ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ
ತೀರ್ಥ ಹಳ್ಳಿಯ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶ್ರೀನಿಧಿ (24) ಶವ ಪತ್ತೆಯಾಗಿದೆ. ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ನಿವಾಸಿ ಆಗಿದ್ದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ...