Category : ಮೂಡುಬಿದಿರೆ

ಮೂಡುಬಿದಿರೆ

 ಮೂಡುಬಿದಿರೆಗೆ ರಾಜೇಂದ್ರ

Madhyama Bimba
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದಿರೆ ಇನ್ಸ್ಪೆಕ್ಟರ್ ಆಗಿ ರಾಜೇಂದ್ರ ಅವರು ನಿಯುಕ್ತರಾಗಿದ್ದಾರೆ. ಕೊಣಾಜೆ ಪೊಲೀಸ್ ಠಾಣೆ, ಮಂಗಳೂರು ಸಿ.ಸಿ.ಬಿ.ಯಲ್ಲಿ ಎಸ್.ಐ ಆಗಿ ಹಾಗೂ ಮಂಗಳೂರು ಸಿಸಿಆರ್ ಬಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು...
ಮೂಡುಬಿದಿರೆ

  ಬನ್ನಡ್ಕದಲ್ಲಿ ಬಸ್ ಪಲ್ಟಿ, ಹಲವರಿಗೆ ಗಾಯ- ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿ ನಿರ್ವಹಣೆ ಕಾರಣ!

Madhyama Bimba
ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿರುವ ವಿಶಾಲ್ ಬಸ್ ಪಡುಮಾರ್ನಾಡಿನ ಬನ್ನಡ್ಕ ಸೋನ್ಸ್ ಫಾರ್ಮ್ ನ ಮುಂಭಾಗದಲ್ಲಿ ಪಲ್ಟಿಯಾಗಿ ದ್ವಿಚಕ್ರ ವಾಹನ ಸ್ಕೂಟಿಗೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ದಾಖಲಾಗಿದ್ದು, ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ....
ಮೂಡುಬಿದಿರೆ

ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನಿಂದ ಗಮನಾರ್ಹ ಸಾಧನೆ : 24 ವಿದ್ಯಾರ್ಥಿಗಳು ಉತ್ತೀರ್ಣ

Madhyama Bimba
ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರದ ಗಮನ ಸೆಳೆದಿದ್ದಾರೆ. ಭಾರತೀಯ ಸೇನೆ, ನೌಕಾಪಡೆ...
ಮೂಡುಬಿದಿರೆ

ಜಿ ಎಲ್ ಆಚಾರ್ಯ ಜ್ಯವೆಲ್ಲರ್ಸ್ ವಿಸಿಟ್ & ವಿನ್ ಸ್ಪರ್ಧೆಯ ಫಲಿತಾಂಶ

Madhyama Bimba
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್‌ರ್‌ ರವರ ಮೂಡಬಿದ್ರೆಯ ನೂತನ ಮಳಿಗೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ವಿಸಿಟ್‌ & ವಿನ್ ಸ್ಪರ್ಧೆಯಲ್ಲಿ ಸ್ಮಾರ್ಟ್ ಫೋನ್ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಆಳ್ವಾಸ್ ವಿದ್ಯಾಸಂಸ್ಥೆಯ...
ಮೂಡುಬಿದಿರೆ

  ಮಳೆ ಗಾಳಿಗೆ ಮಗುಚಿ ಬೀಳುವ ಹೋರ್ಡಿಂಗ್ಸ್ !

Madhyama Bimba
ಮೂಡುಬಿದಿರೆ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಶುಕ್ರವಾರ ಮೇ 8ರಂದು ಸಾಯಂಕಾಲ ಸುರಿದ ಮಳೆ ಸಹಿತ ಭಾರೀ ಗಾಳಿಗೆ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಅಪಾರ ಹಾನಿಯಾಗಿರುವುದು ಕಂಡು ಬಂದಿದೆ. ಹಂಚಿನಮಾಡು ಹೊಂದಿರುವ ವಾಸದ ಮನೆಗೆ ಹೆಚ್ಚಿನ...
ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೆ. ಬಿ. ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

Madhyama Bimba
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ....
ಮೂಡುಬಿದಿರೆ

ಜಮೀಯತುಲ್ ಫಲಾಹ್ ‘ಸಮನ್ವಯ’

Madhyama Bimba
ಜಮೀಯತುಲ್ ಫಲಾಹ್ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಸಮುದಾಯದ ಸೇವೆಗಾಗಿ ‘ಸಮನ್ವಯ’ ಎಂಬ ಸ್ನೇಹಪೂರ್ವಕ ಸಮಾಗಮ ಕಾರ್ಯಕ್ರಮವು ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಜಮೀಯತುಲ್ ಫಲಾಹ್ ದ.ಕ ಹಾಗೂ ಉಡುಪಿ ಜಿಲ್ಲೆಯ ಅಧ್ಯಕ್ಷ ಅಶ್ಫಾಕ್...
ಮೂಡುಬಿದಿರೆ

ಪಡುಮಾರ್ನಾಡಿನ ಅಮನಬೆಟ್ಟಿನಲ್ಲಿ ಮಳೆ ಗಾಳಿಗೆ ಅಪಾರ ಹಾನಿ

Madhyama Bimba
ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದಲ್ಲಿ ಇಂದು ಸಾಯಂಕಾಲ ಬೀಸಿದ ಗಾಳಿ ಸಹಿತ ಮಳೆಗೆ ಅಮನಬೆಟ್ಟು ಪ್ರದೇಶದಲ್ಲಿ ಮನೆ ಹಾಗೂ ಕೃಷಿ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಗ್ರಾಮ ಅಸ್ರಣ್ಣರಾದ ಅನಂತ ಅಸ್ರಣ್ಣರವರ ಮನೆಯ ತೋಟದಲ್ಲಿ...
ಮೂಡುಬಿದಿರೆ

ಅಂತರ್ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟ- ಆಳ್ವಾಸ್ ಮತ್ತು ಶ್ರೀ ಮಹಾವೀರ ಕಾಲೇಜು ಪ್ರಥಮ

Madhyama Bimba
ಮಂಗಳೂರು ವಿವಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹಾವೀರ ಕಾಲೇಜು ಮೈದಾನದಲ್ಲಿ ನಡೆದ ಅಂತರ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಮಹಿಳಾ ವಿಭಾಗ ಮೂಡುಬಿದಿರೆಯ  ಆಳ್ವಾಸ್ ಕಾಲೇಜು ಮತ್ತು...
ಮೂಡುಬಿದಿರೆ

 ನಿಡ್ಡೋಡಿ ಗಂಗಾಧರ ಶೆಟ್ಟಿ ಇನ್ನಿಲ್ಲ

Madhyama Bimba
ಸಾಮಾಜಿಕ ರಾಜಕೀಯ ಮುಂದಾಳು ಗಂಗಾಧರ ಶೆಟ್ಟಿ ಅವರು ಇಂದು ನಿಧನರಾಗಿದ್ದಾರೆ. ನಿಡ್ಡೋಡಿಯ ನಿವಾಸಿಯಾಗಿರುವ ಅವರು ಕಲ್ಲಮುಂಡ್ಕೂರಿನಲ್ಲಿ ಗುರು ಎಂಟರ್ಪ್ರೈಸ್ ಸಂಸ್ಥೆಯನ್ನು ಹೊಂದಿದ್ದರು. ರಂಗಕಲಾವಿದರಾಗಿ ಹಲವಾರು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಪ್ರಸ್ತುತ ಮೂಡುಬಿದಿರೆ ತಾಲೂಕು...

This website uses cookies to improve your experience. We'll assume you're ok with this, but you can opt-out if you wish. Accept Read More