ಕಾರ್ಕಳ:ಮಾಳ ಗ್ರಾಮದ ರಾಜು (40) ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವರು ದಿನಾಂಕ 19/02/2025 ರಂದು ಬೆಳಗ್ಗೆ 8:30 ಗಂಟೆಯ ಮಧ್ಯಾವಧಿಯಲ್ಲಿ ಕಾರ್ಕಳ ತಾಲೂಕು ಮಾಳ ಗ್ರಾಮದ ಪೆರ್ಮುಡೆ ಬರಿ ಎಂಬಲ್ಲಿ...
ಹೆಬ್ರಿ : ಕೃಷಿಕರಾದ ನಿವೃತ್ತ ಮುಖ್ಯ ಶಿಕ್ಷಕ ಶಿವಪುರ ಗ್ರಾಮದ ಯಳಗೋಳಿ ಭೋಜ ಶೆಟ್ಟಿ (95) ಬುಧವಾರ ನಿಧನರಾದರು. ರಂಗಪ್ರೇಮಿಯಾಗಿದ್ದ ಭೋಜ ಶೆಟ್ಟಿಯವರು ನಾಟಕಗಳಲ್ಲಿ ಅಭಿನಯಿಸಿದ್ದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ನಿಕಟವರ್ತಿಯಾಗಿದ್ದರು....
ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಗುಂಪೊಂದು ಯುವಕನ ಮೇಲೆ ಹಲ್ಲೆ. ಜೀವ ಬೆದರಿಕೆ ಹಾಕಿದ ಘಟನೆ ಫೇ.18ರಂದು ನಡೆದಿದೆ. ಉಡುಪಿ ಬೊಮ್ಮರಬೆಟ್ಟು ಗ್ರಾಮದ ಸಾತ್ವಿಕ್ (20) ಎಂಬವರು ಮಧ್ಯಾಹ್ನ 1.30ಕ್ಕೆ ನಿಟ್ಟೆ ಕಾಲೇಜು ಹಿಂಭಾಗದಲ್ಲಿರುವ ವಿಜಯಂತ್...
ಹೆಬ್ರಿ: ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸಧೃಢರಾಗಲು ಕ್ರೀಡೆಗಳು ಅತಿ ಅವಶ್ಯಕ. ಪ್ರತಿಯೊಬ್ಬರೂ ಒತ್ತಡದ ಜೀವನವನ್ನು ಸಾಗಿಸುವ ಈ ಕಾಲಘಟ್ಟದಲ್ಲಿ ಒಂದಷ್ಟು ಸಮಯವನ್ನು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಮನಶಾಂತಿಯನ್ನು ಪಡೆಯಬೇಕು. ಬಲ್ಲಾಡಿಯ ಯುವಕರು ಕ್ರಿಕೆಟ್...
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಚುನಾವಣಾ ದಿನದಿಂದ ಮುಂದಿನ ೫ ವರ್ಷ ಅಂದರೆ 2025ರಿಂದ 2030ರ ಅವಧಿಗೆ ಅಧ್ಯಕ್ಷರಾಗಿ ಕೆ. ಜೈರಾಜ್ ಬಿ. ರೈ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ...
ಟೀಚರ್ಸ್ ಕೋ ಆಪರೇಟಿವ್ ಬ್ಯಾ೦ಕಿನ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಪ್ರೌಢ ಶಾಲಾ ಹಾಗೂ ಪದವಿ ಪೂರ್ವ ವಿದ್ಯಾಲಯಗಳ ವಿಭಾಗ, ಕಾಲೇಜು ವಿಭಾಗ, ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾ ಸಂಸ್ಥೆಗಳ ವಿಭಾಗ...
ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ನಾರಾವಿ ಮೀಸಲು ಅರಣ್ಯದ ಒಳಗಡೆ ಹಾದುಹೋಗುವ ಪೂಂಜಾಜೆ -ಮಾಪಲ ಕಡೆ ಸಾಗುವ ಕಚ್ಛಾ ರಸ್ತೆಯಲ್ಲಿ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಗ್ರಾಮದ ಮುಳಿಕಾರಪ್ಪ ಎಂಬಲ್ಲಿ ಭೇಟೆಯಾಡಲು ಬಂದ ಈರ್ವರನ್ನು ಅರಣ್ಯ...
ಶಿವಪುರ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿಯಲ್ಲಿ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ...
ಹೆಬ್ರಿ : ಮಾಹೆ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ನಲ್ಲಿ ವಾಣಿಜ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿವಪುರದ ಪುಷ್ಪರಾಜ್ ಎಂ ನಾಯಕ್ ಉದ್ಯಮಶೀಲತಾ ಉದ್ದೇಶವನ್ನು ನಿರ್ಮಿಸುವಲ್ಲಿ ಉದ್ಯಮಶೀಲತೆಯ ಶಿಕ್ಷಣದ ಶೀರ್ಷಿಕೆಯ ...
ಅಜೆಕಾರು: ಕಾರ್ಕಳ ಮರ್ಣೆ ಗ್ರಾಮದ ಶೀನ (77) ರವರು ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ಫೆ.9ರಂದು ನಡೆದಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು ನೀಲಬೈಲು ಎಂಬಲ್ಲಿನ ಜಾಗದ ತೆಂಗಿನ ಮರದಿಂದ ತೆಂಗಿನ...
This website uses cookies to improve your experience. We'll assume you're ok with this, but you can opt-out if you wish. AcceptRead More