Category : ಮೂಡುಬಿದಿರೆ

ಮೂಡುಬಿದಿರೆ

ಪಡುಮಾರ್ನಾಡು ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ

Madhyama Bimba
ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ 2023 – 2024ನೇ ವರ್ಷದಲ್ಲಿ ಆಯ್ಕೆಯಾದ ಗಾಂಧಿ ಗ್ರಾಮ ಪುರಸ್ಕಾರವನ್ನು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ...
ಕಾರ್ಕಳಮೂಡುಬಿದಿರೆಹೆಬ್ರಿ

ಕ್ರೀಡಾಪಟುಗಳಿಂದ ಪ್ರಶಸ್ತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ- ಡಿಸೆಂಬರ್ 3 ಕೊನೆಯ ದಿನ

Madhyama Bimba
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu. karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ/ ಪ್ರೋತ್ಸಾಹಧನ...
ಮೂಡುಬಿದಿರೆ

ದಕ್ಷಿಣ ಕನ್ನಡ 55ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Madhyama Bimba
ಮೂಡುಬಿದಿರೆ ತಾಲೂಕಿನ ಮೂರು ಮಂದಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ 55 ಮಂದಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಜಿಲ್ಲೆಯ 20 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಲಭಿಸಿದೆ.ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಶ್ಮಿತಾ...
ಕಾರ್ಕಳಮೂಡುಬಿದಿರೆಹೆಬ್ರಿ

ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

Madhyama Bimba
ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ....
ಮೂಡುಬಿದಿರೆ

ಆಳ್ವಾಸ್ ಕಾನೂನು ಕಾಲೇಜಿನ ’ಕಾನೂನು ಕಾರ್ಯಕ್ರಮ’ಕ್ಕೆ ಚಾಲನೆ- ಆಳ್ವಾಸ್ ಆಧುನಿಕ ನಲಂದಾ ವಿಶ್ವವಿದ್ಯಾಲಯ: ಮೊಯಿಲಿ

Madhyama Bimba
ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆಗಳು ’ಆಧುನಿಕ ನಲಂದಾ ವಿಶ್ವವಿದ್ಯಾಲಯ’.ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾನೂನು ಕಾಲೇಜಿನ ’ಕಾನೂನು ಕಾರ್ಯಕ್ರಮ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ...
ಮೂಡುಬಿದಿರೆ

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ನೆಲ್ಲಿಕಾರು, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು...
ಮೂಡುಬಿದಿರೆ

ಅಳಿಯೂರಿನಲ್ಲಿ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭ

Madhyama Bimba
ಅಳಿಯೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸಲು ಜನತೆಗೆ ಅನುಕೂಲ ಕಲ್ಪಿಸುವ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭಗೊಂಡಿತು. ಶಿರ್ತಾಡಿ ಬ್ರಹ್ಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿ ಕಂದೀರು ಮಳಿಗೆಯನ್ನು ಉದ್ಘಾಟಿಸಿ...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ

Madhyama Bimba
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.) ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಯುವವಾಹಿನಿ (ರಿ)ಯ ಮೂಡುಬಿದಿರೆ ಘಟಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಸಾರ್ವಜನಿಕರಿಗಾಗಿ 3ನೇ ವರ್ಷದ  ಬೆದ್ರ ಗೂಡುದೀಪ ಮತ್ತು...
ಮೂಡುಬಿದಿರೆ

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba
  ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 5 ಕಿಲೋ ಮೀಟರ್ ದೂರದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆ ಶಿರ್ತಾಡಿ ಮಕ್ಕಿಯ ವಿದ್ಯಾರ್ಥಿ ಬಸವರಾಜ್ ಅಪ್ಪಣ್ಣ ಬೀರಕನ್ನವರ್...
ಮೂಡುಬಿದಿರೆ

ಪತ್ರಕರ್ತ ವೇಣುಗೋಪಾಲ್, ಶೇಖರ್ ಅಜೆಕಾರ್ ಸಂಸ್ಮರಣೆ, ಬಹುಭಾಷಾ ಕವಿಗೋಷ್ಟಿ

Madhyama Bimba
ಮೂಡುಬಿದಿರೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ-ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ,ವಕೀಲ ವೇಣುಗೋಪಾಲ್ ಮತ್ತು ಬಹುಮುಖ ಪ್ರತಿಭೆಯ ಪತ್ರಕರ್ತ ಶೇಖರ ಅಜೆಕಾರು ಇವರ ಸಂಸ್ಮರಣ ಕಾರ್ಯಕ್ರಮಅ.24ರಂದು ಅಪರಾಹ್ನ 3ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಲಿದೆ. ಸಮಾಜ...

This website uses cookies to improve your experience. We'll assume you're ok with this, but you can opt-out if you wish. Accept Read More