Category : ಹೆಬ್ರಿ

ಕಾರ್ಕಳಹೆಬ್ರಿ

ಟೀಚರ್ಸ್ ಬ್ಯಾಂಕ್- ಹೊಸ ಆಡಳಿತ ಮಂಡಳಿ ಸದಸ್ಯರ ಆಯ್ಕೆ

Madhyama Bimba
ಟೀಚರ್‍ಸ್ ಕೋ ಆಪರೇಟಿವ್ ಬ್ಯಾ೦ಕಿನ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಪ್ರೌಢ ಶಾಲಾ ಹಾಗೂ ಪದವಿ ಪೂರ್ವ ವಿದ್ಯಾಲಯಗಳ ವಿಭಾಗ, ಕಾಲೇಜು ವಿಭಾಗ, ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾ ಸಂಸ್ಥೆಗಳ ವಿಭಾಗ...
ಕಾರ್ಕಳಹೆಬ್ರಿ

ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿ ಭೇಟೆ- ಭೇಟೆಗಾರರ ಬಂಧನ

Madhyama Bimba
ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ನಾರಾವಿ ಮೀಸಲು ಅರಣ್ಯದ ಒಳಗಡೆ ಹಾದುಹೋಗುವ ಪೂಂಜಾಜೆ -ಮಾಪಲ ಕಡೆ ಸಾಗುವ ಕಚ್ಛಾ ರಸ್ತೆಯಲ್ಲಿ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಗ್ರಾಮದ ಮುಳಿಕಾರಪ್ಪ ಎಂಬಲ್ಲಿ ಭೇಟೆಯಾಡಲು ಬಂದ ಈರ್ವರನ್ನು ಅರಣ್ಯ...
ಹೆಬ್ರಿ

ಶಿವಪುರದಲ್ಲಿ ಫೆಬ್ರವರಿ 16ರಂದು ಹೆಬ್ರಿ ತಾಲ್ಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ 2025

Madhyama Bimba
ಶಿವಪುರ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿಯಲ್ಲಿ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ...
ಕಾರ್ಕಳಹೆಬ್ರಿ

ಶಿವಪುರದ ಪುಪ್ಪರಾಜ್‌ ಎಂ. ನಾಯಕ್‌ ಅವರಿಗೆ ಪಿಎಚ್ ಡಿ ಪದವಿ.

Madhyama Bimba
ಹೆಬ್ರಿ : ಮಾಹೆ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ನಲ್ಲಿ ವಾಣಿಜ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ  ಶಿವಪುರದ ಪುಷ್ಪರಾಜ್ ಎಂ ನಾಯಕ್ ಉದ್ಯಮಶೀಲತಾ ಉದ್ದೇಶವನ್ನು ನಿರ್ಮಿಸುವಲ್ಲಿ ಉದ್ಯಮಶೀಲತೆಯ ಶಿಕ್ಷಣದ ಶೀರ್ಷಿಕೆಯ ...
ಕಾರ್ಕಳಹೆಬ್ರಿ

ಅಜೆಕಾರು: ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಬಿದ್ದು ಮೃತ್ಯು

Madhyama Bimba
ಅಜೆಕಾರು: ಕಾರ್ಕಳ ಮರ್ಣೆ ಗ್ರಾಮದ ಶೀನ (77) ರವರು ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ಫೆ.9ರಂದು ನಡೆದಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು ನೀಲಬೈಲು ಎಂಬಲ್ಲಿನ ಜಾಗದ ತೆಂಗಿನ ಮರದಿಂದ ತೆಂಗಿನ...
ಕಾರ್ಕಳಹೆಬ್ರಿ

ಫೆ. 12 ರಂದು ಮಿನಿ ಉದ್ಯೋಗ ಮೇಳ

Madhyama Bimba
ಫೆಬ್ರವರಿ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್,...
ಕಾರ್ಕಳಹೆಬ್ರಿ

ಹೆಬ್ರಿ: ಆಕಸ್ಮಿಕವಾಗಿ ಅಡಿಕೆ ಮರ ಬಿದ್ದು ಮೃತ್ಯು

Madhyama Bimba
ಹೆಬ್ರಿ: ಒಣಗಿದ ಅಡಿಕೆ ಮರವನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಒಣಗಿದ ಅಡಿಕೆ ಮರವು ತುಂಡಾಗಿ ತಲೆಯ ಮೇಲೆ ಬಿದ್ದು ಗಾಯಗೊಂಡ ಘಟನೆ ವರಂಗ ಗ್ರಾಮದಲ್ಲಿ ಫೆ. 4ರಂದು ನಡೆದಿದೆ. ರಾಮ (62)...
ಕಾರ್ಕಳಹೆಬ್ರಿ

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

Madhyama Bimba
ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು...
ಕಾರ್ಕಳಹೆಬ್ರಿ

ಮಣಿಪಾಲ ಜ್ಞಾನಸುಧಾ: ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ

Madhyama Bimba
ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು...
ಕಾರ್ಕಳಹೆಬ್ರಿ

ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು...

This website uses cookies to improve your experience. We'll assume you're ok with this, but you can opt-out if you wish. Accept Read More