Category : ಮೂಡುಬಿದಿರೆ

ಮೂಡುಬಿದಿರೆ

  ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿ

Madhyama Bimba
ಮೂಡುಬಿದಿರೆ ಪ್ರಾಂತ್ಯ ಗ್ರಾಮದ ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ರವಿಪ್ರಸಾದ್ ಕೆ.ಶೆಟ್ಟಿ ನಿಯುಕ್ತರಾಗಿದ್ದಾರೆ. ಮುಂದಿನ ಮೂರು ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಹಿಂದೂ ಧಾರ್ಮಿಕ...
ಮೂಡುಬಿದಿರೆ

ವಿಶ್ರಾಂತ ಶಿಕ್ಷಕ ಶಿಶುಪಾಲ ಹೆಗ್ಡೆ ನಿಧನ

Madhyama Bimba
ಪಡುಕೊಣಾಜೆ ದೂಡ್ಡಮನೆ ಗುತ್ತು ಶಿಶುಪಾಲ ಹೆಗ್ಡೆ ಇವರು ಇಂದು ಕೊನೆಯುಸಿರೆಳೆದರು. ಅಲ್ಪಕಾಲದ ಅಸೌಖ್ಯದಿಂದ ಬಳಲಿದ್ದ ಅವರು ಕೋಟೆಬಾಗಿಲು, ಮೂಡುಬಿದ್ರೆ, ಮರಿಯಾಡಿ ಪಡುಕೊಣಾಜೆ ಶಾಲೆಗಳಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಮೇಕಾರು ಶ್ರೀ ಧೂಮ್ರ ಧೂಮಾವತಿ...
ಮೂಡುಬಿದಿರೆ

ರೇಮಂಡ್ ತಾಕೋಡೆಯವರ ‘ಬೊಳ್ಳಿಲು’ ಕೃತಿ ಬಿಡುಗಡೆ-ಹುಟ್ಟೂರ ಸನ್ಮಾನ: ಎಐ ಯುಗದಲ್ಲೂ ಸಾಹಿತ್ಯ ಸೃಜನಶೀಲತೆಯೇ ಶಾಶ್ವತ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ: ತುಳು ಕೂಟ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್, ಜೇಸಿಐ ಮೂಡುಬಿದಿರೆ ತ್ರಿಭುವನ್, ತಾಕೋಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕರ-ಮಾಲಕರ ಸಂಘ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್...
ಮೂಡುಬಿದಿರೆ

 ವ್ಯಕ್ತಿ ನಾಪತ್ತೆ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪದ ನಿವಾಸಿ ಸತೀಶ್ ಆಚಾರ್ಯ (43) ನಾಪತ್ತೆಯಾಗಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಆಚಾರ್ಯ ವಿವಾಹಿತರಾಗಿದ್ದಾರೆ. ಅಳಿಯೂರಿನಲ್ಲಿ...
ಮೂಡುಬಿದಿರೆ

ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಗಳ ತನಿಖೆ ಸಿಐಡಿಗೆ

Madhyama Bimba
ಮೂಡುಬಿದಿರೆ  ಇನ್ಸ್‌ಪೆಕ್ಟರ್  ಸಂದೇಶ್ ಪಿ.ಜಿ.ಅವರು ಮಹಿಳೆಯರ ವಿರುದ್ಧ ನಡೆಸಿದ ದೌರ್ಜನ್ಯ ಆರೋಪಗಳ ತನಿಖೆಯನ್ನು ಸಿ.ಐ.ಡಿ‌.ಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ. ಸಂದೇಶ್ ಅವರಿಂದ ದೌರ್ಜನ್ಯ ನಡೆದಿದೆ ಎಂದು...
ಮೂಡುಬಿದಿರೆ

  ನಾಳೆ ಮೂಡುಬಿದಿರೆಯಲ್ಲಿ ಪತ್ರಕರ್ತ ರೇಮಂಡ್ ಡಿಕುನಾ ತುಳು ಕೃತಿ ಬಿಡುಗಡೆ

Madhyama Bimba
ಮೂಡುಬಿದಿರೆ: ತುಳುಕೂಟ(ರಿ), ಮೂಡುಬಿದಿರೆ,  ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ, ಪ್ರೆಸ್‌ಕ್ಲಬ್‌, ಮೂಡುಬಿದಿರೆ, ಜೆಸಿಐ ಮೂಡುಬಿದಿರೆ ತ್ರಿಭುವನ್, ಸೀನಿಯ‌ರ್ ಛೇಂಬ‌ರ್ ಇಂಟರ್‌ನ್ಯಾಷನಲ್. ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ಮೂಡುಬಿದಿರೆ ಹಾಗೂ ಅಭಿಮಾನಿ ಬಳಗ...
ಮೂಡುಬಿದಿರೆ

ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಗೌರವಾರ್ಪಣೆ

Madhyama Bimba
ಶಿರ್ತಾಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಶ್ರೀ ಕ್ಷೇತ್ರಕ್ಕೆ ಭಕ್ತರು ನೀಡಿರುವ ಪರಿಕರಗಳ ಸಮರ್ಪಣೆಯು ಶ್ರೀ ಕ್ಷೇತ್ರದಲ್ಲಿ ಜರಗಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಪಾಲ್ ಕೋಟ್ಯಾನ್ ಮಾರೂರು, ನಿವೃತ್ತ...
ಮೂಡುಬಿದಿರೆ

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಾಹೆಯ ಸತತ ಮೂರನೇ ವರ್ಷದ ಉದ್ಯೋಗ ಮೇಳ ಯಶಸ್ವಿ

Madhyama Bimba
ಮೂಡುಬಿದಿರೆ: ಶ್ರೀ ಮಹಾವೀರಕಾಲೇಜಿನ (ಎಸ್‌ಎಂಸಿ) ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮೂರನೇ ವರ್ಷದ ವಿಶೇಷ ಉದ್ಯೋಗ ಮೇಳವನ್ನು ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಳೆದೆರಡು ವರ್ಷಗಳಿಂದ...
ಮೂಡುಬಿದಿರೆ

ಸರಕಾರಿ ಬಸ್ಸು ಡಿಕ್ಕಿಯಾಗಿ ಎದುರಿನ ವಾಹನದ ಚಾಲಕ ಸಾವು

Madhyama Bimba
ಕರ್ನಾಟಕ ಸಾರಿಗೆ ನಿಗಮದ ಕೆಂಪು ಬಸ್ಸೊಂದು ಬೆಳುವಾಯಿ ಫ್ಲೈ ಓವರ್‌ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎದುರಿನಿಂದ ಬರುತ್ತಿದ್ದ ಚತುಷ್ಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಚಾಲಕನ ಸಾವಿಗೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಕೆಎ31ಎಫ್1445 ನಂಬ್ರದ ಬಸ್ಸು ವಿರುದ್ಧ...
ಮೂಡುಬಿದಿರೆ

 ಚೇತನ ಯುವಕ ಮಂಡಲದ ವಾರ್ಷಿಕೋತ್ಸವ- ಮಾರ್ನಾಡಿನ ಸೇವಾ ಮಾಣಿಕ್ಯ ರಾಘು ಸಿ ಪೂಜಾರಿಯವರಿಗೆ ಹುಟ್ಟೂರ ಗೌರವ

Madhyama Bimba
ಮೂಡುಮಾರ್ನಾಡು: ಚೇತನ ಯುವಕ ಮಂಡಲ ತಂಡ್ರಕೆರೆ ಇದರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ 31ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಮಾರ್ನಾಡು ಶ್ರೀ ಕ್ಷೇತ್ರ ಹೊಯ್ಪಾಲಬೆಟ್ಟ ಗರಡಿಯ ಆಡಳಿತ ಮೊಕ್ತೇಸರರು ಮತ್ತು ಧರ್ಮದರ್ಶಿ ರಾಜೇಶ್ ಬಳ್ಳಾಲ್ ಅಧ್ಯಕ್ಷತೆಯಲ್ಲಿ...

This website uses cookies to improve your experience. We'll assume you're ok with this, but you can opt-out if you wish. Accept Read More