ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕರಾದ ಪ್ರದೀಪ್ ಕುಮಾರ್
ಮಂಗಳೂರು ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕರಾಗಿ ವಾಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ವಾಲ್ಪಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಥಮ ಬಾರಿಗೆ...