Category : ಹೆಬ್ರಿ

ಕಾರ್ಕಳಹೆಬ್ರಿ

ಹೆಬ್ರಿ: ಕುಸಿದು ಬಿದ್ದು ಮೃತ್ಯು 

Madhyama Bimba
ಹೆಬ್ರಿ: ಶಿವಪುರ ಗ್ರಾಮದ ವಿಜಯ ಶೆಟ್ಟಿ (52)ರವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ. 07ರಂದು ವರದಿಯಾಗಿದೆ. ವಿಜಯ ಶೆಟ್ಟಿಯವರು 2 ವರ್ಷಗಳಿದ ಬಿ ಪಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇವರು ರಾತ್ರಿ...
ಕಾರ್ಕಳಹೆಬ್ರಿ

ಲಯನ್ಸ್ ವಲಯಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಬೈಲೂರು ಆಯ್ಕೆ 

Madhyama Bimba
ಬೈಲೂರು, ಅಜೆಕಾರು, ಬೆಳ್ಮಣ್, ಮುನಿಯಾಲು ಈ ನಾಲ್ಕು ಕ್ಲಬ್‌ಗಳನ್ನೊಳಗೊಂಡ ರೀಜನ್ 6ರ ವಲಯಾಧ್ಯಕ್ಷರಾಗಿ ಎಂಜೆಎಫ್ ಪ್ರಶಾಂತ್ ಶೆಟ್ಟಿ ಬೈಲೂರು ಆಯ್ಕೆಯಾಗಿದ್ದಾರೆ. ಮೇ. 31ರಂದು ಲಯನ್ಸ್ ಉಡುಪಿ ಜಿಲ್ಲಾ ಗವರ್ನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇವರನ್ನು...
ಕಾರ್ಕಳಹೆಬ್ರಿ

ಪಳ್ಳಿ ಪದವಿ ಪೂರ್ವ ಕಾಲೇಜು: ಶಾಲಾ ಪ್ರಾರಂಭೋತ್ಸವ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ

Madhyama Bimba
ಪಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ ಹಾಗೂ ಪುಸ್ತಕ, ಸಮವಸ್ತ್ರ ವಿತರಣಾ ಸಮಾರಂಭವು ಜೂ. 1ರಂದು ನಡೆಯಿತು. ಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್ ಸಭಾ...
ಕಾರ್ಕಳಹೆಬ್ರಿ

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 7,8 ಹಾಗೂ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ...
ಕಾರ್ಕಳಹೆಬ್ರಿ

ಬಲ್ಲಾಡಿಯಲ್ಲಿ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ, ಪ್ರತಿಭಾ ಪುರಸ್ಕಾರ, ಉಚಿತ ನೋಟ್ ಬುಕ್ ವಿತರಣೆ

Madhyama Bimba
ಹೆಬ್ರಿ: ಮುದ್ರಾಡಿ ಗ್ರಾಮದ ಬಲ್ಲಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಶಾಲೆಯ ಏಳಿಗೆಯಲ್ಲಿ ಸದಾ ತೊಡಗಿಸಿಕೊಂಡು ಅಂಡಾರು ಹಿರಿಯ...
ಕಾರ್ಕಳಹೆಬ್ರಿ

ಕ್ರೈಸ್ಟ್‌ಕಿಂಗ್: ವಿಶ್ವ ಪರಿಸರ ದಿನಾಚರಣೆ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ.ಕ್ರಿಸ್ಟೋಫರ್ ಕೋಟ್ಯಾನ್‌ರವರು ಅವರು ಮಾತನಾಡಿ “ಈ ದಿನವು...
ಕಾರ್ಕಳಹೆಬ್ರಿ

ಕಾರ್ಕಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 03ರಂದು ನಡೆದಿದೆ. ಮುಡಾರು ಗ್ರಾಮದ ಹರೀಶ್ ದೇವಾಡಿಗ (42) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಸುಮಾರು 12 ವರ್ಷಗಳ ಹಿಂದೆ ಮದುವೆಯಾಗಿ...
ಕಾರ್ಕಳಹೆಬ್ರಿ

ಕಾರ್ಕಳ: ಆನ್‌ಲೈನ್‌ನಿಂದ ಲಕ್ಷಾಂತರ ರೂಪಾಯಿ ವಂಚನೆ

Madhyama Bimba
ಕಾರ್ಕಳ: ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಸಂದೇಶದ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಜೂ. 04ರಂದು ವರದಿಯಾಗಿದೆ. ವಾಸುದೇವರವರಿಗೆ ಆರ್‌ಟಿಓ ಪಿಡಿಎಫ್ ವಾಟ್ಸಾಪ್ ಸಂದೇಶ ಬಂದಿದ್ದು, ಓಪನ್ ಮಾಡಲು ನೋಡಿದಾಗ ಓಪನ್ ಆಗದೇ...
ಕಾರ್ಕಳಹೆಬ್ರಿ

ಪಡುಕುಡೂರು ಶಾಲೆ: ಚಿಗುರು ಇಕೋ ಕ್ಲಬ್ ಉದ್ಘಾಟನೆ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2026-27ನೇ ಸಾಲಿನ ಚಿಗುರು ಇಕೋ ಕ್ಲಬ್ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಅರಣ್ಯ ಇಲಾಖೆಯ...
ಕಾರ್ಕಳಹೆಬ್ರಿ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.05ರಂದು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಮಕ್ಕಳು ಸಿದ್ಧಪಡಿಸಿಕೊಂಡು ಬಂದ...

This website uses cookies to improve your experience. We'll assume you're ok with this, but you can opt-out if you wish. Accept Read More