Category : ಮೂಡುಬಿದಿರೆ

ಮೂಡುಬಿದಿರೆ

ಮೂಡುಬಿದಿರೆ ಸ್ಥಳಾಂತರಿತ ಶಾಖೆ ಜಿ. ಎಲ್. ಆಚಾರ್ಯ ಜುವೆಲರ್ಸ್ ಉದ್ಘಾಟನೆ

Madhyama Bimba
ಮೂಡುಬಿದಿರೆ : ಪುತ್ತೂರಿನ ಹೆಸರಾಂತ ಹಾಗೂ ದಕ್ಷಿಣ ಕರ್ನಾಟಕದ ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆ ಜಿ. ಎಲ್. ಆಚಾರ್ಯ ಜುವೆಲರ್ಸ್‌ನ ಮೂಡುಬಿದಿರೆಯ ಸ್ಥಳಾಂತರಿತ ಶಾಖೆಯನ್ನು ಎ. 12 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ|...
ಮೂಡುಬಿದಿರೆ

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ್‍ಯಾಂಕ್

Madhyama Bimba
ಮೂಡಬಿದಿರೆ: ಏಪ್ರಿಲ್ 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ. ಕಾಲೇಜಿನ ಒಟ್ಟು 32 ವಿದ್ಯಾರ್ಥಿಗಳು ವಿಜ್ಞಾನ ಮತ್ತು...
ಮೂಡುಬಿದಿರೆ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆ -ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ ಮೊದಲ ರ್‍ಯಾಂಕ್- ವಿಜ್ಞಾನ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ದ್ವಿತೀಯ ರ್‍ಯಾಂಕ್

Madhyama Bimba
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ...
ಮೂಡುಬಿದಿರೆ

ತೆಂಕಮಿಜಾರು ಸರಕಾರಿ ಪ. ಪೂ. ಕಾಲೇಜಿಗೆ ಶೇ 94 ಫಲಿತಾಂಶ

Madhyama Bimba
ಮೂಡುಬಿದಿರೆ : 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೆಂಕಮಿಜಾರು ಪ. ಪೂ. ಕಾಲೇಜು ಶೇ 94 ಫಲಿತಾಂಶವನ್ನು ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 38 ವಿದ್ಯಾಥಿ೯ಗಳಲ್ಲಿ 11 ಮಂದಿ ಡಿಸ್ಟಿಂಕ್ಷನ್, 27 ವಿದ್ಯಾರ್ಥಿಗಳು...
ಮೂಡುಬಿದಿರೆ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿಗೆ ಶೇ. 97.60 ಫಲಿತಾಂಶ

Madhyama Bimba
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಮೂಡುಬಿದ್ರೆಯ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿಗೆ ಶೇಕಡಾ 97.60 ಫಲಿತಾಂಶ ಲಭಿಸಿರುತ್ತದೆ. ಪರೀಕ್ಷೆಗೆ ಹಾಜರಾದ ಒಟ್ಟು 167 ವಿದ್ಯಾರ್ಥಿಗಳ ಪೈಕಿ 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 96ವಿದ್ಯಾರ್ಥಿಗಳು ಪ್ರಥಮ...
ಮೂಡುಬಿದಿರೆ

ಜಿ.ಎಲ್. ಆಚಾರ್ಯ ಜುವೆಲರ್ಸ್‌ ಮೂಡುಬಿದಿರೆ- ಎ.12: ನೂತನ ವಿಶಾಲ ಮಳಿಗೆ ಉದ್ಘಾಟನೆ

Madhyama Bimba
ಮೂಡುಬಿದಿರೆ: ಪುತ್ತೂರಿನ ಹೆಸರಾಂತ ಹಾಗೂ ದಕ್ಷಿಣ ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆ “ಜಿ ಎಲ್ ಆಚಾರ್ಯ ಜುವೆಲರ್ಸ್‌ 5ನೇ ಶಾಖೆ ಮೂಡುಬಿದಿರೆಯಲ್ಲಿ 2024ರಲ್ಲಿ ಶುಭಾರಂಭಗೊಂಡಿತ್ತು.ಈಗ ತನ್ನ ನವೀಕೃತ ನೂತನ ಶಾಖೆಯು ಮೂಡುಬಿದಿರೆಯ ನವಮಿ...
ಮೂಡುಬಿದಿರೆ

  ಪಡುಮಾರ್ನಾಡಿನ ಸುಷ್ಮಾ ಶೆಟ್ಟಿ ಕಾಮರ್ಸ್ ನಲ್ಲಿ ಶೇ. 98

Madhyama Bimba
ಪಡುಮಾರ್ನಾಡು ಮುರಗೋಳಿಯ ಉಮೇಶ್ ಶೆಟ್ಟಿ ಹಾಗೂ ಸುರೇಖಾ ದಂಪತಿಯ ಪುತ್ರಿ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು ಸುಷ್ಮಾ ಶೆಟ್ಟಿ ಶೇ 98ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ಅವರು ಸ್ಟ್ಯಾಟಿಸ್ಟಿಕ್ಸ್ ನಲ್ಲಿ...
ಮೂಡುಬಿದಿರೆ

ಆಳ್ವಾಸ್ ನ ಶ್ರೀಕ್ಷಾ ಕಾಮರ್ಸ್ ನಲ್ಲಿ ರಾಜ್ಯಕ್ಕೆ 6ನೇ ರ್‍ಯಾಂಕ್

Madhyama Bimba
ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿ ಶ್ರೀಕ್ಷಾ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇ 99ಅಂಕ ಪಡೆದುಕೊಂಡಿದ್ದಾರೆ. ಅವರು ಎಕನಾಮಿಕ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್ ನಲ್ಲಿ ಪೂರ್ಣ ಅಂಕ ಸಾಧಿಸಿದ್ದಾರೆ. ಬೋರುಗುಡ್ಡೆ ಹರೀಶ್ ಮಡಿವಾಳ...
ಮೂಡುಬಿದಿರೆ

 ಪಿಯುಸಿಯಲ್ಲಿ ಸೋನಲ್ ಶೇ. 94

Madhyama Bimba
ಮೂಡುಬಿದಿರೆ ಉದ್ಯಮಿ ಶಂಕರ್ ಕೋಟ್ಯಾನ್ – ಜೀವಿತ ಅವರ ಪುತ್ರಿ ಸೋನಲ್ ಎಸ್. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ 94ಅಂಕ ಗಳಿಸಿ ಸಾಧನೆಗೈದಿದ್ದಾರೆ. ಗುರುವಾಯನಕೆರೆ ಎಕ್ಸಲ್ ಪಿಯು ಕಾಲೇಜು ವಿದ್ಯಾರ್ಥಿನಿ ಆಗಿರುವ ಅವರು ಸಂಸ್ಕೃತದಲ್ಲಿ...
ಮೂಡುಬಿದಿರೆ

ಎಕ್ಸಲೆಂಟ್ ನ ಅದಿತಿ, ತನ್ಮಯ 597ಅಂಕ

Madhyama Bimba
ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಕೆ. ಎಚ್ ಅದಿತಿ ಭೂಷಣ್ ಕಾಮರ್ಸ್ ವಿಭಾಗದಲ್ಲಿ ಹಾಗೂ ತನ್ಮಯ ಏ ಕೋಟಿ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 597ಅಂಕ ಪಡೆದು ಉತ್ತಮ ಸಾಧನೆಗೈದಿದ್ದಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More