Category : ಮೂಡುಬಿದಿರೆ

ಮೂಡುಬಿದಿರೆ

ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

Madhyama Bimba
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ಯುನೈಟೆಡ್ ಪಬ್ಲಿಷರ್ಸ್‌ನ ಮಾಲಕ ಹಾಗೂ ಇ-ಲರ್ನ್ ಲೈಬ್ರರಿಯ ಅನ್ವೇಷಕರಾದ ಧೀರಜ್‌ ಇವರು ‘ಡಿಜಿಟಲ್ ಲೈಬ್ರರಿ’ ಎಂಬ ವಿಷಯದ ಕುರಿತು...
ಮೂಡುಬಿದಿರೆ

ಅಭಿನಯ ಜೀವನ ಕೌಶಲ್ಯ; ಎಲ್ಲ ಕ್ಷೇತ್ರಗಳಲ್ಲೂ ಅಗತ್ಯ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ, ರಂಗಭೂಮಿ, ಸಿನಿಮಾ, ಧಾರಾವಾಹಿ ಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಹೊಂದಿರುವವರಿಗಾಗಿ ಆಯೋಜಿಸಲಾದ ಎರಡು ದಿನಗಳ ಅಭಿನಯ ಸೂಕ್ಷ್ಮತೆಗಳ ತರಬೇತಿ...
ಮೂಡುಬಿದಿರೆ

ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ಆಯ್ಕೆ

Madhyama Bimba
ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಜೈನ್, ಉಪಾಧ್ಯಕ್ಷರಾಗಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಧೀರಜ್ ಜೈನ್ ಹಾಗೂ ಕೋಶಾಧಿಕಾರಿಯಾಗಿ...
ಮೂಡುಬಿದಿರೆ

ಬನ್ನಡ್ಕ ಪಾಡಿಯಾರ್ ಯುವಕರಿಂದ ಶ್ರಮದಾನ

Madhyama Bimba
ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಪಾಡ್ಯಾರ್ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿ ಮುಳ್ಳಿನ ಗಿಡಗಳಿಂದ ಅವರಿಸಿಕೊಂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆ ಯಾಗುತ್ತಿದ್ದು,ಇದನ್ನು ಮನಗಂಡ ಸ್ಥಳೀಯ ಯುವಕರು ಭಾನುವಾರ ದಂದು ಶ್ರಮದಾನ ಮಾಡುವ ಮೂಲಕ...
ಮೂಡುಬಿದಿರೆ

ಸುಮುಖ ಕುಣಿತ ಭಜನಾ ಮಂಡಳಿ ಉದ್ಘಾಟನೆ

Madhyama Bimba
ಪಡುಮಾರ್ನಾಡು ಅಚ್ಚರಕಟ್ಟೆ ಶ್ರೀ ಸುಮುಖ ಕುಣಿತ ಭಜನಾ ಮಂಡಳಿಯ ಉದ್ಘಾಟನಾ ಸಮಾರಂಭ ಜು.೫ ರಂದು ನಡೆಯಿತು. ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ದಯಾನಂದ ಪೈ ಮುಖ್ಯ ಅತಿಥಿಯಾಗಿದ್ದರು. ಉದ್ಯಮಿ ಸೂರಜ್ ಜೈನ್ ಮಾರ್ನಾಡ್, ದಯಾನಂದ ಭಟ್,...
ಮೂಡುಬಿದಿರೆ

ಬಿರುಗಾಳಿಗೆ ಹಾನಿಗೀಡಾದ ಪತ್ರಕರ್ತ ಜಗದೀಶ್ ಮನೆಯಲ್ಲಿ ಪಾಲಡ್ಕ ಬಿಲ್ಲವ ಸಂಘದಿಂದ ಶ್ರಮದಾನ

Madhyama Bimba
ಕಡಂದಲೆ ಗ್ರಾಮದ ಪೂಪಾಡಿಕಲ್ಲು ನಿವಾಸಿ ಹಾಗೂ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಗೆ ಬಿರುಗಾಳಿ ಮತ್ತು ಮಳೆಯಿಂದ ಉಂಟಾಗಿದ್ದ ಹಾನಿಯನ್ನು ಕಡಂದಲೆ–ಪಾಲಡ್ಕ ಬಿಲ್ಲವ ಸಂಘದ ವತಿಯಿಂದ ಭಾನುವಾರ ಶ್ರಮದಾನದ ಮೂಲಕ ದುರಸ್ತಿಗೊಳಿಸಲಾಯಿತು. ಮನೆಯ ಮೇಲ್ಛಾವಣಿ...
ಮೂಡುಬಿದಿರೆ

ಶ್ರೀಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮ

Madhyama Bimba
ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮದ ಅಂಗವಾಗಿ ಖ್ಯಾತ ಖಗೋಳಾಸಕ್ತರು ಹಾಗೂ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಎಂ.ರಮೇಶ್ ಭಟ್ ಅವರು “ಬಾಹ್ಯಾಕಾಶ, ನಕ್ಷತ್ರಗಳು ಮತ್ತು ಖಗೋಳಶಾಸ್ತ್ರ” ಎಂಬ ವಿಷಯದ ಕುರಿತು...
ಮೂಡುಬಿದಿರೆ

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 41 ವಿದ್ಯಾರ್ಥಿಗಳು ಉತ್ತೀರ್ಣ

Madhyama Bimba
ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ೪೧ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಜಶ್ ಕಾವೇರಿಯಪ್ಪ ಎ.ಎಂ. (297)...
ಮೂಡುಬಿದಿರೆ

ನಿಸ್ವಾರ್ಥ ಜೀವನದ ಮೌಲ್ಯಗಳನ್ನು ಕಲಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ಇದರ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು. 1 ರಂದು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನೆಯನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಮೂಡುಬಿದಿರೆ

ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸತ್ತಿನ ಉದ್ಘಾಟನೆ ಮತ್ತು ಪದಗ್ರಹಣ

Madhyama Bimba
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ಮತ್ತು ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡಬಿದರೆಯ ಹಿರಿಯ ನ್ಯಾಯವಾದಿ, ರೋಟರಿ ವಿದ್ಯಾ ಸಂಸ್ಥೆಯ ಕಾನೂನು ಸಲಹೆಗಾರ ಕೆ ಆರ್ ಪಂಡಿತ್ ಅವರು...

This website uses cookies to improve your experience. We'll assume you're ok with this, but you can opt-out if you wish. Accept Read More