವನದಲ್ಲಿ ನಡೆಯಿತು. ಪದಗ್ರಹಣ ನೆರವೇರಿಸಿ ಮಾತನಾಡಿದ...
ಮೂಡುಬಿದಿರೆ

ಮೂಡುಬಿದಿರೆ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

Madhyama Bimba
ಮೂಡುಬಿದಿರೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಅರುಣ್‌ ಕುಮಾರ್‌ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜುಲೈ 10 ರಂದು ಪಂಚ ಗ್ಯಾರಂಟಿ ಯೋಜನೆಯ...
ಮೂಡುಬಿದಿರೆ

ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸುವ ವೇದಿಕೆ: ಮುನಿರಾಜ ರೆಂಜಾಳ

Madhyama Bimba
ಮೂಡುಬಿದಿರೆ: ಶಾಲಾ ಶಿಕ್ಷಣವು ಪಠ್ಯಕ್ಕೆ ಮಾತ್ರ ಸೀಮಿತವಾಗದೆ, ಕಲೆ, ಸಾಹಿತ್ಯ, ಕ್ರೀಡೆ, ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಯ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಜೈನ ಪ್ರೌಢಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಣ...
ಮೂಡುಬಿದಿರೆ

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ಎಂಬಿಬಿಎಸ್ ಪ್ರಾರಂಭಿಸಲು ಅನುಮತಿ

Madhyama Bimba
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಮೈಲಿಗಲ್ಲು ದೊರೆತಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ 2026–27ನೇ ಶೈಕ್ಷಣಿಕ ಸಾಲಿನಿಂದ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 150 ಎಂಬಿಬಿಎಸ್...
ಮೂಡುಬಿದಿರೆ

ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕುಮಾರ್ ಪೂಜಾರಿ

Madhyama Bimba
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಇರುವೈಲಿನ ಕುಮಾರ್ ಪೂಜಾರಿ ಅವರು ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರು ನೇಮಕ ಪತ್ರ ನೀಡಿ ಶುಭ ಹಾರೈಸಿದರು....
ಮೂಡುಬಿದಿರೆ

ಮುಲ್ಕಿ- ಮೂಡಬಿದ್ರೆ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಸಂತ ಬರ್ನಾಡ್ .

Madhyama Bimba
ಮೂಡುಬಿದಿರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ರವರ ಮಾರ್ಗದರ್ಶನಂತೆ, ಕ್ಷೇತ್ರದ ಮಾಜಿ ಸಚಿವರಾದ ಕೆ ಅಭಯ್ ಚಂದ್ರ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ...
ಮೂಡುಬಿದಿರೆ

ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ

Madhyama Bimba
ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್...

This website uses cookies to improve your experience. We'll assume you're ok with this, but you can opt-out if you wish. Accept Read More