Category : ಹೆಬ್ರಿ

ಕಾರ್ಕಳಹೆಬ್ರಿ

ನಾಡದೊರೆ ಸಿದ್ಧರಾಮಯ್ಯ ನವರ ಚಿತ್ರ ಬಿಡಿಸಿ ಹಸ್ತಾಂತರಿಸಿದ ಯಶೋಧ ಆಚಾರ್ಯ ನೀರೆ ಬೈಲೂರು 

Madhyama Bimba
ಕಾರ್ಕಳ : ನಾಡ ದೊರೆ ರಾಜ್ಯದ ಮುಖ್ಯಮಂತ್ರಿ ಪಂಚ ಭಾಗ್ಯಗಳ ಸರದಾರ ಸಿದ್ಧರಾಮಯ್ಯ ನವರು ಮತ್ತು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿಯವರ ಪೆನ್ಸಿಲ್ ಚಿತ್ರವನ್ನು ಕಾರ್ಕಳ ತಾಲೂಕಿನ ನೀರೆ ಬೈಲೂರು ಗ್ರಾಮ ಪಂಚಾಯತ್ ಸದಸ್ಯೆ...
ಕಾರ್ಕಳಹೆಬ್ರಿ

 ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ  ನಿರ್ದೇಶಕರ ಆಯ್ಕೆ

Madhyama Bimba
ನೆಲ್ಲಿಕಾರು ಇಲ್ಲಿಯ ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಅಶೋಕ್ ಕುಮಾರ್, ಹಾಲಿ ಉಪಾಧ್ಯಕ್ಷ ಮುಖೇಶ್ ಪೂಜಾರಿ ಸಹಿತ 10 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ...
ಕಾರ್ಕಳಹೆಬ್ರಿ

ಹೆಬ್ರಿಯ ಸಾಧಕರಿಗೆ ಚೈತನ್ಯ ಪುರಸ್ಕಾರ

Madhyama Bimba
ಹೆಬ್ರಿ ತಾಣ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಗೆಂಡ ಸೇವೆಯ ಅಂಗವಾಗಿ ಚೈತನ್ಯ ಯುವ ವೃಂದ ಹೆಬ್ರಿ ಆಶ್ರಯದಲ್ಲಿ ಸಾಧಕರಿಗೆ ಅಭಿನಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಧಾರ್ಮಿಕ, ಕೃಷಿ ಕ್ಷೇತ್ರದ ಹಿರಿಯಣ್ಣ ನಾಯ್ಕ್ಕ್ ಬಚ್ಚಪ್ಪು,...
ಕಾರ್ಕಳಹೆಬ್ರಿ

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

Madhyama Bimba
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು...
ಕಾರ್ಕಳಹೆಬ್ರಿ

ಅನ್ಯ ರಾಜ್ಯದ ವಲಸೆ ಸೆಲೂನ್ ಕಾರ್ಮಿಕರಿಂದ ಕಾನೂನು ಬಾಹಿರ ಚಟುವಟಿಕೆ: ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ

Madhyama Bimba
ಅನ್ಯ ರಾಜ್ಯದ ವಲಸೆ ಸಲೂನ್ ಕಾರ್ಮಿಕರು ಸೆಲೂನಿನ ನಿಯಮಗಳನ್ನು ಪಾಲಿಸದೇ, ಗುರುತು ಚೀಟಿ ನೀಡದೆ ಕೆಲಸ ಮಾಡುತ್ತಾ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕ್ಷೌರಿಕ ವೃತ್ತಿಗೆ ಕಳಂಕ ತರುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಸುಧಾರಿತ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ

Madhyama Bimba
ಕರ್ನಾಟಕದ ಪ್ರಮುಖ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳಲ್ಲಿ ಒಂದಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಇಂದು ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಲಾದ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

Madhyama Bimba
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶುಕ್ರವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಪೂರ್ವಭಾವಿಯಾಗಿ ಆಶ್ಲೇಷಾ ಬಲಿದಾನ, ಪಂಚವಿಶಂತಿ ದ್ರವ್ಯಮೀಳಿತಕಲಶ, ಪ್ರಧಾನ...
ಕಾರ್ಕಳಹೆಬ್ರಿ

ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಲಾರಿ ಡಿಕ್ಕಿ-ಗಾಯ

Madhyama Bimba
ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಫೆ. 19ರಂದು ವರದಿಯಾಗಿದೆ. ಅಜ್ಮಲ್ ಗಾಯಗೊಂಡವರು. ಹೆಜಮಾಡಿಯ ಯತೀಶ (34) ಹಾಗೂ ಅಜ್ಮಲ್‌ರವರು ಬೊಲೆರೋ ಪಿಕ್ ಅಪ್ ವಾಹನದಲ್ಲಿ ಪಡುಬಿದ್ರೆ ಕಡೆಗೆ...
ಕಾರ್ಕಳಹೆಬ್ರಿ

ಕಾರ್ಕಳ: ಮುಂಡ್ಕೂರು ನಿವಾಸಿ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಮನೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮುಂಡ್ಕೂರು ಕುದ್ರೆಬೆಟ್ಟು ನಿವಾಸಿ ರಮೇಶ್ (62) ಮೃತಪಟ್ಟವರು. ರಮೇಶ್‌ರವರು ಹೊಟೆಲ್ ಸಪ್ಲೇಯರ್ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಇವರಿಗೆ ವಿಪರೀತ ಮಧ್ಯಪಾನ...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Madhyama Bimba
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21 ರ ತನಕ...

This website uses cookies to improve your experience. We'll assume you're ok with this, but you can opt-out if you wish. Accept Read More