ವಾಲ್ಪಾಡಿ ಮನೆಯ ಅಂಗಳದಲ್ಲಿ ಜಾನುವಾರು ಚರ್ಮ ಪತ್ತೆ: ಜನರ ಆಕ್ರೋಶ
ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಹಿಂದುಗಳ ಮನೆ ಮನೆಗಳಲ್ಲಿ ಕಂಡು ಬರುತ್ತಿರುವ ಜಾನುವಾರುಗಳ ಅವಶೇಷಗಳ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹಸಂಯೋಜಕ ಸಮಿತ್ರಾಜ್ ದರೆಗುಡ್ಡೆ ಆಗ್ರಹಿಸಿದ್ದಾರೆ. ವೇದಿಕೆಯ...