Category : ಹೆಬ್ರಿ

ಕಾರ್ಕಳಹೆಬ್ರಿ

ಅಜೆಕಾರು: ಟೆಂಪೋ ಡಿಕ್ಕಿ- ಮಕ್ಕಳೀರ್ವರಿಗೆ ಗಾಯ

Madhyama Bimba
ಅಜೆಕಾರು: ಅಜೆಕಾರು ಮಸೀದಿ ಬಳಿ ರಸ್ತೆ ಬದಿ ನಿಂತುಕೊಂಡಿದ್ದ ಮಕ್ಕಳಿಗೆ ಟೆಂಪೋ ಡಿಕ್ಕಿಯಾಗಿ ಮಕ್ಕಳೀರ್ವರು ಗಾಯಗೊಂಡ ಘಟನೆ ಜ. 20ರಂದು ವರದಿಯಾಗಿದೆ. ಅಜೆಕಾರು ಮದರಸಕ್ಕೆ ಕಲಿಯಲು ಬಂದ ಮಕ್ಕಳಾದ ಫಾತಿಮತ್ ಸಮ್ರೀನ (6) ಮತ್ತು...
ಕಾರ್ಕಳಹೆಬ್ರಿ

ಹೆಬ್ರಿ: ಅವಾಚ್ಯ ಶಬ್ದಗಳಿಂದ ನಿಂದನೆ- ಹಲ್ಲೆ

Madhyama Bimba
ಹೆಬ್ರಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ ಘಟನೆ ಜ. 19ರಂದು ವರದಿಯಾಗಿದೆ. ವರಂಗ ಗ್ರಾಮದ ಮಾತಿಬೆಟ್ಟು ನಿವಾಸಿ ವಿದ್ಯಾನಂದ ಶೆಟ್ಟಿ (45) ಹಲ್ಲೆಗೊಳಗಾದವರು. ವರಂಗ ಮಾತಿಬೆಟ್ಟು ನಿವಾಸಿ ಪ್ರಕಾಶ ತೆಲಿಗ ಎಂಬವರು...
ಕಾರ್ಕಳಹೆಬ್ರಿ

ಅಜೆಕಾರು: ತಾಯಿ ಮಗಳು ಮೃತ್ಯು

Madhyama Bimba
ಅಜೆಕಾರು: ಮಹಿಳೆಯೋರ್ವರು ತನ್ನ ಮಗಳಿಗಿರುವ ಅನಾರೋಗ್ಯದ ಚಿಂತೆಯಿಂದ ಮನ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹಾಗೂ ಮಗಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ. 18ರಂದು ವರದಿಯಾಗಿದೆ. ಅಜೆಕಾರು ಮರ್ಣೆ ಗ್ರಾಮದ ಕುರುಂಬಿಲು (63)...
ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba
ಅಜೆಕಾರು: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16ರಂದು ವರದಿಯಾಗಿದೆ. ಮರ್ಣೆ ನಿವಾಸಿ ದೇವರಾಯ ಹೆಗ್ಡೆ (80) ಆತ್ಮಹತ್ಯೆ ಮಾಡಿಕೊಂಡವರು. ದೇವರಾಯ ಹೆಗ್ಡೆಯವರು ಹೆಂಡತಿ ತೀರಿಹೋದ ಬಳಿಕ ಮಾನಸಿಕ...
ಕಾರ್ಕಳಹೆಬ್ರಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

Madhyama Bimba
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ ಬದಲಿ ಮಾರ್ಗ ಮತ್ತು ಪಾರ್ಕಿಂಗ್ ನಿಷೇಧ...
ಕಾರ್ಕಳಹೆಬ್ರಿ

ಹೆಬ್ರಿ ಅಮೃತಭಾರತಿ ವಿದ್ಯಾಲಯದ ಆರು ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Madhyama Bimba
ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಜನಕಪುರಿ, ನವದೆಹಲಿ ಇವರು ಸಂಸ್ಕೃತ ಭಾಷಾ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿವರ್ಷವೂ ನೀಡುವ ಕಲಿಕಾ ಪ್ರೋತ್ಸಾಹ 2025ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಹೆಬ್ರಿ ಪಿ ಆರ್...
ಕಾರ್ಕಳಹೆಬ್ರಿ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು...
ಕಾರ್ಕಳಹೆಬ್ರಿ

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಸಿ.ಎನ್.ಸಿ ಟರ್ನಿಂಗ್ ಆಪರೇಷನ್, ಸಿ.ಎನ್.ಸಿ ಮಿಲ್ಲಿಂಗ್ ಆಪರೇಷನ್ ಹಾಗೂ...
ಕಾರ್ಕಳಹೆಬ್ರಿ

ಪಡುಕುಡೂರಿನಿಂದ ಸಿರಿಬೈಲು ದೇವಸ್ಥಾನಕ್ಕೆ ಪಾದಯಾತ್ರೆ

Madhyama Bimba
ಹೆಬ್ರಿ : ಪಡುಕುಡೂರು ಗ್ರಾಮದ ಪಾದಯಾತ್ರಾರ್ಥಿಗಳ ವತಿಯಿಂದ ಪಡುಕುಡೂರು ಭದ್ರಕಾಳಿ ದೇವಸ್ಥಾನದಿಂದ ಕಡ್ತಲ ಸಿರಿಬೈಲು ಶ್ರೀ ಬರ್ಬರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ೧೦ನೇ ವರ್ಷದ ಪಾದಯಾತ್ರೆ ನಡೆಯಿತು. ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ ವಿಧ್ವಾನ್ ಸೂರಿಮಣ್ಣು...
ಕಾರ್ಕಳಮೂಡುಬಿದಿರೆಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭ ವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ...

This website uses cookies to improve your experience. We'll assume you're ok with this, but you can opt-out if you wish. Accept Read More