ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURAಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಹುಲ್ ಪಿ ಹೆಗ್ಡೆ, ಇನ್ಸ್ಫೈರ್ ಮಾನಕ್ ವಿಜ್ಞಾನ ಯೋಜನೆಯಡಿ ಪ್ರಸ್ತುತ ಪಡಿಸಿದ “Animal Vital Monitoring system” ಎಂಬ ಸಂಶೋಧನಾತ್ಮಕ ವಿಜ್ಞಾನ ಮಾದರಿ ಜಪಾನಿನ...