Category : ಹೆಬ್ರಿ

ಕಾರ್ಕಳಹೆಬ್ರಿ

ಗೋವಿಗಾಗಿ ಮೇವು – ಗೋಸೇವೆಗೆ ಕೈಜೋಡಿಸಿದ ಕುಕ್ಕುಂದೂರು ಫ್ರೆಂಡ್ಸ್

Madhyama Bimba
ಸ್ವಚ್ಛ ಕಾರ್ಕಳ ಬ್ರಿಗೇಡ್ ಆಯೋಜಿಸಿದ “ಗೋವಿಗಾಗಿ ಮೇವು” ಕಾರ್ಯಕ್ರಮದಲ್ಲಿ ಕುಕ್ಕುಂದೂರು ಫ್ರೆಂಡ್ಸ್ (ರಿ.), ಕುಕ್ಕುಂದೂರು-ಮುಂಬೈ ಸಂಘದ ಸದಸ್ಯರು ಪಾಲ್ಗೊಂಡು ಸೆ. 06ರಂದು ಕುಕ್ಕುಂದೂರು ತೋಟಗಾರಿಕೆ ಇಲಾಖೆಯ ತೋಟದಲ್ಲಿ ಹುಲ್ಲು ಕಟಾವು ಮಾಡಿ ಗೋಶಾಲೆಗೆ ನೀಡುವ...
ಕಾರ್ಕಳಹೆಬ್ರಿ

ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್‌ರಿಗೆ ಸನ್ಮಾನ

Madhyama Bimba
ಎಳ್ಳಾರೆ ಮುಳ್ಳಾಡು ಭೂತ್ ಸಂಖ್ಯೆ 40ರ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಕೇಶವ ನಾಯಕ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಳ್ಳಾರೆ ಅಂಚೆ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್...
ಕಾರ್ಕಳಹೆಬ್ರಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

Madhyama Bimba
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ಇವರು ದುರ್ಗಾ ಪ್ರಾಥಮಿಕ ಶಾಲೆ ಕುಕ್ಕುಂದೂರು ಇವರ ಸಹಯೋಗದಲ್ಲಿ ನಡೆದ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 36...
ಕಾರ್ಕಳಹೆಬ್ರಿ

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ...
ಕಾರ್ಕಳಹೆಬ್ರಿ

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

Madhyama Bimba
ಕಾರ್ಕಳ ಶಾಸಕರು ಮಾಜಿ ಸಚಿವರು ನಮ್ಮ ಜನಪ್ರಿಯ ಶಾಸಕರಾದ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೆ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ? ನಿಮ್ಮ ಪಕ್ಷದ ಸರ್ಕಾರವೇ...
ಕಾರ್ಕಳಹೆಬ್ರಿ

ಸೆ. 4ರಂದು ಕೆರ್ವಾಶೆಯಲ್ಲಿ ಮೊಸರು ಕುಡಿಕೆ ಮತ್ತು ಭಜನಾ ಕಾರ್ಯಕ್ರಮ

Madhyama Bimba
ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಪಾಲ್ದಾಕ್ಯಾರು ಕೆರ್ವಾಶೆ ವತಿಯಿಂದ 26ನೇ ವರ್ಷದ ಮೊಸರು ಕುಡಿಕೆ ಮತ್ತು ಭಜನಾ ಕಾರ್ಯಕ್ರಮವು ಸೆ. 04 ಶುಕ್ರವಾರದಂದು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಲ್ಲಿ ಜರಗಲಿದೆ. ಕಾರ್ಯಕ್ರಮದಂಗವಾಗಿ ಬೆಳಿಗ್ಗೆ 8.30೦ಕ್ಕೆ...
ಕಾರ್ಕಳಹೆಬ್ರಿ

ಶಿವಪುರ ಬಿಲ್ಲವ ಸಂಘದಲ್ಲಿ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ

Madhyama Bimba
ಶಿವಪುರ : ಬಿಲ್ಲವರ ಸೇವಾ ಸಂಘ (ರಿ.), ಶಿವಪುರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಭಾನುವಾರ ಶಿವಪುರದ ಶ್ರೀ ಶಂಕರ ಸಭಾಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗುರು ಪೂಜೆ, ವಿದ್ಯಾರ್ಥಿ ವೇತನ...
ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಆ. 30ರಂದು ವರದಿಯಾಗಿದೆ. ಕಲ್ಯಾ ಗ್ರಾಮದ ಕರುಣಾಕರ ಆರ್. ನಾಯ್ಕ್ (54) ಮೃತಪಟ್ಟವರು. ಇವರು ಬಿ.ಪಿ. ಶುಗರ್ ಹಾಗೂ ಪಾರ್ಶವಾಯು ಖಾಯಿಲೆಯಿಂದ ಬಳಲುತ್ತಿದ್ದರು. ಆ....
ಕಾರ್ಕಳಹೆಬ್ರಿ

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ

Madhyama Bimba
ಹೆಬ್ರಿ: ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ 17ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ವೃತ ಪೂಜೆಯು ಶ್ರೀ ಮಠದ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ಪೌರೋಹಿತ್ಯದಲ್ಲಿ ನಡೆಯಿತು. ಮುತ್ತೈದೆಯರು ಮನೆ ಮನೆಗಳಲ್ಲಿ ಭಕ್ತಿ ಶ್ರದ್ಧೆಯಿಂದ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

Madhyama Bimba
ಮಣಿಪಾಲ:  ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More