Category : ಮೂಡುಬಿದಿರೆ

ಮೂಡುಬಿದಿರೆ

ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ ಹಾಗೂ ಲಕ್ಷ ಕುಂಕುಮಾರ್ಚನೆಗೆ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಕಡಂದಲೆ–ಪಾಲಡ್ಕ ವತಿಯಿಂದ, ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ, 11ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯ ಅಂಗವಾಗಿ 2026ರ ಆಗಸ್ಟ್ 28ರಂದು...
ಮೂಡುಬಿದಿರೆ

  ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶಾಸಕ ಯಶಪಾಲ್ ವಿರುದ್ಧ ದೂರು

Madhyama Bimba
ಉಡುಪಿಯ ಶಾಸಕ ಯಶಪಾಲ್ ಸುವರ್ಣ ಅವರು ಉಡುಪಿ ನಗರ ಬಸ್ ನಿಲ್ದಾಣದ ಸಮೀಪದಲ್ಲಿ ಕಾಂಗ್ರೆಸ್ ಪಕ್ಷದ ಮತ್ತು ನೀಟ್ ಹೋರಾಟ ಮಾಡಿದ ವಿಧ್ಯಾರ್ಥಿಗಳ ವಿರುದ್ಧವಾಗಿ ನಡೆದ ಬಿಜೆಪಿ ಪಕ್ಷದ ಪ್ರತಿಭಟನೆಯಲ್ಲಿ ಮಾತನಾಡುವಾಗ ಲೋಕಸಭೆಯ ವಿರೋಧ...
ಮೂಡುಬಿದಿರೆ

ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಭವ್ಯ ಚಾಲನೆ

Madhyama Bimba
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ೨೦೨೬-೨೭ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ...
ಮೂಡುಬಿದಿರೆ

ಫ್ರೆಂಡ್ಸ್ ಇಲೆವೆನ್ ಬೆದ್ರ ಅಧ್ಯಕ್ಷರಾಗಿ ರಘುವೀರ್ ದೇವಾಡಿಗ, ಗೌರವಾಧ್ಯಕ್ಷರಾಗಿ ಅಶ್ವಿನ್ ಪಿರೇರಾ

Madhyama Bimba
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯ ಅಧ್ಯಕ್ಷರಾಗಿ ರಘುವೀರ್ ದೇವಾಡಿಗ ಹಾಗೂ ಗೌರವಾಧ್ಯಕ್ಷರಾಗಿ ಅಶ್ವಿನ್ ಜೆ.ಪಿರೇರಾ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಸನ್ನ ಹೆಗ್ಡೆ,ರಘುಪತಿ, ಕಾರ್ಯದರ್ಶಿಯಾಗಿ ಜಯರಾಮ,ಜೊತೆ ಕಾರ್ಯದರ್ಶಿಗಳಾಗಿ ಅಖಿಲ್ ಸಾಲ್ಯಾನ್ ಮತ್ತು...
ಮೂಡುಬಿದಿರೆ

ಸಿವಿಲ್ ಇಂಜಿನಿಯರ್ ಸತೀಶ್ ಹೆಗ್ಡೆ ನಿಧನ

Madhyama Bimba
ಮೂಡುಬಿದಿರೆ:ತಾಲ್ಲೂಕಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸಿವಿಲ್ ಇಂಜಿನಿಯರಾಗಿ ಸೇವೆ ಸಲ್ಲಿಸಿದ್ದ ಬೆಳ್ತಂಗಡಿ ತಾಲ್ಲೂಕಿನ ಆಳದಂಗಡಿ ಗ್ರಾಮದ ನಾವೂರಗುತ್ತು ಸತೀಶ್ ಹೆಗ್ಡೆ(57)ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಸಿವಿಲ್ ಇಂಜಿನಿಯರಾಗಿದ್ದ ಅವರು ವಾಣಿಜ್ಯ ಬ್ಯಾಂಕ್ ಗಳಿಗೆ ಹಾಗು...
ಮೂಡುಬಿದಿರೆ

ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ನೇಮಕ ಹಾಗೂ ಪದಗ್ರಹಣ ಸಮಾರಂಭ

Madhyama Bimba
ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು. 22ರಂದು ನಡೆಯಿತು. ರೋಟರಿ ಶಾಲೆಯ ಸಂಚಾಲಕರಾದ ಪ್ರವೀಣ್ ಚಂದ್ರ ಜೈನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ...
ಮೂಡುಬಿದಿರೆ

ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ತಂಡದ ಸಾಧನೆ

Madhyama Bimba
ಮೂಡುಬಿದಿರೆ: ಕರ್ನಾಟಕ ಅಮೆಚೂರ್ ಮಲ್ಲಕಂಬ ಅಸೋಸಿಯೇಷನ್, ಲಕ್ಷ್ಮೇಶ್ವರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಮತ್ತು ಧಾರವಾಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಮತ್ತು 12ರಂದು ಬೆಂಗಳೂರು...
ಮೂಡುಬಿದಿರೆ

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ  ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮ

Madhyama Bimba
ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮವು ಉಪಯುಕ್ತ ಮಾಹಿತಿಯೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಗರ್ಭಕಂಠದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿರುವ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಸೋಂಕನ್ನು ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ...
ಮೂಡುಬಿದಿರೆ

ಜುಲೈ 26 ರಂದು ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಲಾಸಿಕ್ ಲೇಸರ್ ಕಣ್ಣಿನ ತಪಾಸಣಾ ಶಿಬಿರ

Madhyama Bimba
  ಮಂಗಳೂರು: ಇಲ್ಲಿನ ಪಂಪ್‌ವೆಲ್‌ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಮಂಗಳೂರು ಕೇಂದ್ರದಲ್ಲಿ ಜುಲೈ 26, ಭಾನುವಾರದಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ‘ಲಾಸಿಕ್-ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್...
ಮೂಡುಬಿದಿರೆ

ರೋಟರಿ ಕ್ಲಬ್ ನಿಂದ ಗ್ಲಾಸ್ ಲೋಟ ವಿತರಣೆ

Madhyama Bimba
ಮೂಡುಬಿದಿರೆ ರೋಟರಿ ಕ್ಲಬ್ ನ ಸಮಾಜ ಸೇವಾ ಕಾರ್ಯದ ಭಾಗವಾಗಿ ಮೂಡುಬಿದಿರೆಯಲ್ಲಿ ಪ್ಲಾಸ್ಟಿಕ್ ಲೋಟಗಳ ಬಳಕೆಯನ್ನು ಕಡಿಮೆಗೊಳಿಸುವಂತೆ ಜಾಗೃತಗೊಳಿಸಲು ರಸ್ತೆ ಪಕ್ಕದ ಸಣ್ಣ ಉದ್ಯಮದವರಿಗೆ 60 ಗ್ಲಾಸ್ ಗಳನ್ನು ವಿತರಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷರಾದ...

This website uses cookies to improve your experience. We'll assume you're ok with this, but you can opt-out if you wish. Accept Read More