ಹೆಬ್ರಿ ಗಿಲ್ಲಾಳಿ ಗೋಶಾಲೆಯಲ್ಲಿ ಸಹಸ್ರ ದೀಪೋತ್ಸವ, ನೂತನ ಪೂಜಾಮಂದಿರ ಸಭಾಗೃಹ ಉದ್ಘಾಟನೆ
ಹೆಬ್ರಿ: ಹೆಬ್ರಿ ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪೂಜಾಮಂದಿರ ಸಭಾಗೃಹವನ್ನು ಉಡುಪಿ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಕೃಷ್ಣದೇವರಿಗೆ ತೊಟ್ಟಿಲು ಪೂಜೆ ನೆರವೇರಿಸುವುದರ ಮೂಲಕ ಉದ್ಘಾಟನೆಯನ್ನು...