ಜಿ ಎಲ್ ಆಚಾರ್ಯ ಜ್ಯವೆಲ್ಲರ್ಸ್ ವಿಸಿಟ್ & ವಿನ್ ಸ್ಪರ್ಧೆಯ ಫಲಿತಾಂಶ
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ ರವರ ಮೂಡಬಿದ್ರೆಯ ನೂತನ ಮಳಿಗೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ವಿಸಿಟ್ & ವಿನ್ ಸ್ಪರ್ಧೆಯಲ್ಲಿ ಸ್ಮಾರ್ಟ್ ಫೋನ್ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಆಳ್ವಾಸ್ ವಿದ್ಯಾಸಂಸ್ಥೆಯ...
