ಲೆಕ್ಕ ಪರಿಶೋಧಕರ ಆಯ್ಕೆ ಪತ್ರ ಸಲ್ಲಿಸಲು ಸೂಚನೆ
ಜಿಲ್ಲೆಯ ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ಅಥವಾ ಲೆಕ್ಕಪರಿಶೋಧನಾ ಫರ್ಮನ್ನು ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಾಮಾನ್ಯ ಸಭೆ ನಡೆದ ಏಳು ದಿನಗಳೊಳಗಾಗಿ ಮುಖ್ಯ ಕಾರ್ಯನಿರ್ವಾಹಕರು ಸಭೆಯ...