ಯುಕೆಟಿಎಲ್ ಕಾಮಗಾರಿಗೆ ನಿಡ್ಡೋಡಿ ಸಮೀಪದ ಮಿತ್ತ ಮಾಣಿಲದಲ್ಲಿ ಬೆಳೆದು ನಿಂತ ಭತ್ತದ ಗದ್ದೆಯ ಹುಣಿಯಲ್ಲಿ ಬೃಹತ್ ವೈರ್ಗಳು ಕೃಷಿ ನಾಶಕ್ಕೆ ಮುಂದಾಗಿದೆ. ಬಾಲಕೃಷ್ಣ ಅಂಚನ್ ಎಂಬವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣವಾಗಿದ್ದು ಪಕ್ಕದ...
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮೆಸ್ಕಾಂ ಸಬ್ ಸ್ಟೇಷನ್ ಗೆ ಕೋಟೆಬಾಗಿಲಿನಿಂದ ಶಿರ್ತಾಡಿವರೆಗೆ ದೊಡ್ಡ ದೊಡ್ಡ ಕಂಬಗಳಲ್ಲಿ ಅಳವಡಿಕೆ ಆಗಿರುವ ಹೈ ಟೆನ್ಶನ್ ವೈರುಗಳು ಅಪಾಯ ಉಂಟು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ....
ಮೂಡುಬಿದಿರೆ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕೊಡಂಗಲ್ಲು ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಉದ್ಯಮಿ ಕೆ ಶ್ರೀಪತಿ ಭಟ್, ಚೌಟರ ಅರಮನೆ ಕುಲದೀಪ್ ಎಂ. ತೆಂಗಿನ...
ಬಸ್ಸಿನಲ್ಲಿ ಕಳೆದುಕೊಂಡ ಚಿನ್ನದ ಸರವನ್ನು ಬಸ್ಸಿನ ಕಂಡಕ್ಟರ್ ಅದರ ವಾರಸುದಾರರಿಗೆ ನೀಡಿ ಮೆರೆದ ಪ್ರಾಮಾಣಿಕತೆಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಕಳದ ವಿಶಾಲ್ ಮೋಟಾರ್ಸ್ ಬಸ್ಸಿನ ಕಂಡಕ್ಟರ್ ರಾಜೇಶ್ ಹೆಗ್ಡೆಯವರಿಗೆ ಬಸ್ಸಿನಲ್ಲಿ ಸುಮಾರು 3,00,000 ರೂಪಾಯಿ...
ಮೂಡುಬಿದಿರೆ ಕೊಡಂಗಲ್ಲು ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾರ್ಚ್ 06ರಿಂದ ಮಾ 08ರವರೆಗೆ ಪಡುಮಾರ್ನಾಡು ವೇ. ಮೂ. ಅನಂತ ಪದ್ಮನಾಭ ಅಸ್ರಣ್ಣರ ನೇತೃತ್ವದಲ್ಲಿ ಅಷ್ಟೋತ್ತರ ಶತ ಬ್ರಹ್ಮಕಲಶ ಹಾಗೂ ಶ್ರೀ ದೇವಿಯ ದರ್ಶನ ನಡೆಯಲಿದೆ....
ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮನಬೆಟ್ಟು ಮುಖ್ಯ ರಸ್ತೆಯ ನಡುಭಾಗದಲ್ಲಿ ಬಿಯರ್ ಬಾಟಲ್, ಅನುಪಯುಕ್ತ ವಸ್ತುಗಳನ್ನು ಒಳಗೊಂಡ ಕಸದ ರಾಶಿಯ ಕಟ್ಟೊಂದನ್ನು ರಸ್ತೆಯ ನಡುಭಾಗದಿಂದ ತೆರವುಗೊಳಿಸಿ ಪಂಚಾಯತ್ ನಿಕಟ ಪೂರ್ವ ಸದಸ್ಯ ರಮೇಶ್ ಶೆಟ್ಟಿಯವರು...
ಮೂಡುಬಿದಿರೆ ತಾಲೂಕಿನ ನಿಡ್ಡೋಡಿ ಗ್ರಾಮದ ಕಾನ ಪ್ರದೇಶದಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟದ್ದಾರೆ. ದನ ಅಡ್ಡ ಬಂದ ಹಿನ್ನೆಲೆಯಲ್ಲಿ ವಾಹನ ನಿಯಂತ್ರಕ್ಕೆ ಸಿಗದೆ ಅಫಘಾತಗೊಂಡು ಸವಾರ ಸ್ಥಳದಲ್ಲೇ...
ಮೂಡುಬಿದಿರೆಯ ನೂತನ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಇಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಮಂಜುನಾಥ್ ಅವರು ಆಹಾರ ನಿರೀಕ್ಷಕರಾಗಿ ಮೂಲ್ಕಿಗೆ ವರ್ಗಾವಣೆಗೊಂಡಿದ್ದಾರೆ. ಮೂಡುಬಿದಿರೆಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಅವರನ್ನು...
ಮಾಜಿ ಸಚಿವರ ಹೆಸರಿನಲ್ಲಿರುವ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ...
ಮೂಡುಬಿದಿರೆ ಕಾಳಿಕಾಂಬಾ ದೇವಸ್ಥಾನ ಪರಿಸರವನ್ನು ಪುರಸಭೆಯಿಂದ ಕಾಳಿಕಾಂಬಾ ನಗರವೆಂದು ಘೋಷಿಸಿದ್ದು ಜೈನಪೇಟೆ ಮುಖ್ಯರಸ್ತೆಯಿಂದ ಕಾಳಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಕಾಳಿಕಾಂಬಾ ನಗರ ಫಲಕವನ್ನು ಇಂದು ಅನಾವರಣಗೊಳಿಸಲಾಯಿತು. ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ನಾಮಫಲಕವನ್ನು ಅನಾವರಣಗೊಳಿಸಿದರು. ಪುರಸಭೆಯ...
This website uses cookies to improve your experience. We'll assume you're ok with this, but you can opt-out if you wish. AcceptRead More